ಗಾನ ನಿಲ್ಲಿಸಿದ ಗಾನಕೋಗಿಲೆ ಎಸ್. ಜಾನಕಿ

ಮೈಸೂರು: ಹಿರಿಯ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಇಂದು ವಯೋಸಹಜ ಅನಾರೋಗ್ಯದ ಹಿನ್ನೆಲೆಯಲ್ಲಿ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 88 ವರ್ಷ ವಯಸ್ಸಾಗಿತ್ತು.

ಭಾರತೀಯ ಚಿತ್ರರಂಗದ ಅತ್ಯಂತ ಶ್ರೇಷ್ಠ ಗಾಯನ ಕಲಾವಿದೆಯರಲ್ಲಿ ಒಬ್ಬರಾಗಿದ್ದ ಎಸ್. ಜಾನಕಿ ಅವರು ಕನ್ನಡ ಸೇರಿದಂತೆ ತಮಿಳು, ತೆಲುಗು, ಮಲಯಾಳಂ, ಹಿಂದಿ ಸೇರಿದಂತೆ 20ಕ್ಕೂ ಹೆಚ್ಚು ಭಾಷೆಗಳಲ್ಲಿ ಸುಮಾರು 48 ಸಾವಿರಕ್ಕೂ ಅಧಿಕ ಹಾಡುಗಳನ್ನು ಹಾಡಿ ಸಂಗೀತ ಲೋಕಕ್ಕೆ ಅಮೂಲ್ಯ ಕೊಡುಗೆ ನೀಡಿದ್ದಾರೆ.

ಅವರ ನಿಧನದಿಂದ ಭಾರತೀಯ ಸಂಗೀತ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಅಭಿಮಾನಿಗಳು, ಸಂಗೀತಾಸಕ್ತರು ಹಾಗೂ ಚಿತ್ರರಂಗದ ಗಣ್ಯರು ಅವರ ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ.

Spread the love
  • Related Posts

    ಶಾಸಕರ ಹರೀಶ್ ಪೂಂಜರ ಅಧಿವೇಶನದಲ್ಲಿನ ಬಲವಾದ ಧ್ವನಿಗೆ ಜಯ: ಬೆಳ್ತಂಗಡಿ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ 3 ತಾಲೂಕುಗಳು ಅಧಿಕೃತವಾಗಿ ‘ಬರಪೀಡಿತ ಪ್ರದೇಶ’ ಎಂದು ಘೋಷಣೆ!

    ಬೆಳ್ತಂಗಡಿ:ಅ.01. ಬೆಳ್ತಂಗಡಿ ತಾಲೂಕು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿಯ ಮುಂಗಾರು (ಖಾರಿಫ್) ಋತುವಿನಲ್ಲಿ ಎದುರಾದ ತೀವ್ರ ಮಳೆ ಕೊರತೆ, ಕುಡಿಯುವ ನೀರಿನ ಅಭಾವ ಹಾಗೂ ಕೃಷಿ ನಷ್ಟದಿಂದ ಎದುರಾಗಿದ್ದ ಅಭೂತಪೂರ್ವ ಸಂಕಷ್ಟಕ್ಕೆ ಕೊನೆಗೂ ಸರ್ಕಾರದಿಂದ ಅಧಿಕೃತ ಸ್ಪಂದನೆ ದೊರೆತಿದೆ.…

    Spread the love

    ನೋಟಿಸ್ ಕೊಡದೆ ಬಂಧನವೇ? ಪೊಲೀಸರಿಗೆ ಹೈಕೋರ್ಟ್ ಕಠಿಣ ಎಚ್ಚರಿಕೆ | BNSS 35 ನಿಯಮ ಕಟ್ಟುನಿಟ್ಟಾಗಿ ಪಾಲಿಸಲು ನಿರ್ದೇಶನ

    ಬೆಂಗಳೂರು: ವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಮತ್ತು ಕಾನೂನು ಬಾಹಿರವಾಗಿ ಬಂಧನಗಳನ್ನು ನಡೆಸುವ ಪೊಲೀಸ್ ಇಲಾಖೆಯ ಕ್ರಮದ ವಿರುದ್ಧ ಕರ್ನಾಟಕ ಉಚ್ಚ ನ್ಯಾಯಾಲಯವು (High court of Karnataka) ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಈ ಕುರಿತು ಐತಿಹಾಸಿಕ ತೀರ್ಪು ನೀಡಿದೆ. ಹೈಕೋರ್ಟ್‌ನ ಈ…

    Spread the love

    You Missed

    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ

    • By admin
    • October 9, 2026
    • 4 views
    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ

    ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆ

    • By admin
    • October 9, 2026
    • 4 views
    ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆ

    ಕೇರಳ: ಸಿಡಿಲು ಬಡಿದು ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ದುರಂತ ಸಾವು; ಶೋಕಸಾಗರದಲ್ಲಿ ಆನೆ ಪ್ರಿಯರು!

    • By admin
    • October 5, 2026
    • 11 views
    ಕೇರಳ: ಸಿಡಿಲು ಬಡಿದು ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ದುರಂತ ಸಾವು; ಶೋಕಸಾಗರದಲ್ಲಿ ಆನೆ ಪ್ರಿಯರು!

    ಕರಾವಳಿಯಲ್ಲಿ ಮುಂದುವರಿದ ಮಳೆ; ರೈತರ ಮೊಗದಲ್ಲಿ ಸಂತಸ,4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    • By admin
    • October 5, 2026
    • 8 views
    ಕರಾವಳಿಯಲ್ಲಿ ಮುಂದುವರಿದ ಮಳೆ; ರೈತರ ಮೊಗದಲ್ಲಿ ಸಂತಸ,4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    ಭಗವಂತನ ಅನುಗ್ರಹಕ್ಕೆ ಪಾತ್ರರಾಗಲು ಭಜನೆ ಅತ್ಯಂತ ಸರಳ ಮಾರ್ಗ: ಸುತ್ತೂರು ಶ್ರೀ

    • By admin
    • October 4, 2026
    • 12 views
    ಭಗವಂತನ ಅನುಗ್ರಹಕ್ಕೆ ಪಾತ್ರರಾಗಲು ಭಜನೆ ಅತ್ಯಂತ ಸರಳ ಮಾರ್ಗ: ಸುತ್ತೂರು ಶ್ರೀ

    ಮಹಿಳಾ ಸಬಲೀಕರಣಕ್ಕೆ ಜ್ಞಾನ ವಿಕಾಸ ಕಾರ್ಯಕ್ರಮಗಳ ಕೊಡುಗೆ ಅಪಾರ; ಸಮಾಜಮುಖಿ ಸೇವೆಗಳಲ್ಲಿ ಧರ್ಮಸ್ಥಳ ದೇಶಕ್ಕೆ ಮಾದರಿ: ಶಾಸಕ ಸಿಮೆಂಟ್ ಮಂಜು

    • By admin
    • October 1, 2026
    • 13 views
    ಮಹಿಳಾ ಸಬಲೀಕರಣಕ್ಕೆ ಜ್ಞಾನ ವಿಕಾಸ ಕಾರ್ಯಕ್ರಮಗಳ ಕೊಡುಗೆ ಅಪಾರ; ಸಮಾಜಮುಖಿ ಸೇವೆಗಳಲ್ಲಿ ಧರ್ಮಸ್ಥಳ ದೇಶಕ್ಕೆ ಮಾದರಿ: ಶಾಸಕ ಸಿಮೆಂಟ್ ಮಂಜು