ಕನ್ನಡದ ಖ್ಯಾತ ನಿರ್ಮಾಪಕ, ನಟಿ ಮಾಲಾಶ್ರೀ ಪತಿ ‘ರಾಮು’ ಕೊರೋನಾಗೆ ಬಲಿ!

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ರಾಮು ಅವರು ಇಂದು ಕೊರೋನಾಗೆ ಬಲಿಯಾಗಿದ್ದಾರೆ.

ಹಿರಿಯ ನಟಿ ಮಾಲಾಶ್ರೀ ಅವರ ಪತಿಯಾದ ಇವರು ಅವರಿಗೆ 10 ದಿನಗಳ ಹಿಂದೆ ಕೊರೋನಾ ಸೋಂಕು ಕಾಣಿಸಿಕೊಂಡಿತ್ತು. ಉಸಿರಾಟದ ತೊಂದರೆಯಿಂದ ಮೂರು ದಿನಗಳ ಹಿಂದೆ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗಿದೆ ಇಂದು ಸಂಜೆ ಕೊನೆಯುಸಿರೆಳೆದಿದ್ದಾರೆ.

READ ALSO