ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

ಪುತ್ತೂರು : ಪುತ್ತೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಸ್ಲೀಪ‌ರ್ ಬಸ್‌ ರಸ್ತೆ ಬದಿಯ ಮಣ್ಣಿನಲ್ಲಿ ಹೂತು ಹೋಗಿರುವ ಘಟನೆ ಆ.11ರ ರಾತ್ರಿ ಪುತ್ತೂರು-ಉಪ್ಪಿನಂಗಡಿ ರಸ್ತೆಯ ಸೇಡಿಯಾಪು ಬಳಿ ನಡೆದಿದೆ.

ಪುತ್ತೂರು ಬಸ್ ನಿಲ್ದಾಣದಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಸರಕಾರಿ ಬಸ್, ಸೇಡಿಯಾಪು ಬಳಿ ಚತುಷ್ಪಥ ರಸ್ತೆ ಕಾಮಗಾರಿ ನಡೆಯುತ್ತಿದ್ದ ಸ್ದುಥಳದಲ್ಲಿ ಎದುರಿನಿಂದ ಬಂದ ವಾಹನಕ್ಕೆ ದಾರಿ ಮಾಡಿಕೊಡಲು ರಸ್ತೆ ಬದಿಗೆ ಸರಿದಿದೆ. ಈ ಸಂದರ್ಭ ಮಣ್ಣಿನಲ್ಲಿ ಬಸ್‌ನ ಚಕ್ರಗಳು ಹೂತುಹೋಗಿ, ಬಸ್ ಒಂದು ಬದಿಗೆ ವಾಲಿ ನಿಂತಿದೆ.

ರಸ್ತೆ ಕಾಮಗಾರಿ ಸ್ಥಳದಲ್ಲಿ ಸೂಕ್ತ ಸುರಕ್ಷತಾ ಕ್ರಮ, ಸೂಚನಾ ಫಲಕ ಹಾಗೂ ರಿಫೆಕ್ಟರ್‌ಗಳನ್ನು ಅಳವಡಿಸದಿರುವುದು ಅಪಾಯಕ್ಕೆ ಕಾರಣವಾಗುತ್ತಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾತ್ರಿ ವೇಳೆ ಇಂತಹ ಘಟನೆಗಳು ಮರುಕಳಿಸುವ ಮುನ್ನ ಕಾಮಗಾರಿ ಪ್ರದೇಶದಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ

Spread the love
  • Related Posts

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಕಡಿರುದ್ಯಾವರ: ಚಿರಂಜೀವಿ ಯುವಕ ಮಂಡಲ (ರಿ) ಕಾನರ್ಪ, ಶ್ರೀ ದುರ್ಗಾಶಕ್ತಿ ಮಹಿಳಾ ಸಂಘ ಮತ್ತು 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಇದರ ವತಿಯಿಂದ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಾಗೂ ವಿವಿಧ ಗ್ರಾಮೀಣ ಕ್ರೀಡಾಕೂಟಗಳು…

    Spread the love

    You Missed

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 4 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 9 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 12 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 7 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 10 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 16 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ