ನಟಿ ರಾಗಿಣಿ ದ್ವಿವೇದಿ ಮನೆ ಮೇಲೆ ಸಿಸಿಬಿ ಅಧಿಕಾರಿಗಳ ದಾಳಿ

ಬೆಂಗಳೂರು: ನಟಿ ರಾಗಿಣಿ ದ್ವಿವೇದಿ ಮನೆ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಯಲಹಂಕ ಬಳಿಯಿರುವ ನಟಿ ನಿವಾಸಕ್ಕೆ ಸರ್ಚ್ ವಾರಂಟ್ ಸಮೇತ ದಾಳಿ ನಡೆಸಿ ಶೋಧಕಾರ್ಯ ನಡೆಸುತ್ತಿದ್ದಾರೆ.

ಸ್ಯಾಂಡಲ್​ವುಡ್​ಗೆ ಡ್ರಗ್ಸ್ ನಶೆಯ ನಂಟಿದೆ ಎಂಬ ಆರೋಪಕ್ಕೆ ಸಂಬಂಧಿಸಿ ನಿನ್ನೆ ನಟಿ ರಾಗಿಣಿ ದ್ವಿವೇದಿಯನ್ನು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ಆದರೆ ನಟಿ ಕಾರಣಗಳನ್ನು ಹೇಳಿ ವಿಚಾರಣೆಗೆ ಹೋಗುವುದನ್ನು ತಪ್ಪಿಸಿದ್ದರು.

ಹೀಗಾಗಿ ನಿನ್ನೆ ವಿಚಾರಣೆಗೆ ಹಾಜರಾಗಿರಲಿಲ್ಲ ಸಾಕಷ್ಟು ವಿಚಾರಗಳನ್ನು ಮುಚ್ಚಿಡುವ ಮತ್ತು ಸಾಕ್ಷ್ಯಗಳನ್ನು ನಾಶ ಮಾಡುವ ಅನುಮಾನದಿಂದಾಗಿ ನ್ಯಾಯಾಲಯದಲ್ಲಿ ಸರ್ಚ್​ ವಾರೆಂಟ್​ ಪಡೆದು ಸಿಸಿಬಿ ಮನೆ ಮೇಲೆ ದಾಳಿ ನಡೆಸಿದೆ. ಇಂದು ಬೆಳ್ಳಂಬೆಳಗ್ಗೆ ಸರ್ಚ್​ ವಾರೆಂಟ್​ ಸಹಿತಿ ಯಲಹಂಕದಲ್ಲಿ ಇರುವ ನಿವಾಸಕ್ಕೆ ತೆರಳಿ ಶೋಧಕಾರ್ಯ ಮಾಡುತ್ತಿದ್ದಾರೆ.

Spread the love
  • Related Posts

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಕಡಿರುದ್ಯಾವರ: ಚಿರಂಜೀವಿ ಯುವಕ ಮಂಡಲ (ರಿ) ಕಾನರ್ಪ, ಶ್ರೀ ದುರ್ಗಾಶಕ್ತಿ ಮಹಿಳಾ ಸಂಘ ಮತ್ತು 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಇದರ ವತಿಯಿಂದ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಾಗೂ ವಿವಿಧ ಗ್ರಾಮೀಣ ಕ್ರೀಡಾಕೂಟಗಳು…

    Spread the love

    You Missed

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 4 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 12 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 12 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 7 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 10 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 16 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ