ಸಾರ್ವಜನಿಕರ ತುರ್ತು ಗಮನಕ್ಕೆ ಯುವತಿಯ ತುರ್ತು ಶಸ್ತ್ರ ಚಿಕಿತ್ಸೆಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಯಿಂದ ವೈದೇಹಿ ಆಸ್ಪತ್ರೆಗೆ ಸಾಗಲಿದೆ ತುರ್ತು ಅಂಬ್ಯುಲೆನ್ಸ್

ಪುತ್ತೂರು: ಶ್ವಾಸಕೋಶದ ತುರ್ತು ಶಸ್ತ್ರಚಿಕಿತ್ಸೆಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಯಿಂದ ಸುಹಾನ ಎಂಬ 22 ವರ್ಷದ ರೋಗಿಯನ್ನು ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ಇಂದು ಬೆಳಿಗ್ಗೆ 11 ಘಂಟೆಗೆ ಪುತ್ತೂರಿನಿಂದ ಬೆಂಗಳೂರಿಗೆ ಕೆಎಂಸಿಸಿ ಆಂಬುಲೆನ್ಸ್ ನಲ್ಲಿ ಎಮರ್ಜೆನ್ಸಿ ಅಲರ್ಟ್ ಮೂಲಕ ಕರೆ ತರಲಾಗುತ್ತಿದೆ.

ಆದ್ದರಿಂದ ಈ ರಸ್ತೆಯ ಮೂಲಕ ಹಾದು ಹೋಗುವ ಎಲ್ಲಾ ವಾಹನ ಚಾಲಕರು ಹಾಗೂ ಸಾರ್ವಜನಿಕರ ಸಹಾಯ ಬೇಡಿಕೊಳ್ಳುತ್ತಿದ್ದೇವೆ ಜನ ಸ್ನೇಹಿಗಳು ಅಂಬುಲೆನ್ಸ್ ಹಾದು ಹೋಗುವಾಗ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕಾಗಿ ಕಾಲನಿರ್ಣಯನ್ಯೂಸ್ ವತಿಯಿಂದ ವಿನಂತಿಸುತ್ತೇವೆ.

ಆಂಬುಲೆನ್ಸ್ ಹಾದು ಹೋಗುವ ಮಾರ್ಗ.

ಪುತ್ತೂರು ಆಸ್ಪತ್ರೆಯಿಂದ ಉಪ್ಪಿನಂಗಡಿ↔️ ಗುರುವಾಯನಕೆರೆ ↔️ ಬೆಳ್ತಂಗಡಿ↔️ ಉಜಿರೆ ↔️ ಚಾರ್ಮಾಡಿ↔️ಕೊಟ್ಟಿಗೆಹಾರ ↔️ ಹ್ಯಾನ್ ಪೋಸ್ಟ್ ↔️ ಗೋಣಿಬೀಡು↔️ಬೇಲೂರು↔️ಹಾಸನ↔️ ಯಶವಂತಪುರ ↔️ ಹೆಬ್ಬಾಳ ರಾಂಮೂರ್ತಿನಗರ↔️ ಟಿನ್ ಫೇಕ್ಟ್ರಿ↔️ಮಹದೇವಪುರ ↔️ ವೈದೇಹಿ ಆಸ್ಪತ್ರೆ

ಆಂಬುಲೆನ್ಸ್ ನಂಬರ್ KA 51 AB 7860. ಆಂಬುಲೆನ್ಸ್ ಡ್ರೈವರ್ ಹನೀಫ KMCC
(9743750168)
ಸಯ್ಯದ್ ಅಫ್ಹಾಂ ಅಲೀ ತಂಙಳ್ ಪುತ್ತೂರು(9535624653) ಸಲೀಂ ಟರ್ಳಿ ಬೆಂಗಳೂರು KMCC
(9538981671)

ಬೇಕಾಗಿದೆ ದಾನಿಗಳ ನೆರವಿನ ಸಹಾಯ ಹಸ್ತ:
ಬಡ ಕುಟುಂಬದಲ್ಲಿರುವ ಈ ಕುಟುಂಬ ಈಗಾಗಲೇ ಅರ್ಥಿಕ ಸಂಕಷ್ಟದಲ್ಲಿದೆ‌. ಈಗಾಗಲೇ ಹಲವು ಆಸ್ಪತ್ರೆಗಳಲ್ಲಿ ದಾನಿಗಳು ಹಾಗೂ ಆಯುಷ್ಮಾನ್ ಯೋಜನೆಯ ಮೂಲಕ ಚಿಕಿತ್ಸೆ ನೀಡಿದರೂ ಶ್ವಾಸಕೋಶದ ಚಿಕಿತ್ಸೆಗಾಗಿ ಬೆಂಗಳೂರು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುತ್ತಿದೆ. ಸುಮಾರು 32 ಲಕ್ಷ ರೂಪಾಯಿ ಶಸ್ತ್ರಚಿಕಿತ್ಸೆ ಹಾಗೂ ಚಿಕಿತ್ಸೆಗೆ ಖರ್ಚು ತಗುಲಬಹುದೆಂದು ವೈದ್ಯರು ಹೇಳಿದ್ದಾರೆ. ಅದ್ದರಿಂದ ಬಡ ಕುಟುಂಬಕ್ಕೆ ಬೇಕಾಗಿದೆ ನೆರವಿನ ಆಸರೆ, ತಾವೆಲ್ಲರೂ ಸಹಕರಿಸೋಣ. ಈ ಬಡ ಕುಟುಂಬದ ಕಣ್ಣೀರು ಓರೆಸುವ ಮೂಲಕ ಅವರ ಸಂಕಷ್ಟಕ್ಕೆ ಸ್ಪಂದಿಸೋಣ.
ಸಹಾಯ ಹಸ್ತ ನೀಡುವವರು ಈ ಕೆಳಗಿನ ಬ್ಯಾಂಕ್ ಖಾತೆಗೆ ನೀಡಬಹುದು.
Bank: Karnataka Bank
Name: Suhana Tarannum
AC No: 0072500105751201
IFSC Code: KARB0000007
Branch: Arehally

Google pay & Phone Pay 9481770280

Spread the love
  • Related Posts

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಕಡಿರುದ್ಯಾವರ: ಚಿರಂಜೀವಿ ಯುವಕ ಮಂಡಲ (ರಿ) ಕಾನರ್ಪ, ಶ್ರೀ ದುರ್ಗಾಶಕ್ತಿ ಮಹಿಳಾ ಸಂಘ ಮತ್ತು 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಇದರ ವತಿಯಿಂದ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಾಗೂ ವಿವಿಧ ಗ್ರಾಮೀಣ ಕ್ರೀಡಾಕೂಟಗಳು…

    Spread the love

    You Missed

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 4 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 12 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 12 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 7 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 10 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 16 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ