ಮಡಗಾವ್ ಸ್ಫೋಟ ಪ್ರಕರಣದಲ್ಲಿ ಸನಾತನವು ನಿರಪರಾಧಿಯೆಂದು ಮತ್ತೊಮ್ಮೆ ಸಾಬೀತು !

ಗೋವಾದಲ್ಲಿ ಅಂದಿನ ಕಾಂಗ್ರೆಸ್ ಸರಕಾರವು ಮಡಗಾವ್ ಸ್ಫೋಟ ಪ್ರಕರಣದಲ್ಲಿ ಸನಾತನದ ೬ ಅಮಾಯಕ ಸಾಧಕರನ್ನು ಸಿಲುಕಿಸಲು ಪ್ರಯತ್ನಿಸಿತ್ತು. ನಾಲ್ಕು ವರ್ಷಗಳ ಕಾಲ ಕಾರಣವಿಲ್ಲದೇ ಜೈಲುವಾಸದ ನಂತರ, ಸತ್ರ ನ್ಯಾಯಾಲಯವು ಸನಾತನ ಎಲ್ಲ ಸಾಧಕರನ್ನು ನಿರಪರಾಧಿಯೆಂದು ಮುಕ್ತಗೊಳಿಸಿತ್ತು.

ಇದರ ಬಗ್ಗೆ ಮೇಲ್ಮನವಿಯನ್ನು ಆಲಿಸಿದ ಮಾನ್ಯ ಮುಂಬೈ ಉಚ್ಚ ನ್ಯಾಯಾಲಯದ ಗೋವಾ ವಿಭಾಗೀಯಪೀಠವು ಸತ್ರ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದು ಎಲ್ಲ ಆರೋಪಿಗಳನ್ನು ನಿರಪರಾಧಿಯೆಂದು ಮುಕ್ತಗೊಳಿಸಿದೆ. ನಾವು ನ್ಯಾಯಾಲಯದ ಈ ತೀರ್ಪನ್ನು ಸ್ವಾಗತಿಸುತ್ತೇವೆ. ಈ ತೀರ್ಪಿನಿಂದಾಗಿ, ಸನಾತನ ಸಂಸ್ಥೆಯು ನಿರಪರಾಧಿಯೆಂದು ಮತ್ತೊಮ್ಮೆ ಸಾಬೀತಾಗಿದೆ. ಕೇಸರಿ ಭಯೋತ್ಪಾದನೆಯ ಹುಯಿಲೆಬ್ಬಿಸುವವರಿಗೆ, ಇದು ಕಪಾಳಮೋಕ್ಷವಾಗಿದೆ.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 50 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 89 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 38 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 608 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 148 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 62 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ