ನಟ ಪುನಿತ್ ರಾಜ್ ಕುಮಾರ್ ಗೆ ಮರಣೋತ್ತರ ‘ಬಸವಶ್ರೀ ಪ್ರಶಸ್ತಿ’ ಘೋಷಣೆ: ಮುರುಘಾಶ್ರೀ

ಬೆಂಗಳೂರು:  ಕನ್ನಡದ ಪವರ್​​ ಸ್ಟಾರ್​​​ ಪುನೀತ್​​ ರಾಜಕುಮಾರ್​​ ಅವರಿಗೆ ಚಿತ್ರದುರ್ಗದ ಮುರುಘಾಮಠದ ಪ್ರತಿಷ್ಠಿತ ಪ್ರಶಸ್ತಿಯಾದ ‘ಬಸವಶ್ರೀ ಪ್ರಶಸ್ತಿ’ ನೀಡಲಾಗುವುದು ಎಂದು ಮುರುಘಾ ಮಠದ ಪೀಠಾಧಿಪತಿ ಡಾ. ಶಿವಮೂರ್ತಿಯವರು ತಿಳಿಸಿದ್ದಾರೆ.

ಮುಂದಿನ ವರ್ಷದ ಬಸವ ಜಯಂತಿ ದಿನದಂದು 2022ನೇ‌ ಸಾಲಿನ ಬಸವಶ್ರೀ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಮುರುಘಾಮಠದ ಅನುಭವ ಮಂಟಪದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಪುನೀತ್ ಪತ್ನಿ ಅಶ್ವಿನಿ ಅವರಿಗೆ ಬಸವಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಬಸವಶ್ರೀ ಪ್ರಶಸ್ತಿ’ ಮೊತ್ತ ಐದು ಲಕ್ಷ ರೂ. ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಗುವು. ಕಾರ್ಯಕ್ರಮಕ್ಕೆ ಡಾ. ಶಿವರಾಜಕುಮಾರ್​​​ ಅವರನ್ನು ಆಹ್ವಾನಿಸಲಾಗುವುದು ಎಂದು ಪೀಠಾಧಿಪತಿ ಡಾ. ಶಿವಮೂರ್ತಿಯವರು ತಿಳಿಸಿದ್ದಾರೆ.

Spread the love
  • Related Posts

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಹೊಸದಿಲ್ಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಭದ್ರತಾ ಸಂಪುಟ ಸಮಿತಿಯ (ಸಿಸಿಎಸ್) ಉನ್ನತ ಮಟ್ಟದ ಸಭೆ ನಡೆಯಿತು. ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ 5 ಪ್ರಮುಖ ನಿರ್ಧಾರದೊಂದಿಗೆ ಪಹಲ್ಗಾಮ್…

    Spread the love

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಬೆಳ್ತಂಗಡಿ : ಉಜಿರೆ ಕೃಷ್ಣಾನುಗ್ರಹದ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಏ.19 ರಂದು ಸಂಜೆ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಚಕ್ರವರ್ತಿ ಸೂಲಿಬೆಲೆ ಆಗಮಿತಿ ಭಾಷಣ ಮಾಡಲಿದ್ದಾರೆ. ಈ ಕಾರ್ಯಕ್ರಮ ವೀಕ್ಷಿಸಲು ಹಿಂದೂ ಗೋ ರಕ್ಷಕ ಪುನೀತ್ ಕೆರೆಹಳ್ಳಿ…

    Spread the love

    You Missed

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    • By admin
    • April 23, 2025
    • 83 views
    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    • By admin
    • April 20, 2025
    • 46 views
    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    • By admin
    • April 19, 2025
    • 175 views
    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    • By admin
    • April 18, 2025
    • 184 views
    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    • By admin
    • April 9, 2025
    • 88 views
    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ

    • By admin
    • April 8, 2025
    • 107 views
    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ