TRENDING
Next
Prev

ನಾಳೆ ರಾಜ್ಯಾದ್ಯಂತ 5ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸುವಂತೆ ಆರೋಗ್ಯ ಸಚಿವರಿಂದ ಮನವಿ

ಬೆಂಗಳೂರು: ನಾಳೆ ಭಾನುವಾರ, ಜನವರಿ 31ರಂದು ರಾಜ್ಯಾದ್ಯಂತ ಪೋಲಿಯೋ ಲಸಿಕೆ ಅಭಿಯಾನ ನಡೆಯಲಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು, ಈ ಹಿಂದೆ ಎಷ್ಟೇ ಬಾರಿ ಪೋಲಿಯೋ ಲಸಿಕೆ ಹಾಕಿಸಿದ್ದರೂ 5 ವರ್ಷದೊಳಗಿನ ಎಲ್ಲ ಮಕ್ಕಳಿಗೂ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು ಎಂದು ಪೋಷಕರಲ್ಲಿ ಮನವಿ ಮಾಡಿದ್ದಾರೆ.

READ ALSO