ಇಂದು PU ಫಲಿತಾಂಶ ಪ್ರಕಟ – ಅಂಕಪಟ್ಟಿಯನ್ನು ಡಿಜಿಲಾಕರ್ ಮೂಲಕ ಪಡೆಯುವ ಅವಕಾಶ

ಬೆಂಗಳೂರು: ದಿನಾಂಕ: 09-04-2026 ರಂದು ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

https://karresults.nic.in KarnatakaOne Mobile App ಮೂಲಕವೂ ಪಡೆಯಬಹುದಾಗಿದೆ. ಅಲ್ಲದೆ, ವಿದ್ಯಾರ್ಥಿಗಳ ನೊಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸಾಪ್/ಎಸ್‌ಎಂಎಸ್ (SMS) ಮೂಲಕವೂ ಫಲಿತಾಂಶದ ಮಾಹಿತಿಯನ್ನು ಮಂಡಳಿಯಿಂದ ರವಾನಿಸಲಾಗುವುದು.

ಈ ವರ್ಷ ಪ್ರಥಮ ಬಾರಿಗೆ ವಿಶೇಷವಾಗಿ, ವಿದ್ಯಾರ್ಥಿಗಳ ಫಲಿತಾಂಶದ ಅಂಕಪಟ್ಟಿಯನ್ನು (Marks Card) ಡಿಜಿಲಾಕರ್ (DigiLocker) ಮೂಲಕ ದಿನಾಂಕ: 09-04-2026 ರಂದು ಮಧ್ಯಾಹ್ನ 3.00 ಗಂಟೆಗೆ ಲಭ್ಯಗೊಳಿಸಲಾಗುವುದು. https://www.digilocker.gov.in ಅನ್ನು ಬಳಸಿ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಅಂಕಪಟ್ಟಿಯನ್ನು ಡಿಜಿಲಾಕರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳವ Video link https://tinyurl.com/mw84wmh9 ನ್ನು ಬಳಸಿ ತಿಳಿದುಕೊಳ್ಳಬಹುದು.

ಫಲಿತಾಂಶ ಪಟ್ಟಿಯನ್ನು ಸಂಬಂಧಿತ ಕಾಲೇಜುಗಳಿಗೆ ದಿನಾಂಕ: 09-04-2026 ರಂದು ಮಧ್ಯಾಹ್ನ 3.00 ಗಂಟೆಗೆ ಲಭ್ಯಗೊಳಿಸಲಾಗುವುದು.

Spread the love
  • Related Posts

    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    ಮಂಗಳೂರು, ಜು.17: ಭಾರತೀಯ ಹವಾಮಾನ ಇಲಾಖೆ (IMD) ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ…

    Spread the love

    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ: ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ ಶ್ರೀಮತಿ ಹೇಮಾವತಿ ವಿ. ಹೆಗ್ಗಡೆಯವರಿಗೆ ಮಹಿಳಾ ಸಬಲೀಕರಣ, ಗ್ರಾಮೀಣಾಭಿವೃದ್ಧಿ ಹಾಗೂ ಸಮಾಜ ಸೇವಾ ಕ್ಷೇತ್ರಗಳಲ್ಲಿ ಸಲ್ಲಿಸಿರುವ ಅಪೂರ್ವ ಸೇವೆಯನ್ನು ಪರಿಗಣಿಸಿ, ಸ್ವಿಟ್ಜರ್‌ಲ್ಯಾಂಡ್‌ನ ಪ್ರತಿಷ್ಠಿತ ಡನ್‌ಸ್ಟರ್ ಬಿಸಿನೆಸ್ ಸ್ಕೂಲ್ ಗೌರವ ಡಾಕ್ಟರೇಟ್ ಪದವಿಯನ್ನು ಪ್ರದಾನ ಮಾಡಿ…

    Spread the love

    You Missed

    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    • By admin
    • July 17, 2026
    • 3 views
    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ: ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    • By admin
    • July 17, 2026
    • 8 views
    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ:  ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    • By admin
    • July 17, 2026
    • 7 views
    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • July 16, 2026
    • 12 views
    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ  ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ

    • By admin
    • July 16, 2026
    • 14 views
    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ

    “ರೀಚಾರ್ಜ್ ಇಲ್ಲದೆ ಆರಿದ ಹೆದ್ದಾರಿ ದಾರಿದೀಪಗಳು; ಪೋಸ್ಟ್‌ಪೇಯ್ಡ್ ಮೀಟರ್‌ಗೆ ಮನವಿ” ಹೆದ್ದಾರಿ ಬದಿ ದಾರಿದೀಪಕ್ಕೆ ಪ್ರೀ-ಪೇಯ್ಡ್ ರೀಚಾರ್ಜ್: ಕತ್ತಲಲ್ಲಿ ದಾರಿಹೋಕರ ಪರದಾಟ

    • By admin
    • July 15, 2026
    • 14 views
    “ರೀಚಾರ್ಜ್ ಇಲ್ಲದೆ ಆರಿದ ಹೆದ್ದಾರಿ ದಾರಿದೀಪಗಳು; ಪೋಸ್ಟ್‌ಪೇಯ್ಡ್ ಮೀಟರ್‌ಗೆ ಮನವಿ” ಹೆದ್ದಾರಿ ಬದಿ ದಾರಿದೀಪಕ್ಕೆ ಪ್ರೀ-ಪೇಯ್ಡ್ ರೀಚಾರ್ಜ್: ಕತ್ತಲಲ್ಲಿ ದಾರಿಹೋಕರ ಪರದಾಟ