ಗೂಡ್ಸ್ ವಾಹನದಲ್ಲಿ ಪ್ರಯಾಣಿಕರು – ಚಾರ್ಮಾಡಿ ಘಾಟಿಯಲ್ಲಿ ಪಿಕಪ್ ವಾಹನ ಪಲ್ಟಿ, 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಚಾರ್ಮಾಡಿ: ಚಾರ್ಮಾಡಿ ಘಾಟ್ ರಸ್ತೆಯ ಮೂರನೇ ತಿರುವಿನಲ್ಲಿ ಪಿಕಪ್ ಪಲ್ಟಿಯಾಗಿ ಪಿಕಪ್ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಗೆ ಗಾಯಗಳಾಗಿರುವ ಬಗ್ಗೆ ವರದಿಯಾಗಿದೆ.

ಗೂಡ್ಸ್ ಸಾಗಾಟದ ವಾಹನದಲ್ಲಿ ಪ್ರಯಾಣಿಕರ ಸಾಗಾಟ!!!!!!! ಸಂಬಂಧಿತ ಇಲಾಖೆ ಮೌನ!!!!!!

ಗೂಡ್ಸ್ ವಾಹನದಲ್ಲಿ ಪ್ರಯಾಣಿಕರ ಸಾಗಾಟ ನಿಷೇಧ ಇದ್ದರೂ ಸಂಬಂಧ ಪಟ್ಟ ಇಲಾಖೆ ಮಾತ್ರ ಕಣ್ಮುಚ್ಚಿ ಕುಳಿತಿದೆ. ಇತ್ತೀಚೆಗೆ ನಡೆದ ಹಲವು ದುರ್ಘಟನೆಯಲ್ಲಿ ಇಂತಹ ನಿರ್ಲಕ್ಷ್ಯದಿಂದ ಬಹಳಷ್ಟು ಮಂದಿ ಪ್ರಾಣ ಕಳೆದುಕೊಂಡರೂ ಚಾಲಕರ ನಿರ್ಲಕ್ಷ್ಯ ಮಾತ್ರ ಮುಂದುವರಿಯುತ್ತಲೇ ಇದೆ ಈ ಬಗ್ಗೆ ಸಂಬಂಧಪಟ್ಟ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಸಂಭಾವ್ಯ ಅಪಾಯವನ್ನು ನಿಯಂತ್ರಿಸುವ ಕೆಲಸ ಮಾಡಬೇಕಾಗಿದೆ.

ನಿಯಮ ಉಲ್ಲಂಘನೆಗೆ ಕ್ರಮವೇ…….?

ಗೂಡ್ಸ್ ವಾಹನಗಳಲ್ಲಿ ಪ್ರಯಾಣಿಕರ ಸಾಗಾಟ ನಿಷೇಧ ಇದ್ದರೂ ನಿಯಮ ಉಲ್ಲಂಘನೆ ನಿರಂತರ ವಾಗಿರುವುದು ಗಮನಾರ್ಹ. ಇತ್ತೀಚಿನ ಅಪಘಾತಗಳು ಹೆಚ್ಚುತ್ತಿರುವ ಹಿನ್ನೆಲೆ ಸಂಬಂಧಿತ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಿದೆ

ನಿನ್ನೆ ತಡರಾತ್ರಿ ನಡೆದ ಘಟನೆಯಲ್ಲಿಯೂ ಸುಮಾರು 25 ಕ್ಕೂ ಅಧಿಕ ಮಂದಿಯನ್ನು ಹೊತ್ತು ತರುತ್ತಿದ್ದ ಪಿಕಪ್ ವಾಹನದಲ್ಲಿ ಆಂಧ್ರಪ್ರದೇಶದ ಮತ್ತು ಬಳ್ಳಾರಿ ಮೂಲದ ಪ್ರಯಾಣಿಕರಿದ್ದು ಹತ್ತಕ್ಕೂ ಅಧಿಕ ಮಂದಿಗೆ ಗಂಭೀರ ಗಾಯಗೊಂಡು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಎಲ್ಲಾ ರೋಗಿಗಳ ರವಾನಿಸಲಾಗಿದೆ.

ಮಂಗಳವಾರ ತಡರಾತ್ರಿ ಈ ಘಟನೆ ಸಂಭವಿಸಿದ್ದು ಸ್ಥಳೀಯ ವಾಹನ ಚಾಲಕರು ಹಾಗೂ ಅಂಬ್ಯುಲೆನ್ಸ್ ಚಾಲಕರ ನೆರವಿನೊಂದಿಗೆ ತುರ್ತು ರಕ್ಷಣೆಯನ್ನು ಮಾಡಲಾಗಿದೆ.

ಗಂಭೀರ ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ,

Spread the love
  • Related Posts

    ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು. ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ…

    Spread the love

    ಬೆಳ್ತಂಗಡಿ : ಅತಿ ಹಿಂದುಳಿದ ಮಠಾಧೀಶರ ಮಹಾಸಭಾವತಿಯಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

    ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಕೇಳಿಬರುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ಅತಿ ಹಿಂದುಳಿದ ಮಠಾಧೀಶರ ಮಹಾಸಭೆ (ರಿ.) ಕೋರ್ ಕಮಿಟಿಯ ಸದಸ್ಯರಾದ ಸ್ವಾಮೀಜಿಗಳು ಧರ್ಮಸ್ಥಳಕ್ಕೆ ಜು.10 ರಂದು ಭೇಟಿ ನೀಡಿ,…

    Spread the love

    You Missed

    ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    • By admin
    • July 22, 2026
    • 2 views
    ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    • By admin
    • July 18, 2026
    • 7 views
    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    • By admin
    • July 17, 2026
    • 9 views
    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ: ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    • By admin
    • July 17, 2026
    • 11 views
    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ:  ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    • By admin
    • July 17, 2026
    • 10 views
    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • July 16, 2026
    • 16 views
    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ  ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ