ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ ಬ್ರಿಜೇಶ್ ಚೌಟ ಅವರಿಗೆ ಮನವಿ ಸಲ್ಲಿಕೆ

Ujire: ರಬ್ಬರ್ ಮತ್ತು ಇತರ ಕೃಷಿ ಕಾರ್ಮಿಕರಿಗೆ ಹಾಗೂ ಸ್ವಂತ ತೋಟದ ಸ್ವಂತ ಬೆಳೆಗಾರ ಟ್ಯಾಪರ್ ಗಳಿಗೆ ರಬ್ಬರ್ ಮಂಡಳಿಯಿಂದ ಕೆಲವೊಂದು ಸೌಲಭ್ಯಗಳಿದ್ದು ಈ ಸೌಲಭ್ಯಗಳು ಅಲ್ಪ ಮಟ್ಟದ್ದಾಗಿದ್ದು ಇದನ್ನು ಹೆಚ್ಚು ಗೊಳಿಸುವಂತೆ ಹಾಗೂ ಕಾರ್ಮಿಕರಿಗೆ ಇನ್ನಿತರ ಸೌಲಭ್ಯಗಳನ್ನು ನೀಡುವಂತೆ ಮಾನ್ಯ ಸಂಸದರಿಗೆ ಮನವಿಯನ್ನು ನೀಡಲಾಯಿತು ಉಜಿರೆಯಲ್ಲಿ ನಡೆದ ರಾಜ್ಯ ರಬ್ಬರ್ ಬೆಳೆಗಾರರ ಸಮಾವೇಶದಲ್ಲಿ ಭಾಗವಹಿಸಿದ್ದ ಸಂಸದರಿಗೆ ಮನವಿಯನ್ನು ಸಲ್ಲಿಸಲಾಯಿತು. ಈ ಸಂದರ್ಭ ಬಿಎಂಎಸ್ ರಾಜ್ಯ ಕಾರ್ಯದರ್ಶಿ, ಎ.ಜೈ ರಾಜ್ ಸಾಲಿಯಾನ್‌‌ ಕಾನರ್ಪ ರಬ್ಬರ್ ಟ್ಯಾಪರ್ ಮಜ್ದೂರ್ ಸಂಘದ ಅಧ್ಯಕ್ಷರಾದ ರಘುಪತಿ ತೋಡಿಕಾನ, ಪ್ರಧಾನ ಕಾರ್ಯದರ್ಶಿ ಹರೀಶ್ ಜೆಕೆ,ಬಿಎಂಎಸ್ ತಾಲೂಕು ಸಮಿತಿ ಅದ್ಯಕ್ಷರಾದ ವಕೀಲರಾದ ಉದಯ ಬಿ.ಕೆ ಜಿಲ್ಲಾ ಪದಾಧಿಕಾರಿಗಳಾದ ಆನಂದ್ ರಾಜ್ ಅರುಣವರ್ಧನ್ ರಾಜಮಾಚಾರ್. ಮೋಹನ್ ಕುಮಾರ್ ನಾಗೇಂದ್ರ ನ್ ಸುರೇಂದ್ರ ಹರಿಶ್ಚಂದ್ರ ಮತ್ತು ವಿನಯ ಚಂದ್ರ ಕಿಲ್ಲೂರು

ಉಪಸ್ಥಿತರಿದ್ದರುನಂತರದ ಸಮಾವೇಶದಲ್ಲಿ ಭಾಗವಹಿಸಿದ ರಬ್ಬರ್ ಮಂಡಳಿಯ ಹಿರಿಯ ಅಧಿಕಾರಿ ಪವಿತ್ರಂ ನಂಬಿಯಾರ್ ಅವರ ಮೂಲಕ ರಬ್ಬರ್ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಸಂತ್ ಗೇಸನ್ ಅವರಿಗೆ ಕಾರ್ಮಿಕರ ವಿವಿಧ ಬೇಡಿಕೆಯ ಮನವಿಯನ್ನು ನೀಡಲಾಯಿತು. ಈಡ ಸಂದರ್ಭದಲ್ಲಿ ರಬ್ಬರ್ ಮಂಡಳಿಯ ನಿರ್ದೇಶಕರಾದ ಕೇಶವಪ್ರಸಾದ್ ಅವರಿಗೂ ಮನವಿಯನ್ನು ಸಲ್ಲಿಸಲಾಯಿತು.

Spread the love
  • Related Posts

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಮುಂಬೈ: ಐಸಿಸಿ ಟಿ–20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿ ಫೈನಲ್‌ಗೆ ಪ್ರವೇಶಿಸಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ಸಮಗ್ರ ಆಟದ ಪ್ರದರ್ಶನ ನೀಡಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ…

    Spread the love

    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    ಬೆಳ್ತಂಗಡಿ: ಶ್ರೀರಾಮಚಂದ್ರಾಪುರ ಮಠದ ಪೀಠಾಧಿಪತಿಗಳಾದ ಪೂಜ್ಯ ಶ್ರೀ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಇಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ ನೀಡಿ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಶ್ರೀರಾಮಚಂದ್ರಾಪುರ ಮಠದ ಪೀಠಾಧಿಪತಿಗಳಾದ ಮಹಾಸ್ವಾಮಿಗಳು ಶಾಸಕ ಹರೀಶ್…

    Spread the love

    You Missed

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    • By admin
    • March 5, 2026
    • 12 views
    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    • By admin
    • March 5, 2026
    • 37 views
    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    • By admin
    • March 5, 2026
    • 50 views
    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ, ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    • By admin
    • March 5, 2026
    • 23 views
    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ,  ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್

    • By admin
    • March 5, 2026
    • 15 views
    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್

    ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ– ಶಾಸಕ ಹರೀಶ್ ಪೂಂಜ

    • By admin
    • March 4, 2026
    • 20 views
    ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ– ಶಾಸಕ ಹರೀಶ್ ಪೂಂಜ