ಸ್ಯಾಂಡಲ್ ವುಡ್ ನಟಿ, ಬಿಗ್ ಬಾಸ್ ಸ್ಪರ್ಧಿ ಜಯಶ್ರೀ ರಾಮಯ್ಯ ಆತ್ಮಹತ್ಯೆ!

ಬೆಂಗಳೂರು: ಸ್ಯಾಂಡಲ್ ವುಡ್ ನಟಿ, ಬಿಗ್ ಬಾಸ್ ಸ್ಪರ್ಧಿ ಜಯಶ್ರೀ ರಾಮಯ್ಯ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಮಾಗಡಿ ರಸ್ತೆಯ ಪ್ರಗತಿ ಲೇ ಔಟ್ ನಲ್ಲಿರುವ ಸಂಧ್ಯಾ ಕಿರಣ ಆಶ್ರಮದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ನಟಿ ಜಯಶ್ರೀ ರಾಮಯ್ಯ ನಿನ್ನೆ ರಾತ್ರಿಯೇ ನೇಣು ಬೀಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇನ್ನು ಮಾನಸಿಕ ಖಿನ್ನತೆಯಿಂದ ಸೂಸೈಡ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಕಳೆದ ವರ್ಷ ಜುಲೈ ನಲ್ಲಿ ಜಯಶ್ರೀ ವಿಷ ಸೇವಿಸಿ ಆತ್ಮಹತ್ಯೆ ಯತ್ನಿಸಿದ್ದರು. ಬಳಿಕ ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸಲಾಗಿತ್ತು. ಇದೀಗ ಅವರು ಆತ್ಮಹತ್ಯೆ ಶರಣಾಗಿದ್ದಾರೆ.

ಮಾರನಾಯಕನ ಹಳ್ಳಿ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿದ್ದು, ಆತ್ಮಹತ್ಯಗೆ ಕಾರಣವನ್ನು ಕಲೆಹಾಕುತ್ತಿದ್ದಾರೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Spread the love
  • Related Posts

    ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ನೆಲಬಾಂಬ್ ಸ್ಫೋಟದಲ್ಲಿ ಯೋಧ ಹುತಾತ್ಮ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ನೆಲಬಾಂಬ್ ಸ್ಫೋಟದಲ್ಲಿ ಯೋಧ ಹುತಾತ್ಮರಾಗಿದ್ದಾರೆ. ಜಮ್ಮುವಿನ ಪೂಂಚ್‌ನಲ್ಲಿ ಗಸ್ತು ತಿರುಗುತ್ತಿದ್ದಾಗ ಸಂಭವಿಸಿದ ಸ್ಫೋಟದಲ್ಲಿ ಸೇನೆಯ 25 ರಾಷ್ಟ್ರೀಯ ರೈಫಲ್ಸ್‌ನ ಹವಾಲ್ದಾರ್ ವಿ. ಸುಬ್ಬಯ್ಯ ವರಿಕುಂಟಾ ಅವರು ಸಾವನ್ನಪ್ಪಿದರು ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ. ಉತ್ತರ…

    Spread the love

    ಮುರುಡೇಶ್ವರ ಪ್ರವಾಸಕ್ಕೆ ಬಂದ ವಿದ್ಯಾರ್ಥಿನಿಯರು ಸಮುದ್ರದ ನೀರಿನಲ್ಲಿ ಮುಳುಗಿ ನಾಪತ್ತೆ

    ಮುರುಡೇಶ್ವರ: ಕೋಲಾರದ ಮುಳಬಾಗಿಲು ಮೊರಾರ್ಜಿದೇಸಾಯಿ ವಸತಿ ಶಾಲೆಯ ಮಕ್ಕಳ ಪ್ರವಾಸ ಬಂದಿದ್ದು ಉತ್ತರ ಕನ್ನಡ ಜಿಲ್ಲೆಯ ಮುರ್ಡೇಶ್ವರದ ಸಮುದ್ರ ವೀಕ್ಷಿಸುತ್ತಿದ್ದ ವೇಳೆ ವಿದ್ಯಾರ್ಥಿನಿಯರು ನೀರಿನಲ್ಲಿ ಮುಳುಗಿದ್ದಾರೆ. ಶ್ರಾವಂತಿ, ದೀಕ್ಷಾ, ಲಾವಣ್ಯ ಈ ಮೂವರು ವಿದ್ಯಾರ್ಥಿನೀಯರು ನೀರಿನಲ್ಲಿ ಮುಳುಗಿದ್ದು ಶ್ರಾವಂತಿ ಎಂಬವಳು ಸಾವನ್ನಪ್ಪಿದ್ದಾಳೆ.…

    Spread the love

    You Missed

    ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ನೆಲಬಾಂಬ್ ಸ್ಫೋಟದಲ್ಲಿ ಯೋಧ ಹುತಾತ್ಮ

    • By admin
    • December 10, 2024
    • 49 views
    ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ನೆಲಬಾಂಬ್ ಸ್ಫೋಟದಲ್ಲಿ ಯೋಧ ಹುತಾತ್ಮ

    ಮುರುಡೇಶ್ವರ ಪ್ರವಾಸಕ್ಕೆ ಬಂದ ವಿದ್ಯಾರ್ಥಿನಿಯರು ಸಮುದ್ರದ ನೀರಿನಲ್ಲಿ ಮುಳುಗಿ ನಾಪತ್ತೆ

    • By admin
    • December 10, 2024
    • 68 views
    ಮುರುಡೇಶ್ವರ ಪ್ರವಾಸಕ್ಕೆ ಬಂದ ವಿದ್ಯಾರ್ಥಿನಿಯರು ಸಮುದ್ರದ ನೀರಿನಲ್ಲಿ ಮುಳುಗಿ ನಾಪತ್ತೆ

    ಹಿಂಸಾರೂಪಕ್ಕೆ ತಿರುಗಿದ ಪಂಚಮಸಾಲಿ ಹೋರಾಟ ಪೋಲೀಸರ ಮೇಲೆ ಚಪ್ಪಲಿ ಹಾಗೂ ಕಲ್ಲು ತೂರಾಟ, ಬೆಳಗಾವಿಯ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಮುಂದಾದ ಹೋರಾಟಗಾರರು

    • By admin
    • December 10, 2024
    • 30 views
    ಹಿಂಸಾರೂಪಕ್ಕೆ ತಿರುಗಿದ ಪಂಚಮಸಾಲಿ ಹೋರಾಟ ಪೋಲೀಸರ ಮೇಲೆ ಚಪ್ಪಲಿ ಹಾಗೂ ಕಲ್ಲು ತೂರಾಟ, ಬೆಳಗಾವಿಯ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಮುಂದಾದ ಹೋರಾಟಗಾರರು

    ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ನಿಧನ ಹಿನ್ನೆಲೆ ನಾಳೆ ಸರ್ಕಾರಿ ರಜೆ ಘೋಷಣೆ

    • By admin
    • December 10, 2024
    • 45 views
    ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ನಿಧನ ಹಿನ್ನೆಲೆ ನಾಳೆ ಸರ್ಕಾರಿ ರಜೆ ಘೋಷಣೆ

    ಕೇಂದ್ರ ಮಾಜಿ ವಿದೇಶಾಂಗ ಸಚಿವ, ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ವಿಧಿವಶ

    • By admin
    • December 10, 2024
    • 99 views
    ಕೇಂದ್ರ ಮಾಜಿ ವಿದೇಶಾಂಗ ಸಚಿವ, ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ವಿಧಿವಶ

    ಪೆರ್ಲ – ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಧರ್ಮಸ್ಥಳ ಧರ್ಮಾಧಿಕಾರಿ ಡಾ | ಡಿ. ವೀರೇಂದ್ರ ಹೆಗ್ಗಡೆಯವರ ದಿವ್ಯ ಹಸ್ತದಲ್ಲಿ ಬಿಡುಗಡೆ

    • By admin
    • December 9, 2024
    • 74 views
    ಪೆರ್ಲ – ಬೈಪಾಡಿ  ಶ್ರೀ ಸಿದ್ದಿವಿನಾಯಕ ದೇವರ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ  ಧರ್ಮಸ್ಥಳ ಧರ್ಮಾಧಿಕಾರಿ ಡಾ | ಡಿ. ವೀರೇಂದ್ರ ಹೆಗ್ಗಡೆಯವರ ದಿವ್ಯ ಹಸ್ತದಲ್ಲಿ ಬಿಡುಗಡೆ