ಸಂಚಾರಿ ಸ್ಟೂಡಿಯೋ ಯೂಟ್ಯೂಬರ್ ಕಡಬ ಸಂತೋಷ್ ಪೋಲೀಸ್ ವಶಕ್ಕೆ

ಬೆಂಗಳೂರು: ನ್ಯಾಯಾಲಯದ ಆದೇಶದ ಉಲಂಘನೆ ಹಿನ್ನೆಲೆಯಲ್ಲಿ ಕಡಬ ತಾಲೂಕಿನ ಸಂಚಾರಿ ಸ್ಟೂಡಿಯೋ ಯೂಟ್ಯೂಬ್ ಚಾನೆಲ್ ಮುಖ್ಯಸ್ಥ ಸಂತೋಷ್ ಕಡಬರವನ್ನು ಬೆಂಗಳೂರು ಪೋಲೀಸರು ಕಡಬದಿಂದ ವಶಕ್ಕೆ ಪಡೆದುಕೊಂಡ ಬಗ್ಗೆ ವರದಿಯಾಗಿದೆ.

ಕೋರ್ಟ್ ಆದೇಶ ಉಲ್ಲಂಘನೆ ಪ್ರಕರಣ ಸಂಬಂಧ ಬೆಂಗಳೂರು ಪೊಲೀಸರು ಸಂಚಾರಿ ಸ್ಟುಡಿಯೋ ಯೂಟ್ಯೂಬ‌ರ್ ಸಂತೋಷ್ ಕಡಬ ಅವರನ್ನು ವಶಕ್ಕೆ ಪಡೆದುಕೊಂಡಿದ್ದು ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಪದೇ ಪದೇ ಸಂಚಾರಿ ಸ್ಟುಡಿಯೋ ಯೂಟ್ಯೂಬ್ ಮೂಲಕ ಅವಹೇಳನಕಾರಿಯಾಗಿ ವಿಡಿಯೋ ಮಾಡಿ ಪ್ರಸಾರ ಮಾಡಿದ ಪ್ರಕರಣ ಸಂಬಂಧ ನೋಟಿಸ್ ಜಾರಿಯಾಗಿದ್ದರು ಕೂಡ ಮತ್ತೆ ವಿಡಿಯೋ ಪ್ರಸಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಫೆ.18 ರಂದು ಕಡಬಕ್ಕೆ ಆಗಮಿಸಿ ಅಂಗಡಿಯಿಂದ ಸಂತೋಷ್ ರನ್ನು ವಶಕ್ಕೆ ಪಡೆದುಕೊಂಡು ಹೋಗಿದ್ದಾರೆ.

ಸಂಜೆ ವೇಳೆಗೆ ಬೆಂಗಳೂರು ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಲಿದ್ದಾರೆ.

Spread the love
  • Related Posts

    ನಿಡ್ವಾಳದಲ್ಲಿ ಪಂಚಕಲ್ಯಾಣ ಮಹೋತ್ಸವ ಹಾಗೂ ನೂತನ ಬಿಂಬ ಪ್ರತಿಷ್ಠಾ ಮಹೋತ್ಸವ ಫೆ.18 ರಿಂದ 22ರವರೆಗೆ ವೈಭವದ ಧಾರ್ಮಿಕ ಕಾರ್ಯಕ್ರಮ

    ಪುದುವೆಟ್ಟು: ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಹಚ್ಚ ಹಸಿರು ಪ್ರಕೃತಿಯ ಮಡಿಲಿನಲ್ಲಿ ನೆಲೆಸಿರುವ ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿ ಬಸದಿ, ನಿಡ್ವಾಳದಲ್ಲಿ ಫೆಬ್ರವರಿ 18ರಿಂದ 22ರವರೆಗೆ ಪಂಚಕಲ್ಯಾಣ ಮಹೋತ್ಸವ ಹಾಗೂ ಧಾಮ ಸಂಪ್ರೋಕ್ಷಣಾ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ, ಅಹೋರಾತ್ರಿ ಶಿವಪಂಚಾಕ್ಷರಿ ಪಠಣಕ್ಕೆ ಡಾ.ಹೆಗ್ಗಡೆಯವರಿಂದ ಚಾಲನೆ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಪ್ರವಚನ ಮಂಟಪದಲ್ಲಿ ಅಹೋರಾತ್ರಿ ಶಿವಪಂಚಾಕ್ಷರಿ ಪಠಣಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ದೀಪಬೆಳಗಿಸಿ ಚಾಲನೆ ನೀಡಿದರು. “ಸರ್ವೇಜನಾಃ ಸುಖಿನೋ ಭವಂತು”. ಎಲ್ಲರಿಗೂ ಸುಖ-ಶಾಂತಿ, ನೆಮ್ಮದಿಯೊಂದಿಗೆ ಸನ್ಮಂಗಳವಾಗಲಿ ಸರ್ವರಿಗೂ ಕಲ್ಯಾಣವಾಗಲಿ ಎಂದು ಹಾರೈಸಿದರು. ಬಳಿಕ ಎಲ್ಲರೂ ಸಾಮೂಹಿಕವಾಗಿ…

    Spread the love

    You Missed

    ಸಂಚಾರಿ ಸ್ಟೂಡಿಯೋ ಯೂಟ್ಯೂಬರ್ ಕಡಬ ಸಂತೋಷ್ ಪೋಲೀಸ್ ವಶಕ್ಕೆ

    • By admin
    • February 18, 2026
    • 249 views
    ಸಂಚಾರಿ ಸ್ಟೂಡಿಯೋ ಯೂಟ್ಯೂಬರ್ ಕಡಬ ಸಂತೋಷ್  ಪೋಲೀಸ್ ವಶಕ್ಕೆ

    ನಿಡ್ವಾಳದಲ್ಲಿ ಪಂಚಕಲ್ಯಾಣ ಮಹೋತ್ಸವ ಹಾಗೂ ನೂತನ ಬಿಂಬ ಪ್ರತಿಷ್ಠಾ ಮಹೋತ್ಸವ ಫೆ.18 ರಿಂದ 22ರವರೆಗೆ ವೈಭವದ ಧಾರ್ಮಿಕ ಕಾರ್ಯಕ್ರಮ

    • By admin
    • February 16, 2026
    • 101 views
    ನಿಡ್ವಾಳದಲ್ಲಿ ಪಂಚಕಲ್ಯಾಣ ಮಹೋತ್ಸವ ಹಾಗೂ ನೂತನ ಬಿಂಬ ಪ್ರತಿಷ್ಠಾ ಮಹೋತ್ಸವ  ಫೆ.18 ರಿಂದ 22ರವರೆಗೆ ವೈಭವದ ಧಾರ್ಮಿಕ ಕಾರ್ಯಕ್ರಮ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ, ಅಹೋರಾತ್ರಿ ಶಿವಪಂಚಾಕ್ಷರಿ ಪಠಣಕ್ಕೆ ಡಾ.ಹೆಗ್ಗಡೆಯವರಿಂದ ಚಾಲನೆ

    • By admin
    • February 15, 2026
    • 52 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ, ಅಹೋರಾತ್ರಿ ಶಿವಪಂಚಾಕ್ಷರಿ ಪಠಣಕ್ಕೆ ಡಾ.ಹೆಗ್ಗಡೆಯವರಿಂದ ಚಾಲನೆ

    ಅಜ್ಜಿಯ ತಿಥಿ ಕಾರ್ಯಕ್ರಮಕ್ಕೆ ಬಡಿಸಲು ಆಮೆಗಳ ಬೇಟೆ, ಆಮೆಗಳ ಸಹಿತ ನಾಲ್ವರನ್ನು ವಶಕ್ಕೆ ಪಡೆದ ಪೊಲೀಸರು

    • By admin
    • February 15, 2026
    • 84 views
    ಅಜ್ಜಿಯ ತಿಥಿ ಕಾರ್ಯಕ್ರಮಕ್ಕೆ ಬಡಿಸಲು ಆಮೆಗಳ ಬೇಟೆ, ಆಮೆಗಳ ಸಹಿತ ನಾಲ್ವರನ್ನು ವಶಕ್ಕೆ ಪಡೆದ ಪೊಲೀಸರು

    ಮುಂಡಾಜೆ ಮೈರಣಗುಡ್ಡೆಯಲ್ಲಿ ಕಾಣಿಸಿಕೊಂಡ ಬೆಂಕಿ

    • By admin
    • February 14, 2026
    • 27 views
    ಮುಂಡಾಜೆ ಮೈರಣಗುಡ್ಡೆಯಲ್ಲಿ  ಕಾಣಿಸಿಕೊಂಡ ಬೆಂಕಿ

    ಬೆಳ್ತಂಗಡಿಯ KAF ಕ್ರಿಯೇಟಿವ್ ಶಾಪ್ ನಲ್ಲಿ ಹಿಲಿಯಂ ಗ್ಯಾಸ್ ಬ್ಲಾಸ್ಟ್

    • By admin
    • February 14, 2026
    • 56 views
    ಬೆಳ್ತಂಗಡಿಯ KAF ಕ್ರಿಯೇಟಿವ್ ಶಾಪ್ ನಲ್ಲಿ  ಹಿಲಿಯಂ ಗ್ಯಾಸ್ ಬ್ಲಾಸ್ಟ್