ಹಿಂದೂ ಯುವ ನಾಯಕ, ಬಿಜೆಪಿ ಮುಖಂಡ ರಾಮ ಪ್ರಸಾದ್ ಮರೋಡಿ ಇನ್ನಿಲ್ಲ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ಪಲಾರಗೋಳಿ ನಿವಾಸಿ, ಬಿಜೆಪಿ ಮುಖಂಡ ರಾಮ ಪ್ರಸಾದ್ ಮರೋಡಿ (37.ವ) ರವರು ಅಲ್ಪಕಾಲದ ಅಸೌಖ್ಯದಿಂದ ಸೆ.13 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ವಿಪರೀತ ರಕ್ತದೊತ್ತಡದಿಂದ ಬಳಲುತ್ತಿದ್ದ ಅವರು ಇತ್ತೀಚಿಗೆ ಜಾಂಡೀಸ್ ರೋಗಕ್ಕೆ ತುತ್ತಾಗಿದ್ದರು. ಹಾಗಾಗಿ ಹೆಚ್ಚಿನ ಚಿಕಿತ್ಸೆಗೆಂದು ಮೂರು ದಿನಗಳ ಹಿಂದಷ್ಟೇ ಮಂಗಳೂರಿನ ಕೆಎಂಸಿ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಇಂದು ಮಧ್ಯಾಹ್ನ 2.30 ರ ಸುಮಾರಿಗೆ ಇಹ ಲೋಕ ತ್ಯಜಿಸಿದ್ದಾರೆ.

ಬಜರಂಗದಳ ವೇಣೂರು ಪ್ರಖಂಡದ ಸಂಚಾಲಕರಾಗಿದ್ದ ಅವರು ಹಿಂದೂ ಕಾರ್ಯಕರ್ತರಿಗೆ ಸ್ಪೂರ್ತಿ ತುಂಬುವವರಾಗಿದ್ದು, ಹಲವು ಧಾರ್ಮಿಕ ಕಾರ್ಯಕ್ರಮಗಳನ್ನು ಮುಂಚೂಣಿಯಲ್ಲಿ ನಿಂತು ನಡೆಸಿಕೊಟ್ಟಿದ್ದಾರೆ. ಕಳೆದ ವರ್ಷ ನಡೆದ ಪಲಾರಗೋಳಿ ಬ್ರಹ್ಮ ಬೈದರ್ಕಳ ಗರಡಿಯ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದ ಅವರು ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

Spread the love
  • Related Posts

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಧರ್ಮಸ್ಥಳ: ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಟಾಟಾ ಸಫಾರಿ ಕಾರು ಹಾಗೂ ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಕೊಕ್ಕಡ ಸಮೀಪ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಸಂಪೂರ್ಣ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    You Missed

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 2 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 14 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 12 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 8 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 11 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ