ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ

ಬೆಂಗಳೂರು: ಪ್ರಸ್ತುತ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಮಂಗಳವಾರ ಮಧ್ಯಾಹ್ನ 12-40ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಘೋಷಿಸಿದ್ದು, ಈ ಬಾರಿಯೂ ನಿರೀಕ್ಷೆಯಂತೆ ಉಡುಪಿ ಮೊದಲ ಸ್ಥಾನ(ಶೇ.93.90 )ಗಳಿಸಿದ್ದು, ಯಾದಗಿರಿ(ಶೇ.48.45) ಕೊನೆಯ ಸ್ಥಾನ ಪಡೆದಿದೆ. ದಕ್ಷಿಣ ಕನ್ನಡ(93.57) ದ್ವಿತೀಯ ಸ್ಥಾನ ಗಳಿಸಿದೆ.ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ.

ಮಾರ್ಚ್‌ 1ರಿಂದ 20ರವರೆಗೆ ರಾಜ್ಯಾದ್ಯಂತ 1,771 ಪರೀಕ್ಷಾ ಕೇಂದ್ರಗಳಲ್ಲಿ ನಡೆದ ಪಿಯು ಪರೀಕ್ಷೆಗೆ ಒಟ್ಟು 7ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಹಾಜರಾಗಿದ್ದರು. ಪರೀಕ್ಷೆ ಮುಗಿದ ಮರುದಿನದಿಂದಲೇ ರಾಜ್ಯಾದ್ಯಂತ 76 ಕೇಂದ್ರಗಳಲ್ಲಿ ಸುಮಾರು 25 ಸಾವಿರಕ್ಕೂ ಹೆಚ್ಚು ಮೌಲ್ಯ ಮಾಪಕರು ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಸಿದ್ದರು.

ಬಳ್ಳಾರಿ ಮೂಲದ ಸಂಜನಾ ಬಾಯಿ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಸಂಜನಾ 600/597 ಅಂಕ ಗಳಿಸಿದ್ದಾರೆ.

ಬೆಂಗಳೂರು ದಕ್ಷಿಣ 3ನೇ ಸ್ಥಾನ(ಶೇ.85.36), ಕೊಡಗು 4ನೇ ಸ್ಥಾನ (ಶೇ.83.84), ಬೆಂಗಳೂರು ಉತ್ತರ 5ನೇ ಸ್ಥಾನ (ಶೇ.83.31), ಉತ್ತರ ಕನ್ನಡ (ಶೇ.82.93), ಶಿವಮೊಗ್ಗ (ಶೇ.79.91), ಬೆಂಗಳೂರು ಗ್ರಾಮಾಂತರ (ಶೇ.79.70), ಚಿಕ್ಕಮಗಳೂರು (ಶೇ.79.56), ಹಾಸನ (ಶೇ.77.56), ಚಿಕ್ಕಬಳ್ಳಾಪುರ (ಶೇ.75.80)

Spread the love
  • Related Posts

    ಮನ ಮುದಗೊಳಿಸಿದ ಫ್ರೆಂಡ್ಸ್ ಸಮಾಗಮ

    ಬೆಳ್ತಂಗಡಿ: ಫ್ರೆಂಡ್ಸ್ ವ್ಯಾಟ್ಸಾಪ್ ಗ್ರೂಪ್ ನ 13ವರ್ಷಗಳ ನಂತರ ಮೊದಲ ಬಾರಿಗೆ ಸ್ನೇಹಿತರನ್ನೆಲ್ಲ ಒಗ್ಗೂಡಿಸಿ ಫ್ರೆಂಡ್ಸ್ ಸಮಾಗಮ -2025 ಕಾರ್ಯಕ್ರಮವನ್ನು ತಾಲೂಕಿನ ಬಲಿಪ ರೆಸಾರ್ಟ್ ನಲ್ಲಿ ನಡೆಸಲಾಯಿತು. 2013ರಲ್ಲಿ ಪ್ರಾರಂಭಗೊಂಡ ಈ ಗ್ರೂಫ್ ನಲ್ಲಿ ವಕೀಲರು, ಉಪನ್ಯಾಸಕರು, ಇಲಾಖಾ ಅಧಿಕಾರಿಗಳು, ಪ್ರಗತಿಪರ…

    Spread the love

    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    ಬೆಳ್ತಂಗಡಿ : ತಾಲೂಕು ಮಾತ್ರವಲ್ಲದೆ ಜಿಲ್ಲೆಯಾದ್ಯಂತ ಬಹಳಷ್ಟು ಖ್ಯಾತಿ ಪಡೆದಿರುವ “ಸಾಲ್ಯಾನ್ ಎಲ್ ಇಡಿ” ಇಂದು ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಪ್ರಮಾಣಪತ್ರವನ್ನು ತನ್ನದಾಗಿಸಿಕೊಂಡಿದ್ದಾರೆ. ಮಂಗಳೂರಿನಲ್ಲಿ ನಡೆದ ದಿ| ಕಿಶೋರ್‌ಕುಮಾರ್‌ ಹಾಡುಗಳ ಗಾಯನ ದಾಖಲೆ, 100 ಗಾಯಕರು, ನಿರಂತರ 40…

    Spread the love

    You Missed

    ಮನ ಮುದಗೊಳಿಸಿದ ಫ್ರೆಂಡ್ಸ್ ಸಮಾಗಮ

    • By admin
    • December 15, 2025
    • 179 views
    ಮನ ಮುದಗೊಳಿಸಿದ ಫ್ರೆಂಡ್ಸ್ ಸಮಾಗಮ

    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    • By admin
    • December 13, 2025
    • 61 views
    ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ  ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    • By admin
    • December 8, 2025
    • 24 views
    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    • By admin
    • December 4, 2025
    • 43 views
    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    • By admin
    • December 4, 2025
    • 66 views
    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    • By admin
    • December 4, 2025
    • 40 views
    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ