ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

ಬೆಳ್ತಂಗಡಿ : ತಾಲೂಕು ಮಾತ್ರವಲ್ಲದೆ ಜಿಲ್ಲೆಯಾದ್ಯಂತ ಬಹಳಷ್ಟು ಖ್ಯಾತಿ ಪಡೆದಿರುವ “ಸಾಲ್ಯಾನ್ ಎಲ್ ಇಡಿ” ಇಂದು ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಪ್ರಮಾಣಪತ್ರವನ್ನು ತನ್ನದಾಗಿಸಿಕೊಂಡಿದ್ದಾರೆ.

ಮಂಗಳೂರಿನಲ್ಲಿ ನಡೆದ ದಿ| ಕಿಶೋರ್‌ಕುಮಾರ್‌ ಹಾಡುಗಳ ಗಾಯನ ದಾಖಲೆ, 100 ಗಾಯಕರು, ನಿರಂತರ 40 ಗಂಟೆಗಳ ಕಾಲ ಕರೋಕೆ ಸ್ವರೂಪದ ಗಾಯನ ಸ್ಪರ್ಧೆಯಲ್ಲಿ ಸಾಲ್ಯಾನ್ ಎಲ್ ಇಡಿ ಮಾಲಕ ಸುದೀಪ್ ಅವರು ತಮ್ಮ ಎಲ್ ಇಡಿ ಪ್ರದರ್ಶನವನ್ನು ಮಾಡುವ ಮೂಲಕ ಈ ದಾಖಲೆಯ ಪಾಲು ಪಡೆದಿದ್ದಾರೆ. ಸುದೀಪ್ ಸಾಲ್ಯಾನ್ ರವರು ಧ್ವನಿ ನ್ಯೂಸ್ ಚಾನೆಲ್ ನ ಪ್ರಧಾನ ಸಂಪಾದಕರಾಗಿದ್ದಾರೆ.ಮಂಗಳೂರು ಪುರಭವನದಲ್ಲಿ ನವೆಂಬರ್ 18 ಹಾಗೂ 19ರಂದು ನಡೆದ ಷೋಡಶಿ ಫೌಂಡೇಶನ್ ನೇತೃತ್ವದಲ್ಲಿ’ಗಾತಾ ರಹೇ ಮೇರಾ ದಿಲ್’ ಎಂಬ ಹೆಸರಿನಲ್ಲಿ ದಿ| ಕಿಶೋರ್ ಕುಮಾರ್ ಅವರು ಹಾಡಿದ ಹಾಡುಗಳನ್ನು ಬರೋಬ್ಬರಿ 100 ಗಾಯಕರು ನಿರಂತರ 40 ಗಂಟೆ ‘ಕರೋಕೆ’ ಸ್ವರೂಪದಲ್ಲಿ ಹಾಡುವ ಮೂಲಕ ವಿಶ್ವದಾಖಲೆಯ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ನಲ್ಲಿ ಹೆಸರು ನಮೂದಿಸಿದ್ದಾರೆ. ಈ ವಿಶ್ವದಾಖಲೆಯಲ್ಲಿ ಸಾಲ್ಯಾನ್ ಎಲ್ ಇಡಿ ಉತ್ತಮವಾಗಿ ಕಾರ್ಯನಿರ್ವಹಿಸಿತ್ತು. ಇದೀಗ ಈ ಸಾಧನೆಗೆ ಸುದೀಪ್ ಸಾಲ್ಯಾನ್ ಅವರಿಗೆ ‘ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್’ ವತಿಯಿಂದ ಪದಕ, ಸರ್ಟಿಫಿಕೇಟ್ ನೀಡಿ ಗೌರವಿಸಲಾಗಿದೆ.

Spread the love
  • Related Posts

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಶಿರಾಡಿ: ಗುಂಡ್ಯದಲ್ಲಿ ಕೆಎಸ್‌ಆರ್‌ಟಿಸಿ ರಾಜಹಂಸ ಬಸ್ ಮತ್ತು ಸ್ವಿಫ್ಟ್ ಡಿಸೈರ್ ಮಧ್ಯೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಬೆಳ್ತಂಗಡಿಯ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಧರ್ಮದಕಳ ನಿವಾಸಿ ಚಂದ್ರಶೇಖರ ಗೌಡ, ಶ್ರೀಧ‌ರ್ ಮರಕ, ಜನಾರ್ದನ ಕೆರಿಮಾರ್, ಸುರೇಶ್ ಎಂಬವರು ಸಕಲೇಶಪುರ…

    Spread the love

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    Guruvayanakere: ಎಕ್ಸೆಲ್ ಪ್ರಿ-ಯೂನಿವರ್ಸಿಟಿ ಕಾಲೇಜು, ಗುರುವಾಯನಕೆರೆ ಯಲ್ಲಿ ತುರ್ತು ನೇಮಕಾತಿ ನಡೆಯುತ್ತಿದೆ. ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ವಿದ್ಯುತ್ ವ್ಯವಸ್ಥೆಗಳ ಪರಿಶೀಲನೆ ಹಾಗೂ ದುರಸ್ತಿ ಮಾಡುವಲ್ಲಿ ಪರಿಣತಿ ಹೊಂದಿರಬೇಕು. ಜೊತೆಗೆ ಪ್ಲಂಬಿಂಗ್ ಸಮಸ್ಯೆಗಳನ್ನು…

    Spread the love

    You Missed

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 543 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 138 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 59 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    ಉಜಿರೆಯಲ್ಲಿ ನಡೆಯಲಿದೆ ಭವ್ಯ ಶೋಭಾಯಾತ್ರೆ ‘ಧರ್ಮಯಾನ’ – ಮಾರ್ಚ್ 11 ರಂದು ಸಾವಿರಾರು ಭಕ್ತರ ಭಾಗವಹಿಸುವಿಕೆ ನಿರೀಕ್ಷೆ

    • By admin
    • March 10, 2026
    • 42 views
    ಉಜಿರೆಯಲ್ಲಿ ನಡೆಯಲಿದೆ ಭವ್ಯ ಶೋಭಾಯಾತ್ರೆ ‘ಧರ್ಮಯಾನ’ – ಮಾರ್ಚ್ 11 ರಂದು ಸಾವಿರಾರು ಭಕ್ತರ ಭಾಗವಹಿಸುವಿಕೆ ನಿರೀಕ್ಷೆ

    ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು, ಕಾರು ಜಖಂ ವಿದ್ಯುತ್ ಸಂಪರ್ಕ ಕಡಿತ

    • By admin
    • March 10, 2026
    • 72 views
    ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು, ಕಾರು ಜಖಂ ವಿದ್ಯುತ್ ಸಂಪರ್ಕ ಕಡಿತ

    ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಕ್ರಾಂತಿ ಮಾಡುತ್ತಿರುವ ಎಕ್ಸೆಲ್ ಶಿಕ್ಷಣ ಸಂಸ್ಥೆಯಿಂದ ಉಚಿತ “ಎಕ್ಸೆಲ್ ಕನೆಕ್ಟ್ ಕ್ಲಾಸ್”

    • By admin
    • March 9, 2026
    • 43 views
    ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಕ್ರಾಂತಿ ಮಾಡುತ್ತಿರುವ ಎಕ್ಸೆಲ್ ಶಿಕ್ಷಣ ಸಂಸ್ಥೆಯಿಂದ ಉಚಿತ “ಎಕ್ಸೆಲ್ ಕನೆಕ್ಟ್ ಕ್ಲಾಸ್”