ರೋಟರಿ ಕ್ಲಬ್ ಯಲಹಂಕ ವತಿಯಿಂದ ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣೆ

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ಜೂ.29 ರಂದು ರೋಟರಿ ಕ್ಲಬ್, ಯಲಹಂಕ, ಬೆಂಗಳೂರು ಇವರ ವತಿಯಿಂದ ಹತ್ತು ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಣಾ ಕಾರ್ಯಕ್ರಮ ಜರಗಿತು.

ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್, ಯಲಹಂಕ, ಬೆಂಗಳೂರು ಇದರ ಅಧ್ಯಕ್ಷರು ಮತ್ತು ಬೆಳಾಲು ಶಾಲೆಯ ಹಿರಿಯ ವಿದ್ಯಾರ್ಥಿಯಾದ ರೋಟೇರಿಯನ್ ಅಶೋಕ್ ಹೆಬ್ಬಾರ್ ಮಾತನಾಡಿ ಜೀವನದಲ್ಲಿ ಹಣ ಗಳಿಕೆಯೇ ಮುಖ್ಯವಲ್ಲ ಸಮಾಜಕ್ಕೆ ಸಹಾಯವಾಗುವ ಕನಸುಗಳನ್ನು ಕಟ್ಟಿಕೊಳ್ಳಬೇಕು ಇಂತಹ ಸೌಲಭ್ಯಗಳನ್ನು ಪಡೆದವರು ಸಮಾಜಕ್ಕೆ ಮರಳಿ ನೀಡುವ ಮನಸ್ಸು ಮತ್ತು ಅವಕಾಶಗಳು ಲಭ್ಯವಾಗಲಿ ಎಂದು ಬೈಸಿಕಲ್ ವಿತರಿಸಿ ಶುಭ ಹಾರೈಸಿದರು.

ಮುಖ್ಯೋಪಾಧ್ಯಾಯರಾದ ಜಯರಾಮ ಮಯ್ಯ ಮಾತನಾಡಿ ತನ್ನತನಕ್ಕಿಂತ ಮಿಗಿಲಾಗಿ ಸೇವೆಯನ್ನು ಮಾಡುವ ಮನಸ್ಸು ಎಲ್ಲರಿಗೂ ಒದಗಲಿ ಎಂದು ತಿಳಿಸಿ, ಬೈಸಿಕಲ್ ನೀಡಿದ ರೋಟರಿ ಕ್ಲಬ್ ಯಲಹಂಕದ ಸಂಸ್ಥೆಗೆ ಕೃತಜ್ಞತೆ ಸಲ್ಲಿಸಿದರು.ವೇದಿಕೆಯಲ್ಲಿ ಕಾರ್ಯದರ್ಶಿ ರೋಟೇರಿಯನ್ ಭಾಸ್ಕರ್ ಬಿ.ಎಂ,ಸದಸ್ಯರಾದ ರೋಟೇರಿಯನ್ ಸತೀಶ್ ಶೆಟ್ಟಿ, ರೋಟೇರಿಯನ್ ಜಯರಾಮ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶಶಿಧರ, ನಿಕಟಪೂರ್ವ ಅಧ್ಯಕ್ಷರಾದ ಗಣೇಶ್ ಕನಿಕ್ಕಿಲ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ರಾಜೇಶ್ ಗೌಡ ಕುರ್ಕಿಲ್, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಶಿಕ್ಷಕ ಸುಮನ್ ಯು.ಎಸ್. ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Spread the love
  • Related Posts

    ಮಹಿಳಾ ಸಬಲೀಕರಣಕ್ಕೆ ಜ್ಞಾನ ವಿಕಾಸ ಕಾರ್ಯಕ್ರಮಗಳ ಕೊಡುಗೆ ಅಪಾರ; ಸಮಾಜಮುಖಿ ಸೇವೆಗಳಲ್ಲಿ ಧರ್ಮಸ್ಥಳ ದೇಶಕ್ಕೆ ಮಾದರಿ: ಶಾಸಕ ಸಿಮೆಂಟ್ ಮಂಜು

    ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳವು ಧಾರ್ಮಿಕ ಕ್ಷೇತ್ರವಾಗಿ ಮಾತ್ರವಲ್ಲದೆ ಸಮಾಜಮುಖಿ ಸೇವಾ ಕಾರ್ಯಗಳ ಮೂಲಕವೂ ದೇಶಕ್ಕೆ ಮಾದರಿಯಾಗಿದೆ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು. ಸಕಲೇಶಪುರದ ರೈತಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ನಡೆದ…

    Spread the love

    ಶಾಸಕರ ಹರೀಶ್ ಪೂಂಜರ ಅಧಿವೇಶನದಲ್ಲಿನ ಬಲವಾದ ಧ್ವನಿಗೆ ಜಯ: ಬೆಳ್ತಂಗಡಿ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ 3 ತಾಲೂಕುಗಳು ಅಧಿಕೃತವಾಗಿ ‘ಬರಪೀಡಿತ ಪ್ರದೇಶ’ ಎಂದು ಘೋಷಣೆ!

    ಬೆಳ್ತಂಗಡಿ:ಅ.01. ಬೆಳ್ತಂಗಡಿ ತಾಲೂಕು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿಯ ಮುಂಗಾರು (ಖಾರಿಫ್) ಋತುವಿನಲ್ಲಿ ಎದುರಾದ ತೀವ್ರ ಮಳೆ ಕೊರತೆ, ಕುಡಿಯುವ ನೀರಿನ ಅಭಾವ ಹಾಗೂ ಕೃಷಿ ನಷ್ಟದಿಂದ ಎದುರಾಗಿದ್ದ ಅಭೂತಪೂರ್ವ ಸಂಕಷ್ಟಕ್ಕೆ ಕೊನೆಗೂ ಸರ್ಕಾರದಿಂದ ಅಧಿಕೃತ ಸ್ಪಂದನೆ ದೊರೆತಿದೆ.…

    Spread the love

    You Missed

    ಮಹಿಳಾ ಸಬಲೀಕರಣಕ್ಕೆ ಜ್ಞಾನ ವಿಕಾಸ ಕಾರ್ಯಕ್ರಮಗಳ ಕೊಡುಗೆ ಅಪಾರ; ಸಮಾಜಮುಖಿ ಸೇವೆಗಳಲ್ಲಿ ಧರ್ಮಸ್ಥಳ ದೇಶಕ್ಕೆ ಮಾದರಿ: ಶಾಸಕ ಸಿಮೆಂಟ್ ಮಂಜು

    • By admin
    • October 1, 2026
    • 7 views
    ಮಹಿಳಾ ಸಬಲೀಕರಣಕ್ಕೆ ಜ್ಞಾನ ವಿಕಾಸ ಕಾರ್ಯಕ್ರಮಗಳ ಕೊಡುಗೆ ಅಪಾರ; ಸಮಾಜಮುಖಿ ಸೇವೆಗಳಲ್ಲಿ ಧರ್ಮಸ್ಥಳ ದೇಶಕ್ಕೆ ಮಾದರಿ: ಶಾಸಕ ಸಿಮೆಂಟ್ ಮಂಜು

    ಶಾಸಕರ ಹರೀಶ್ ಪೂಂಜರ ಅಧಿವೇಶನದಲ್ಲಿನ ಬಲವಾದ ಧ್ವನಿಗೆ ಜಯ: ಬೆಳ್ತಂಗಡಿ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ 3 ತಾಲೂಕುಗಳು ಅಧಿಕೃತವಾಗಿ ‘ಬರಪೀಡಿತ ಪ್ರದೇಶ’ ಎಂದು ಘೋಷಣೆ!

    • By admin
    • October 1, 2026
    • 8 views
    ಶಾಸಕರ ಹರೀಶ್ ಪೂಂಜರ ಅಧಿವೇಶನದಲ್ಲಿನ ಬಲವಾದ ಧ್ವನಿಗೆ ಜಯ: ಬೆಳ್ತಂಗಡಿ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ 3 ತಾಲೂಕುಗಳು ಅಧಿಕೃತವಾಗಿ ‘ಬರಪೀಡಿತ ಪ್ರದೇಶ’ ಎಂದು ಘೋಷಣೆ!

    “ಕಸ್ತೂರಿರಂಗನ್ ಆತಂಕ ನಿವಾರಣೆಗೆ ಅರಣ್ಯ–ಕಂದಾಯ ಗ್ರಾಮ ಪ್ರತ್ಯೇಕಿಸಿ: ತುಳುನಾಡ್ ಒಕ್ಕೂಟದ ಸಂಸ್ಥಾಪಕ ಶೈಲೇಶ್ ಆರ್.ಜೆ. ಮನವಿ”

    • By admin
    • September 30, 2026
    • 8 views
    “ಕಸ್ತೂರಿರಂಗನ್ ಆತಂಕ ನಿವಾರಣೆಗೆ ಅರಣ್ಯ–ಕಂದಾಯ ಗ್ರಾಮ ಪ್ರತ್ಯೇಕಿಸಿ: ತುಳುನಾಡ್ ಒಕ್ಕೂಟದ ಸಂಸ್ಥಾಪಕ ಶೈಲೇಶ್ ಆರ್.ಜೆ. ಮನವಿ”

    ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟ ಉದ್ಘಾಟನೆ, ಪ್ರತಿದಿನ ಶ್ರದ್ಧಾ-ಭಕ್ತಿಯಿಂದ ಭಜನೆ ಮಾಡುವುದರಿಂದ ಜೀವನ ಪಾವನವಾಗುತ್ತದೆ ಸುಬ್ರಹ್ಮಣ್ಯ ಶ್ರೀಗಳು

    • By admin
    • September 28, 2026
    • 12 views
    ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟ ಉದ್ಘಾಟನೆ, ಪ್ರತಿದಿನ ಶ್ರದ್ಧಾ-ಭಕ್ತಿಯಿಂದ ಭಜನೆ ಮಾಡುವುದರಿಂದ ಜೀವನ ಪಾವನವಾಗುತ್ತದೆ ಸುಬ್ರಹ್ಮಣ್ಯ ಶ್ರೀಗಳು

    ಬ್ಯಾಂಕ್ ಮುಷ್ಕರ ಮುಂದೂಡಿಕೆ, ಎಂದಿನಂತೆ ಬ್ಯಾಂಕ್ ಸೇವೆಗೆ ಲಭ್ಯ

    • By admin
    • September 28, 2026
    • 10 views
    ಬ್ಯಾಂಕ್ ಮುಷ್ಕರ ಮುಂದೂಡಿಕೆ, ಎಂದಿನಂತೆ ಬ್ಯಾಂಕ್ ಸೇವೆಗೆ ಲಭ್ಯ

    ನೋಟಿಸ್ ಕೊಡದೆ ಬಂಧನವೇ? ಪೊಲೀಸರಿಗೆ ಹೈಕೋರ್ಟ್ ಕಠಿಣ ಎಚ್ಚರಿಕೆ | BNSS 35 ನಿಯಮ ಕಟ್ಟುನಿಟ್ಟಾಗಿ ಪಾಲಿಸಲು ನಿರ್ದೇಶನ

    • By admin
    • September 27, 2026
    • 18 views
    ನೋಟಿಸ್ ಕೊಡದೆ ಬಂಧನವೇ? ಪೊಲೀಸರಿಗೆ ಹೈಕೋರ್ಟ್ ಕಠಿಣ ಎಚ್ಚರಿಕೆ | BNSS 35 ನಿಯಮ ಕಟ್ಟುನಿಟ್ಟಾಗಿ ಪಾಲಿಸಲು ನಿರ್ದೇಶನ