ಬೆಂಗಳೂರು: ರಾಜ್ಯಾದ್ಯಂತ ಕೊರೋನಾ ಮಹಾಮಾರಿಯ ನಡುವೆಯೇ ರಾಜ್ಯದ 47 ಪೋಲೀಸ್ ಇನ್ಸ್‌ಪೆಕ್ಟರ್(ಸಿವಿಲ್)ಗಳನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿದೆ.