ಅಪಘಾತದಲ್ಲಿ ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಟ ಸಂಚಾರಿ ವಿಜಯ್ ಚಿಕಿತ್ಸೆ ಫಲಕಾರಿಯಾಗದೇ ಸಾವು!

ಬೆಂಗಳೂರು: ಬೈಕ್ ಅಪಘಾತದಲ್ಲಿ ತಲೆಗೆ ತೀವ್ರವಾಗಿ ಪೆಟ್ಟು ಬಿದ್ದು ಬನ್ನೇರುಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ನಟ ಸಂಚಾರಿ ವಿಜಯ್ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ.

ಇಂದು ಬೆಳಗ್ಗೆ ನಟನ ಆರೋಗ್ಯದ ಬಗ್ಗೆ ಅಪೊಲೋ ಆಸ್ಪತ್ರೆ ವೈದ್ಯ ಡಾ. ಅರುಣ್ ಕುಮಾರ್ ನಾಯ್ಕ್ ಮಾತನಾಡಿ, ಸಂಚಾರಿ ವಿಜಯ್ ಗೆ ಚಿಕಿತ್ಸೆ ಶುರುವಾಗಿ 36 ಗಂಟೆಗೆ ಆಗಿದೆ. ಆಸ್ಪತ್ರೆಗೆ ಬಂದಾಗ ಅವರ ಪರಿಸ್ಥಿತಿ ತುಂಬಾ ಚಿಂತಾಜನಕವಾಗಿತ್ತು. ಆಸ್ಪತ್ರೆಗೆ ಬಂದ ಕೆಲವೇ ನಿಮಿಷದಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಯ್ತು. ಸದ್ಯ ಅವರ ಬ್ರೈನ್ ಫೇಲ್ಯೂರ್ ಆಗಿದೆ. 36 ಗಂಟೆಯಾದ್ರೂ ವಿಜಯ್ ಸ್ಪಂದಿಸ್ತಿಲ್ಲ. ಎಷ್ಟೇ ಚಿಕಿತ್ಸೆ ಕೊಟ್ರು ಸ್ಪಂದಿಸ್ತಿಲ್ಲ. ಮೆದುಳು ಚಿಕಿತ್ಸೆಗೆ ಸ್ಪಂದಿಸ್ತಿಲ್ಲ. ಎಲ್ಲಾ ಚಿಕಿತ್ಸೆ ಕೊಡಲಾಗ್ತಿದೆ. ವಿಜಯ್ ಉಸಿರಾಟ ಕೂಡ ಕ್ಷೀಣವಾಗಿದೆ. ಚಿಕಿತ್ಸೆ ನೀಡಿದರೂ ರಿಕವರಿ ಕಷ್ಟ ಎಂಬುದಾಗಿ ವೈದ್ಯರು ಮಾಹಿತಿ ನೀಡಿದ್ದರು.

Spread the love
  • Related Posts

    ಎಳ್ಳು ಬೆಲ್ಲ ಸವಿಯುವ ಸಂಕ್ರಾಂತಿ ಹಬ್ಬದ ವೈಶಿಷ್ಟ್ಯ ಆಚರಣೆಗಳ ಮಹತ್ವ

    ದೈನಂದಿನ ಸಮಾಜಿಕ ಧಾರ್ಮಿಕ ಜೀವನದಲ್ಲಿ ಹಾಸುಹೊಕ್ಕಾಗಿ ಸೇರಿಕೊಂಡಿರುವಂತಹದ್ದೆ “ಹಬ್ಬಗಳು”. ಇಡೀ ಮನುಷ್ಯ ಸಮೂಹಕ್ಕೆ ಸಂತೋಷ, ಸಡಗರ ಸಹಜ ಪ್ರೀತಿಯ ವಿಷಯವಾಗಿರುವುದೇ ಹಬ್ಬಗಳು. ಇಂದಿನ ಆಧುನಿಕ ಒತ್ತಡಯುಕ್ತ ಜೀವನದಲ್ಲಿ ತೊಡಗಿದ್ದಾಗಲೂ, ಹಬ್ಬಹರಿದಿನಗಳ ಬಗೆಗಿನ ಆಸಕ್ತಿಯು ಕಳೆದುಕೊಂಡಿಲ್ಲದ್ದನ್ನು ಕಾಣಬಹುದು. ಹಬ್ಬವೆಂಬುದು ಕೆಲವೇ ಧರ್ಮ ಸಂಪ್ರದಾಯಕ್ಕೆ…

    Spread the love

    ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ ಆಯ್ಕೆ

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಜ.5 ರಂದು ಸಂಘದ ಕಚೇರಿಯಲ್ಲಿ ನಡೆದು 2024 ನೇ ಸಾಲಿಗೆ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಉದಯವಾಣಿ ವರದಿಗಾರ ಚೈತ್ರೇಶ್ ಇಳಂತಿಲ, ಉಪಾಧ್ಯಕ್ಷರಾಗಿ ವಾರ್ತಾಭಾರತಿ ವರದಿಗಾರ ಶಿಬಿ ಧರ್ಮಸ್ಥಳ, ಕಾರ್ಯದರ್ಶಿಯಾಗಿ ಪ್ರಜಾವಾಣಿ ವರದಿಗಾರ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 55 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 93 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 40 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 608 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 148 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 62 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ