ಬೆಳ್ತಂಗಡಿ: ಪಶ್ಚಿಮ ಘಟ್ಟದಲ್ಲಿ ಮುಂಗಾರು ಮಳೆಯ ಪ್ರವಾಹಕ್ಕೆ ಹಲವು ರಸ್ತೆಗಳ ಸಂಚಾರ ಬಂದ್ ಆಗಿದೆ. ಚಾರ್ಮಾಡಿ ಘಾಟ್ ನ ಚಿಕ್ಕಮಗಳೂರು ವ್ಯಾಪ್ತಿಯ ಅಲೆಖಾನ್ ಹೊರಟಿ ರಸ್ತೆಯಲ್ಲಿ ಎರಡು ಕಡೆ ಬಿರುಕು ಬಿಟ್ಟಿದ್ದು ರಸ್ತೆ ಸಂಚಾರ ಬಂದ್ ಮಾಡಲಾಗಿದೆ.