ಬೆಳ್ತಂಗಡಿ : ಎಸ್ಐಟಿ ಎಸ್ಪಿ ಪ್ರಯಾಣಿಸುತ್ತಿದ್ದ ಇನೋವಾ ಕಾರು ಪಲ್ಟಿ, ಎಸ್ಪಿ ಸಹಿತ ನಾಲ್ವರು ಅಪಾಯದಿಂದ ಪಾರು
ಬೆಳ್ತಂಗಡಿ : ಬುರುಡೆ ಪ್ರಕರಣದ ಎಸ್ಐಟಿ ತಂಡದ ಎಸ್ಪಿ ಮತ್ತು ಇತರ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಇನೋವಾ ಕಾರು ಚಾರ್ಮಾಡಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬೆಳ್ತಂಗಡಿ ಎಸ್ಐಟಿ ಕಚೇರಿಯಿಂದ ಎಸ್ಪಿ ಸಿ.ಎ.ಸೈಮನ್ , ಇನ್ಸ್‌ಪೆಕ್ಟರ್ ಕುಸುಮಾಧರ್, ಸಿಬ್ಬಂದಿ ಮಂಜುನಾಥ್ ಸೇರಿ ಚಿಕ್ಕಮಗಳೂರು ಜಿಲ್ಲಾ…










