ವೃಕ್ಷಮಾತೆ ಪದ್ಮಶ್ರೀ ಪುರಸ್ಕೃತೆ ಶತಾಯುಷಿ ಸಾಲು ಮರದ ತಿಮ್ಮಕ್ಕ ಇನ್ನಿಲ್ಲ
ಬೆಂಗಳೂರು: ವಿಶ್ವಖ್ಯಾತ ಪರಿಸರವಾದಿ ಮತ್ತು ಪದ್ಮಶ್ರಿ ಪ್ರಶಸ್ತಿ ಪುರಸ್ಕೃತೆ ಶತಾಯುಷಿ ಸಾಲುಮರದ ತಿಮ್ಮಕ್ಕ ಶುಕ್ರವಾರ ನಿಧನ ಹೊಂದಿದ್ದಾರೆ ಎಂದು ಜಯನಗರದ ಅಪೋಲೋ ಸ್ಪೆಷಾಲಿಟಿ ಆಸ್ಪತ್ರೆಯ ಮೂಲಗಳು ತಿಳಿಸಿವೆ. ಅವರಿಗೆ 114 ವರ್ಷ ವಯಸ್ಸಾಗಿತ್ತು.ತಿಮ್ಮಕ್ಕ ಅವರನ್ನು ವಯೋ ಸಹಜ ಅನಾರೋಗ್ಯ ಮತ್ತು ಹಸಿವಿನ…






