ರಾಜ್ಯದ ಹಲವೆಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಬೆಂಗಳೂರು, ರಾಮನಗರ, ತುಮಕೂರು, ಮಂಡ್ಯ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.

ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಚಿಕ್ಕಮಗಳೂರು, ಕೋಲಾರ, ಚಿಕ್ಕಬಳ್ಳಾಪುರ, ಪಾವಗಢ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಜಿಲ್ಲೆಗಳಲ್ಲಿಯೂ ಮಳೆಯ ಮುನ್ಸೂಚನೆ ಇದೆ.

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆಯೆಂದು ಹವಾಮಾನ ಇಲಾಖೆ ತಿಳಿಸಿದೆ.

Spread the love
  • Related Posts

    ಎಳ್ಳು ಬೆಲ್ಲ ಸವಿಯುವ ಸಂಕ್ರಾಂತಿ ಹಬ್ಬದ ವೈಶಿಷ್ಟ್ಯ ಆಚರಣೆಗಳ ಮಹತ್ವ

    ದೈನಂದಿನ ಸಮಾಜಿಕ ಧಾರ್ಮಿಕ ಜೀವನದಲ್ಲಿ ಹಾಸುಹೊಕ್ಕಾಗಿ ಸೇರಿಕೊಂಡಿರುವಂತಹದ್ದೆ “ಹಬ್ಬಗಳು”. ಇಡೀ ಮನುಷ್ಯ ಸಮೂಹಕ್ಕೆ ಸಂತೋಷ, ಸಡಗರ ಸಹಜ ಪ್ರೀತಿಯ ವಿಷಯವಾಗಿರುವುದೇ ಹಬ್ಬಗಳು. ಇಂದಿನ ಆಧುನಿಕ ಒತ್ತಡಯುಕ್ತ ಜೀವನದಲ್ಲಿ ತೊಡಗಿದ್ದಾಗಲೂ, ಹಬ್ಬಹರಿದಿನಗಳ ಬಗೆಗಿನ ಆಸಕ್ತಿಯು ಕಳೆದುಕೊಂಡಿಲ್ಲದ್ದನ್ನು ಕಾಣಬಹುದು. ಹಬ್ಬವೆಂಬುದು ಕೆಲವೇ ಧರ್ಮ ಸಂಪ್ರದಾಯಕ್ಕೆ…

    Spread the love

    ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ ಆಯ್ಕೆ

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಜ.5 ರಂದು ಸಂಘದ ಕಚೇರಿಯಲ್ಲಿ ನಡೆದು 2024 ನೇ ಸಾಲಿಗೆ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಉದಯವಾಣಿ ವರದಿಗಾರ ಚೈತ್ರೇಶ್ ಇಳಂತಿಲ, ಉಪಾಧ್ಯಕ್ಷರಾಗಿ ವಾರ್ತಾಭಾರತಿ ವರದಿಗಾರ ಶಿಬಿ ಧರ್ಮಸ್ಥಳ, ಕಾರ್ಯದರ್ಶಿಯಾಗಿ ಪ್ರಜಾವಾಣಿ ವರದಿಗಾರ…

    Spread the love

    You Missed

    ಆಟಿಡೊಂಜಿದಿನ ಧರ್ಮಸ್ಥಳ ಕನ್ಯಾಡಿ 2

    • By admin
    • September 15, 2026
    • 5 views

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    • By admin
    • September 15, 2026
    • 19 views
    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 8 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    • By admin
    • September 13, 2026
    • 13 views
    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 10 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 15 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ