ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಜೀವಾವಧಿ ಶಿಕ್ಷೆ ಪ್ರಕಟ

ಬೆಂಗಳೂರು: ಮನೆಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾಗಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ಶನಿವಾರ (ಆ.02) ಶಿಕ್ಷೆ ಪ್ರಕಟಿಸಿದ್ದಾರೆ.

ನ್ಯಾಯಾಧೀಶ ಸಂತೋಷ್‌ ಗಜಾನನ ಭಟ್‌ ಅವರು ಶಿಕ್ಷೆ ಪ್ರಕಟಿಸಿದ್ದು, ಪ್ರಜ್ವಲ್‌ ರೇವಣ್ಣ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ. ಅಲ್ಲದೆ 5 ಲಕ್ಷ ರೂ ದಂಡ ವಿಧಿಸಲಾಗಿದೆ.ಶಿಕ್ಷೆಯ ಪ್ರಮಾಣ ಪ್ರಕಟ ಮಾಡುವ ಮೊದಲು ನ್ಯಾಯಾಲಯವು ವಾದ- ಪ್ರತಿವಾದ ಆಲಿಸಿತು. ಗರಿಷ್ಠ ಶಿಕ್ಷೆ ವಿಧಿಸಬೇಕೆಂದು ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಬಿಎನ್‌ ಜಗದೀಶ್‌ ಮತ್ತು ಅಶೋಕ್‌ ನಾಯ್ಕ್‌ ವಾದ ಮಂಡಿಸಿದರೆ, ಶಿಕ್ಷೆಯ ಪ್ರಮಾಣ ಕಡಿಮೆ ಮಾಡುವಂತೆ ಪ್ರಜ್ವಲ್‌ ಪರ ವಕೀಲೆ ನಳಿನಾ‌ ಮಾಯಗೌಡ ಮನವಿ ಮಾಡಿದ್ದರು. ಮೈಸೂರು ಜಿಲ್ಲೆಯ ಕೆ.ಆರ್.ನಗರದ 55 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ್ದ ಪ್ರಜ್ವಲ್‌ ವಿರುದ್ಧ ಬಿಎನ್‌ಎಸ್‌ 376 (2) (ಕೆ), 376 (2) (ಎನ್‌), 354 (ಎ) (ಬಿ) (ಸಿ), 506 ಮತ್ತು 201, ಐಟಿ ಕಾಯ್ದೆ 66(ಇ) ಅಡಿಯಲ್ಲಿ ಪ್ರಜ್ವಲ್‌ ರೇವಣ್ಣ ವಿರುದ್ಧ ದೂರು ದಾಖಲಾಗಿತ್ತು.

Spread the love
  • Related Posts

    ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಕ್ರಾಂತಿ ಮಾಡುತ್ತಿರುವ ಎಕ್ಸೆಲ್ ಶಿಕ್ಷಣ ಸಂಸ್ಥೆಯಿಂದ ಉಚಿತ “ಎಕ್ಸೆಲ್ ಕನೆಕ್ಟ್ ಕ್ಲಾಸ್”

    ಗುರುವಾಯನಕೆರೆ: ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಕ್ರಾಂತಿ ಮಾಡುತ್ತಿರುವ ಎಕ್ಸೆಲ್ ಶಿಕ್ಷಣ ಸಂಸ್ಥೆಯಿಂದ ಮತ್ತೊಂದು ಮಹತ್ತರವಾದ ಹೆಜ್ಜೆಯನ್ನಿಟ್ಟಿದೆ. ಈ ಬಾರಿಯ ಹತ್ತನೇ ತರಗತಿ ವಾರ್ಷಿಕ ಪರೀಕ್ಷೆ ಬರೆದು ಮುಗಿಸಿದ ವಿದ್ಯಾರ್ಥಿಗಳಿಗೆ ಗುರುವಾಯನಕೆರೆಯ ಎಕ್ಸೆಲ್ ಪದವಿ ಪೂರ್ವ ಕಾಲೇಜು ಅಪೂರ್ವ ಅವಕಾಶವೊಂದನ್ನು ಕಲ್ಪಿಸುತ್ತಿದೆ. ಪಿಯುಸಿಯಲ್ಲಿ…

    Spread the love

    ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್‌ಗೆ ಅಗ್ನಿಶಾಮಕ ಇಲಾಖೆಯ ಅನುಮತಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾಸಂಸ್ಥೆಯ ಮುಖ್ಯಸ್ಥರ ಸ್ಪಷ್ಟನೆ

    ಬೆಳ್ತಂಗಡಿ: ಗುರುವಾಯನಕೆರೆಯಲ್ಲಿರುವ ಎಕ್ಸೆಲ್ ಟೆಕ್ನೋ ಸ್ಕೂಲ್ಗೆ ಅಗ್ನಿ ಶಾಮಕ ಹಾಗೂ ತುರ್ತು ಸೇವಾ ಇಲಾಖೆಯಿಂದ ಅಗತ್ಯ ಅನುಮತಿ ದೊರೆತಿರುವ ಬಗ್ಗೆ ಆಡಳಿತ ಮಂಡಳಿ ಸ್ಪಷ್ಟೀಕರಣ ನೀಡಿದೆ. ಇತ್ತೀಚೆಗೆ ಶಾಲೆಯ ಅನುಮತಿ ಕುರಿತಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಲು ಸಂಸ್ಥೆಯ ಆಡಳಿತ ಮಂಡಳಿ…

    Spread the love

    You Missed

    ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಕ್ರಾಂತಿ ಮಾಡುತ್ತಿರುವ ಎಕ್ಸೆಲ್ ಶಿಕ್ಷಣ ಸಂಸ್ಥೆಯಿಂದ ಉಚಿತ “ಎಕ್ಸೆಲ್ ಕನೆಕ್ಟ್ ಕ್ಲಾಸ್”

    • By admin
    • March 9, 2026
    • 17 views
    ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಕ್ರಾಂತಿ ಮಾಡುತ್ತಿರುವ ಎಕ್ಸೆಲ್ ಶಿಕ್ಷಣ ಸಂಸ್ಥೆಯಿಂದ ಉಚಿತ “ಎಕ್ಸೆಲ್ ಕನೆಕ್ಟ್ ಕ್ಲಾಸ್”

    ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ – ಟಿ20 ವಿಶ್ವಕಪ್ ಕಿರೀಟ ಭಾರತಕ್ಕೆ

    • By admin
    • March 8, 2026
    • 21 views
    ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ – ಟಿ20 ವಿಶ್ವಕಪ್ ಕಿರೀಟ ಭಾರತಕ್ಕೆ

    ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್‌ಗೆ ಅಗ್ನಿಶಾಮಕ ಇಲಾಖೆಯ ಅನುಮತಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾಸಂಸ್ಥೆಯ ಮುಖ್ಯಸ್ಥರ ಸ್ಪಷ್ಟನೆ

    • By admin
    • March 7, 2026
    • 50 views
    ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್‌ಗೆ ಅಗ್ನಿಶಾಮಕ ಇಲಾಖೆಯ ಅನುಮತಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾಸಂಸ್ಥೆಯ ಮುಖ್ಯಸ್ಥರ ಸ್ಪಷ್ಟನೆ

    ಮರೋಡಿ ಗ್ರಾಮದ ಮಾವಿನಕಟ್ಟೆ ಎಂಬಲ್ಲಿ ನಿರ್ಮಾಣಗೊಳ್ಳಲಿರುವ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಕಾಮಗಾರಿಗೆ ಶಿಲಾನ್ಯಾಸ

    • By admin
    • March 7, 2026
    • 79 views
    ಮರೋಡಿ ಗ್ರಾಮದ ಮಾವಿನಕಟ್ಟೆ ಎಂಬಲ್ಲಿ ನಿರ್ಮಾಣಗೊಳ್ಳಲಿರುವ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಕಾಮಗಾರಿಗೆ  ಶಿಲಾನ್ಯಾಸ

    ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ 12ನೂತನ ಪೋಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರದ ನಿರ್ಧಾರ

    • By admin
    • March 6, 2026
    • 37 views
    ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ 12ನೂತನ ಪೋಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರದ ನಿರ್ಧಾರ

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    • By admin
    • March 5, 2026
    • 21 views
    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ