ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್

ಮಂಗಳೂರು: ದೇಶದ ಅಲೆಮಾರಿ ಹಾಗೂ ಅರೆ ಅಲೆಮಾರಿ ಸಮುದಾಯದ ಮಧ್ಯೆ ಕೆಲಸ ಮಾಡುವ ಘುಮಂತು ಕಾರ್ಯ ಗತಿವಿಧಿ ಯ ಅಖಿಲ ಭಾರತ ಮಟ್ಟದ ಬೈಠಕ್ ರಾಜಸ್ಥಾನ ರಾಜ್ಯ ದ ಕೋಟ ದಲ್ಲಿ ನಡೆಯಿತು.

ಈ ಭೈಠಕ್ ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಸಹ ಸಂಪರ್ಕ ಪ್ರಮುಖ್ ಶ್ರೀ ಸುನೀಲ್ ಜಿ ದೇಶಪಾಂಡೆ,ಹಾಗೂ ಅಖಿಲ ಭಾರತ ಕಾರ್ಯಕಾರಿಣಿ ಸದಸ್ಯ ಶ್ರೀ ದುರ್ಗಾದಾಸ್ ಜಿ ಎರಡೂ ದಿನ ಇದ್ದು ಮಾರ್ಗದರ್ಶನ ಮಾಡಿದರು.

ಈ ಭೈಠಕ್ ನಲ್ಲಿ ಕರ್ನಾಟಕ ದಕ್ಷಿಣ ಪ್ರಾಂತದಿಂದ
ಪ್ರಾಂತ ಪ್ರಮುಖ್ ಶ್ರೀ ಬಾಲಕೃಷ್ಣ ಕಿಣಿ,
ಪ್ರಾಂತ ಸಂಯೋಜಕ ಗುರುಗಣೇಶ್ ಬೆಂಗಳೂರು,ಪ್ರಾಂತ ಶಿಕ್ಷಣ ವಿಭಾಗ ಪ್ರಮುಖ್ ಲಕ್ಷ್ಮಣ್ ದಾಸ್ ಬೆಳ್ತಂಗಡಿ, ಪ್ರಾಂತ ಸ್ವಾವಲಂಭನ ವಿಭಾಗ ಪ್ರಮುಖ್ ಸುದರ್ಶನ್ ಕನ್ಯಾಡಿ, ಪ್ರಾಂತ ಮಹಿಳಾ ಕಾರ್ಯ ಪ್ರಮುಖ್ ಸುಭಾದಾಸ್ ಮರವಂತೆ, ಪ್ರಾಂತ ದಾಖಲೀಕರಣ ವಿಭಾಗ ಪ್ರಮುಖ್ ಕುಮುದಾ ಬಿ ಶಿವಮೊಗ್ಗ,ಮತ್ತು ಪ್ರಾಂತ ಯುವ ಕಾರ್ಯ ಪ್ರಮುಖ್ ಮಾರುತಿ ಚಿತ್ರದುರ್ಗ ಇವರು ಭಾಗವಹಿಸಿದರು.

Spread the love
  • Related Posts

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಕಡಿರುದ್ಯಾವರ: ಚಿರಂಜೀವಿ ಯುವಕ ಮಂಡಲ (ರಿ) ಕಾನರ್ಪ, ಶ್ರೀ ದುರ್ಗಾಶಕ್ತಿ ಮಹಿಳಾ ಸಂಘ ಮತ್ತು 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಇದರ ವತಿಯಿಂದ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಾಗೂ ವಿವಿಧ ಗ್ರಾಮೀಣ ಕ್ರೀಡಾಕೂಟಗಳು…

    Spread the love

    You Missed

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 4 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 8 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 10 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 7 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 9 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 14 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ