ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ! ಯಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಐದು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯು ರಾಜ್ಯದ ಜನತೆಗೆ ಮಾಹಿತಿಯನ್ನು ನೀಡಿದ್ದು.

ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 16 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ತುಮಕೂರು, ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ರಾಮನಗರ, ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

Spread the love
  • Related Posts

    ಬೆಳ್ತಂಗಡಿ : ಅತಿ ಹಿಂದುಳಿದ ಮಠಾಧೀಶರ ಮಹಾಸಭಾವತಿಯಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

    ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಕೇಳಿಬರುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ಅತಿ ಹಿಂದುಳಿದ ಮಠಾಧೀಶರ ಮಹಾಸಭೆ (ರಿ.) ಕೋರ್ ಕಮಿಟಿಯ ಸದಸ್ಯರಾದ ಸ್ವಾಮೀಜಿಗಳು ಧರ್ಮಸ್ಥಳಕ್ಕೆ ಜು.10 ರಂದು ಭೇಟಿ ನೀಡಿ,…

    Spread the love

    ಬೆಳ್ತಂಗಡಿ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅಧಿಕಾರ ಸ್ವೀಕಾರ

    ಬೆಳ್ತಂಗಡಿ : ತಹಶೀಲ್ದಾರ್ ಪೃಥ್ವಿ ಸಾನಿಕಂ ವರ್ಗಾವಣೆಯಾದ ಜಾಗಕ್ಕೆ ಹೊಸ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅವರನ್ನು ಸರಕಾರ ನೇಮಕ ಮಾಡಿ ಜು.2 ರಂದು ಆದೇಶ ಹೊರಡಿಸಿತ್ತು.‌ ಇದೀಗ ಮೈಸೂರು ಜಿಲ್ಲೆಯ ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಗ್ರೇಡ್-1 ತಹಶೀಲ್ದಾರ್ ಆಗಿರುವ ಎಸ್.ಎನ್.ನರಗುಂದ ಅವರು…

    Spread the love

    You Missed

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    • By admin
    • July 18, 2026
    • 4 views
    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    • By admin
    • July 17, 2026
    • 5 views
    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ: ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    • By admin
    • July 17, 2026
    • 9 views
    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ:  ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    • By admin
    • July 17, 2026
    • 8 views
    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • July 16, 2026
    • 14 views
    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ  ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ

    • By admin
    • July 16, 2026
    • 15 views
    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ