ಐಪಿಎಸ್‌ ಅಧಿಕಾರಿ ಡಾ.ಕೆ.ರಾಮಚಂದ್ರರಾವ್‌ ಅಮಾನತು ಆದೇಶ ರದ್ದು???

ಬೆಂಗಳೂರು: ಮಹಿಳೆಯರ ಜೊತೆಗಿನ ವೈರಲ್‌ ವಿಡಿಯೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಿರಿಯ ಐಪಿಎಸ್‌ ಅಧಿಕಾರಿ ಡಾ.ಕೆ.ರಾಮಚಂದ್ರರಾವ್‌ ಅವರನ್ನು ಅಮಾನತುಗೊಳಿಸಿ ಹೊರಡಿಸಿದ್ದ ಆದೇಶವನ್ನು ರಾಜ್ಯ ಸರಕಾರ ರದ್ದು ಪಡಿಸಿದ್ದು, ಕೂಡಲೇ ಜಾರಿಗೆ ಬರುವಂತೆ ಮರು ನೇಮಕ ಮಾಡಲಾಗಿದೆ. ಅಲ್ಲದೇ ಅವರಿಗೆಂದೇ ಡೈರೆಕ್ಟರ್‌ ಜನರಲ್‌ ಆಫ್‌ ಪೊಲೀಸ್‌ ಎನ್ನುವ ಹುದ್ದೆ ಸೃಷ್ಟಿಸಲಾಗಿದೆ. ಆಲ್‌ ಇಂಡಿಯಾ ಸರ್ವಿಸ್‌ ನಿಯಮಗಳ ಅಡಿ ಈಗ ಅವರ ಅಮಾನತು ಆದೇಶವನ್ನು ಹಿಂಪಡೆಯಲಾಗಿದೆ.

ಮಹಿಳೆಯರ ಜೊತೆಗಿನ ಅನುಚಿತ ವರ್ತನೆ ಕುರಿತ ವೈರಲ್‌ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿತ್ತು. ಅವು ಡೀಪ್‌ಫೇಕ್‌ ಮತ್ತು ಎಐ ನಿರ್ಮಿತ ಅಲ್ಲ ಎಂದು ಸ್ಪಷ್ಟಪಡಿಸಲಾಗಿತ್ತು. ಆದರೂ ಕೂಡಾ ಅಮಾನತು ಹಿಂಪಡೆದುಕೊಂಡಿರುವುದು ಅಚ್ಚರಿಗೆ ಕಾರಣವಾಗಿದೆ. ಸರಕಾರ ಈ ನಡೆ ಚರ್ಚೆಗೆ ಗ್ರಾಸವಾಗಿದೆ.

Spread the love
  • Related Posts

    ಕೇಮಾರು ಶ್ರೀ ಕ್ಷೇತ್ರ ಸಾಂದೀಪನಿ ಕೇಮಾರು ಸಾಧನಾಶ್ರಮಕ್ಕೆ ₹1 ಕೋಟಿ ಅನುದಾನ, ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಈಶ ವಿಠಲದಾಸ ಸ್ವಾಮೀಜಿ

    ಮೂಡುಬಿದಿರೆ: ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೂಡುಬಿದಿರೆಯ ಕೇಮಾರುವಿನಲ್ಲಿರುವ ಶ್ರೀ ಕ್ಷೇತ್ರ ಸಾಂದೀಪನಿ ಸಾಧನಾಶ್ರಮಕ್ಕೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾ‌ರ್ ಅವರು ₹1 ಕೋಟಿ ಅನುದಾನ ಘೋಷಿಸಿದ್ದು, ಈ ಕುರಿತು ಮಠದ ಈಶ ವಿಠಲದಾಸ ಸ್ವಾಮೀಜಿ ಹರ್ಷ ವ್ಯಕ್ತಪಡಿಸಿದ್ದಾರೆ.…

    Spread the love

    ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ, ಸೆ.2: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿರುವ ನಾವೂರು ಹಾಗೂ ಕುತ್ಲೂರು ಗ್ರಾಮಗಳ ದುರ್ಗಮ ಪ್ರದೇಶಗಳಿಗೆ ವಿದ್ಯುತ್ ಸೌಲಭ್ಯ ಕಲ್ಪಿಸುವ ಬಹುಕಾಲದ ಬೇಡಿಕೆಗೆ ಮಹತ್ವದ ಸ್ಪಂದನೆ ದೊರೆತಿದ್ದು, 11 ಕೆ.ವಿ. ವಿದ್ಯುತ್ ವಿತರಣಾ ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅಗತ್ಯ…

    Spread the love

    You Missed

    ಕೇಮಾರು ಶ್ರೀ ಕ್ಷೇತ್ರ ಸಾಂದೀಪನಿ ಕೇಮಾರು ಸಾಧನಾಶ್ರಮಕ್ಕೆ ₹1 ಕೋಟಿ ಅನುದಾನ, ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಈಶ ವಿಠಲದಾಸ ಸ್ವಾಮೀಜಿ

    • By admin
    • September 19, 2026
    • 3 views
    ಕೇಮಾರು ಶ್ರೀ ಕ್ಷೇತ್ರ ಸಾಂದೀಪನಿ ಕೇಮಾರು ಸಾಧನಾಶ್ರಮಕ್ಕೆ ₹1 ಕೋಟಿ ಅನುದಾನ, ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಈಶ ವಿಠಲದಾಸ ಸ್ವಾಮೀಜಿ

    ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

    • By admin
    • September 18, 2026
    • 10 views

    ಕಸ್ತೂರಿ ರಂಗನ್ ವರದಿ ಕುರಿತು ರೈತರ ಆತಂಕ ನಿವಾರಣೆಗೆ ಸರ್ಕಾರ ಬದ್ಧ: ಸಿ.ಎಂ ಡಿಕೆಶಿ

    • By admin
    • September 18, 2026
    • 9 views
    ಕಸ್ತೂರಿ ರಂಗನ್ ವರದಿ ಕುರಿತು ರೈತರ ಆತಂಕ ನಿವಾರಣೆಗೆ ಸರ್ಕಾರ ಬದ್ಧ: ಸಿ.ಎಂ ಡಿಕೆಶಿ

    ಆಟಿಡೊಂಜಿದಿನ ಧರ್ಮಸ್ಥಳ ಕನ್ಯಾಡಿ 2

    • By admin
    • September 15, 2026
    • 22 views

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    • By admin
    • September 15, 2026
    • 30 views
    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 15 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ