ಪೋಲೀಸ್ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆ

ಮಂಗಳೂರು: ಪೊಲೀಸ್ ಇಲಾಖೆಯ ದಕ್ಷ ಸೇವೆಗಾಗಿ ನೀಡಲ್ಪಡುವ ಮುಖ್ಯಮಂತ್ರಿ ಪದಕಕ್ಕೆ ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ. ಅವರು ಭಾಜನರಾಗಿದ್ದಾರೆ.
ರಾಜ್ಯದ ಸುಮಾರು 126 ಮಂದಿ ಪೊಲೀಸ್ ಅಧಿಕಾರಿಗಳು 2023 ನೇ ಸಾಲಿನ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆಯಾಗಿದ್ದು ಅದರಲ್ಲಿ ಸಂದೇಶ್ ಪಿ.ಜಿ.ಅವರೂ ಇದ್ದಾರೆ.

ದ.ಕ ಹಾಗೂ ಉಡುಪಿ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಸೇವೆ ಸಲ್ಲಿಸಿರುವ ಸಂದೇಶ್ ಅವರು ತಮ್ಮ ಡೇರಿಂಗ್ ಮೂಲಕ ನಿಷ್ಠಾವಂತ ಅಧಿಕಾರಿಯಾಗಿ ಇಲಾಖೆ ಹಾಗೂ ಸಾರ್ವಜನಿಕ ವಲಯದಲ್ಲಿ ಗಮನಸೆಳೆದಿದ್ದಾರೆ. ಈ ಹಿಂದೆ ಬೆಳ್ತಂಗಡಿಯಲ್ಲಿ ಇನ್ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸಿದ್ದ ಅವರು ಪ್ರಸ್ತುತ ಮೂಡುಬಿದಿರೆಯಲ್ಲಿ ಇನ್ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆೆ

Spread the love
  • Related Posts

    ದ.ಕ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಎಲ್ಲಾ ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಮಂಗಳೂರು: ಜಿಲ್ಲೆಯಾದ್ಯಂತ ಬಾರಿ ಮಳೆ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ ನದಿತೀರಗಳಿಗೆ ತಗ್ಗು ಪ್ರದೇಶಗಳಿಗೆ ತೆರಳದಂತೆ ಸೂಚನೆ ನೀಡಿದೆ ಮುನ್ನೆಚ್ಚರಿಕೆ ಕ್ರಮವಾಗಿ ದ.ಕ ಜಿಲ್ಲೆಯ ಎಲ್ಲಾ ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿಸಲಾಗಿದೆ Spread the love

    Spread the love

    ಪೂರ್ಣಗೊಳ್ಳದ ಚರಂಡಿ ಕಾಮಗಾರಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯ

    ಬೆಳ್ತಂಗಡಿ: ತಾಲೂಕಿನ ಮುಂಡಾಜೆ ಗ್ರಾಮದ ಸೋಮಂತಡ್ಕದಲ್ಲಿ ರಸ್ತೆ ಕಾಮಗಾರಿ ನಡೆದಿದ್ದು ಬಳಿಕ ಚರಂಡಿ ನಿರ್ಮಿಸಿದ್ದು, ಕೆಲವು ಕಡೆ ಮುಚ್ಚಲಾಗಿಲ್ಲ, ಇಂದು ಸಂಜೆ ತೆರೆದ ಚರಂಡಿಯ ಬಗ್ಗೆ ಅರಿವಿಲ್ಲದೆ ಅಂಗಡಿಯಿಂದ ಸಾಮಾಗ್ರಿ ಖರೀದಿಸಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯಗೊಂಡಿರುವ…

    Spread the love

    You Missed

    ದ.ಕ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಎಲ್ಲಾ ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    • By admin
    • June 16, 2025
    • 139 views
    ದ.ಕ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಎಲ್ಲಾ  ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಪೂರ್ಣಗೊಳ್ಳದ ಚರಂಡಿ ಕಾಮಗಾರಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯ

    • By admin
    • June 15, 2025
    • 154 views
    ಪೂರ್ಣಗೊಳ್ಳದ ಚರಂಡಿ ಕಾಮಗಾರಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯ

    ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ವ್ಯಕ್ತಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ತುರ್ತು ಆರ್ಥಿಕ ನೆರವು

    • By admin
    • June 12, 2025
    • 97 views
    ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ವ್ಯಕ್ತಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ತುರ್ತು ಆರ್ಥಿಕ ನೆರವು

    ಕರಾವಳಿಯಾದ್ಯಂತ ಚುರುಕುಗೊಂಡ ಮುಂಗಾರು, ವಿಪರೀತ ಮಳೆ ಸಾಧ್ಯತೆ ಶಾಲೆಗೆ ರಜೆ ಘೋಷಣೆ

    • By admin
    • June 12, 2025
    • 56 views
    ಕರಾವಳಿಯಾದ್ಯಂತ ಚುರುಕುಗೊಂಡ ಮುಂಗಾರು, ವಿಪರೀತ ಮಳೆ ಸಾಧ್ಯತೆ ಶಾಲೆಗೆ ರಜೆ ಘೋಷಣೆ

    ಬೆಳ್ತಂಗಡಿ, ಪುಂಜಾಲಕಟ್ಟೆ PSI ನಂದಕುಮಾರ್ ರವರಿಗೆ ಪೋಲೀಸ್ ಇನ್ಸ್ಪೆಕ್ಟರ್ ಆಗಿ ಮುಂಬಡ್ತಿ

    • By admin
    • June 11, 2025
    • 68 views
    ಬೆಳ್ತಂಗಡಿ, ಪುಂಜಾಲಕಟ್ಟೆ PSI ನಂದಕುಮಾರ್ ರವರಿಗೆ ಪೋಲೀಸ್ ಇನ್ಸ್ಪೆಕ್ಟರ್ ಆಗಿ ಮುಂಬಡ್ತಿ

    ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡಕ್ಕೆ ಸರ್ಕಾರದಿಂದ 9 ಕೋಟಿ ಅನುದಾನ ಮಂಜೂರು

    • By admin
    • June 11, 2025
    • 75 views
    ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡಕ್ಕೆ ಸರ್ಕಾರದಿಂದ 9 ಕೋಟಿ ಅನುದಾನ ಮಂಜೂರು