ಅಪ್ರಾಪ್ತ ಬಾಲಕಿ ಮೇಲೆ ಯುವಕರಿಬ್ಬರಿಂದ ಅತ್ಯಾಚಾರ: ಧರ್ಮಸ್ಥಳ ಪೋಲೀಸರಿಂದ ಇಬ್ಬರು ಬಂಧನ

ಬೆಳ್ತಂಗಡಿ : ಅಪ್ರಾಪ್ತ ಬಾಲಕಿ ಮೇಲೆ ಇಬ್ಬರು ಯುವಕರು ಅತ್ಯಾಚಾರ ಮಾಡಿದ ಪ್ರಕರಣ ಸಂಬಂಧ ಇಬ್ಬರು ಯುವಕರನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ 15 ವರ್ಷದ ಅಪ್ರಾಪ್ತ ಬಾಲಕಿಯನ್ನು ಇಬ್ಬರು ಯುವಕರು ಪುಸಲಾಯಿಸಿ ಎರ್ಮಾಯಿ ಫಾಲ್ಸ್ ಬಳಿಯ ಕಾಡಿಗೆ ಏ.16 ರಂದು ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿರುವ ಬಗ್ಗೆ ಮನೆಯವರಿಗೆ ಬಾಲಕಿ ತಿಳಿಸಿದ್ದು ಅದರಂತೆ ಪೋಷಕರು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಏ.17 ರಂದು ದೂರು ನೀಡಿದ್ದು ಅದರಂತೆ ಪೊಲೀಸರು ಪೋಕ್ಸ್‌ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿನಿ.ಸಿ.ಕೆ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ.ಬಿ.ಎಸ್ ನೇತೃತ್ವದ ಧರ್ಮಸ್ಥಳ ಪೊಲೀಸ್‌ ಠಾಣೆಯ ಸಬ್‌ ಇನ್ಸ್‌ಪೆಕ್ಟ‌ರ್ ಸಮರ್ಥ ಆರ್ ಗಾಣಿಗೇರ ತಂಡ ಪ್ರಕರಣದಲ್ಲಿ ಭಾಗಿಯಾದ ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಸುಮಂತ್(28) ಮತ್ತು ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ನವನೀತ್(26) ನನ್ನು ಏ.18 ರಂದು ಸಂಜೆ ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

ನವ ಅತ್ಯಾಚಾರ ಪ್ರಕರಣದಲ್ಲಿ ವರ ಅಂದರ್‌:

ಈ ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾದ ಓರ್ವ ಆರೋಪಿ ಕಡಿರುದ್ಯಾವರ ಗ್ರಾಮದ ಸುಮಂತ್ ಗೆ ಮೇ.10 ರಂದು ಮದುವೆ ಕಾರ್ಯಕ್ರಮ ನಿಗದಿಯಾಗಿತ್ತು.

Spread the love
  • Related Posts

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಮಂಗಳೂರು: ವಾಟ್ಸ್‌ಆ್ಯಪ್‌ ಬಳಕೆದಾರರನ್ನು ಗುರಿಯಾಗಿಸಿಕೊಂಡು ಸೈಬರ್‌ ವಂಚಕರು ಹೊಸ ಮಾದರಿಯ ‘ಇನ್‌ವಾಯ್ಸ್‌ ಮಾಲ್‌ವೇರ್‌’ ಹರಡುತ್ತಿರುವ ಕುರಿತು ಎಚ್ಚರಿಕೆ ವಹಿಸುವ ಅಗತ್ಯವಿದೆ. ಈ ಹಿಂದೆ APK ಫೈಲ್‌ಗಳ ಮೂಲಕ ದುರುದ್ದೇಶಪೂರಿತ ಸಾಫ್ಟ್‌ವೇರ್‌ ಹರಡುತ್ತಿದ್ದ ವಂಚಕರು ಇದೀಗ .IMG, .ISO ಹಾಗೂ .VHD ಸೇರಿದಂತೆ…

    Spread the love

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ (ರಿ.), ಕಾನರ್ಪ–ಕಡಿರುದ್ಯಾವರ ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವವು ಸೆಪ್ಟೆಂಬರ್ 6ರ ಭಾನುವಾರದಂದು ವಿಜೃಂಭಣೆಯಿಂದ ನಡೆಯಲಿದೆ. ಕಡಿರುದ್ಯಾವರ ಗ್ರಾಮದ ಕಾನರ್ಪದ ಶ್ರೀ ಜಿನ್ನಪ್ಪ ಗೌಡ ಕುದುರು…

    Spread the love

    You Missed

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 4 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 3 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 4 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 11 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    • By admin
    • August 31, 2026
    • 6 views
    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ

    • By admin
    • August 27, 2026
    • 8 views
    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ