
ಶಿರಾಡಿ: ಕನ್ನಡ ಮತ್ತು ತುಳು ಚಿತ್ರರಂಗದ ಪ್ರತಿಭಾವಂತ ನಟ. ನಿರ್ದೇಶಕ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾದ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ನಲ್ಲಿ ನಡೆದಿದೆ.
ರೂಪೇಶ್ ಫಾರ್ಚುನರ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದು, ಘಟನೆಯಲ್ಲಿ ಅವರಿಗೆ ಯಾವುದೇ ರೀತಿಯ ಗಾಯವಾಗಿಲ್ಲ ಎಂದು ವರದಿಯಾಗಿದೆ.
ರೂಪೇಶ್ ತುಳು ಚಿತ್ರರಂಗದಲ್ಲಿ ಗಿರ್ಗಿಟ್ ಮತ್ತು ಕನ್ನಡದಲ್ಲಿ ನಿಶಬ್ಧ 2 ಡೇಂಜರ್ ಜೋನ್ ಪಿಶಾಚಿ 2 ಮುಂತಾದ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.