ರುಡ್ ಸೆಟ್ ಸಂಸ್ಥೆ, ಸಿದ್ಧವನ ಉಜಿರೆ ಇದರ ವತಿಯಿಂದ ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್‌ ತಯಾರಿಕೆ ತರಬೇತಿಯನ್ನು ಹಮ್ಮಿಕೊಂಡಿದೆ

ಉಜಿರೆ: ರುಡ್ ಸೆಟ್ ಸಂಸ್ಥೆ, ಸಿದ್ಧವನ ಉಜಿರೆ, ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಸ್ವ ಉದ್ಯೋಗ ಅಥವಾ ಉದ್ಯೋಗ ಮಾಡುವುದಾದರೆ ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್‌ ತಯಾರಿಕೆ ತರಬೇತಿಯನ್ನು ಆಯೋಜಿಸಿದ್ದು ದಿನಾಂಕ 15.10.24 ರಿಂದ 24.10.24ರ ವರೆಗೆ (10ದಿನ) ಪ್ರತಿ ದಿನ ಬೆಳಿಗ್ಗೆ 9.30ರಿಂದ ಸಾಯಂಕಾಲ 5.30ರವರೆಗೆ ತರಬೇತಿ ನಡೆಯುತ್ತದೆ. ಪ್ರತಿ ದಿನ ಮನೆಗೆ ಹೋಗಿ ಬರಲು ಅವಕಾಶವಿರುತ್ತದೆ ಹಾಗೂ ವಸತಿ, ಊಟ, ತರಬೇತಿ ಉಚಿತವಾಗಿದ್ದು 18-45ವರ್ಷದ ಒಳಗಿನವರಿಗೆ ಮಾತ್ರ ಅವಕಾಶವಿರುತ್ತದೆ.

ತರಬೇತಿಯಲ್ಲಿ ಭಾಗವಹಿಸುವುದಾದರೆ ಈ ಕೆಳಗಿನ ಲಿಂಕ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು. https://forms.gle/Z2xPLE1FigamcMBd9 ರುಡ್ ಸೆಟ್ ಸಂಸ್ಥೆ, ಉಜಿರೆ ದಕ್ಷಿಣ ಕನ್ನಡ ಹೆಚ್ಚಿನ ಮಾಹಿತಿಗಾಗಿ 6364561982 ಹಾಗೂ www.rudsetitraining.org ಸಂಸ್ಥೆಯ ವೆಬ್‌ ಸೈಟ್‌ನ್ನು ಸಂಪರ್ಕಿಸಿ.

Spread the love
  • Related Posts

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲು ಬಸ್ ನಿಲ್ದಾಣದ ಸಮೀಪ ಸೆ. 3ರಂದು ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನಿಗೆ ಆನೆ ಪ್ರತ್ಯಕ್ಷವಾಗಿ ಆತಂಕ ಉಂಟುಮಾಡಿದ ಘಟನೆ ವರದಿಯಾಗಿದೆ. ಉಜಿರೆ–ಬೆಳಾಲು–ಬಂದಾರು ಮುಖ್ಯ ರಸ್ತೆಯ ಮಿನಂದೇಲು ಬಸ್ ನಿಲ್ದಾಣ ಹಾಗೂ ಡಿ.ಪಿ.…

    Spread the love

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    ಬೆಳ್ತಂಗಡಿ: ಧರ್ಮಸ್ಥಳ- ಕೊಕ್ಕಡ ರಸ್ತೆಯ ಧರ್ಮಸ್ಥಳ ಸಮೀಪದ ಕಲ್ಲೇರಿ ಪರಿಸರದ ಪುದುವೆಟ್ಟು ಕ್ರಾಸ್ ಬಳಿ ಗುರುವಾರ ರಾತ್ರಿ ಕಾಡಾನೆಯೊಂದು ಕಾಣಿಸಿಕೊಂಡಿದ್ದು, ಸ್ಥಳೀಯರು ಹಾಗೂ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ಗುರುವಾರ ರಾತ್ರಿ ಸುಮಾರು 9 ಗಂಟೆಯ ವೇಳೆಗೆ ಕಾಡಾನೆ ಹೆದ್ದಾರಿ ಬದಿಯಲ್ಲಿ…

    Spread the love

    You Missed

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 4 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 3 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 4 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 11 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    • By admin
    • August 31, 2026
    • 6 views
    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ

    • By admin
    • August 27, 2026
    • 8 views
    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ