ಸಂಗಮ ಕಲಾವಿದರು ಉಜಿರೆ ಇದರ 16ನೇ ವರ್ಷದ ವಾರ್ಷಿಕೋತ್ಸವ

ಉಜಿರೆ: ಸಂಗಮ ಕಲಾವಿದರು ಉಜಿರೆ ಇದರ 16ನೇ ವರ್ಷದ ವಾರ್ಷಿಕೋತ್ಸವವು 05/05/2026 ಮಂಗಳವಾರ ಶ್ರೀ ಸದಾಶಿವ ರುದ್ರ ದೇವಸ್ಥಾನ ಸುರ್ಯ ಇದರ ವಠಾರದಲ್ಲಿ ಸಂಜೆ 6.30ರಿಂದ ನಡೆಯಲಿದೆ.

ಡಾ| ಸತೀಶ್ಚಂದ್ರ ಸುರ್ಯಗುತ್ತು ಅಧ್ಯಕ್ಷತೆ ವಹಿಸಲಿದ್ದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಅನಂತರಾಮ ಮಯ್ಯ, ಬಿ.ಮುನಿರಾಜ ಅಜ್ರಿ, ಧರ್ಣಪ್ಪ ಮೂಲ್ಯ, ಶ್ರೀಮತಿ ಲೀಲಾವತಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಡಾ|| ಪ್ರದೀಪ್ ಎ ಮತ್ತು ಶ್ರೀ ಪವನ್ ರಾಜ್ ಎಸ್ ಹೆಗ್ಡೆ ಯವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.

ಸ್ಥಳೀಯ ಮಕ್ಕಳಿಂದ ನೃತ್ಯ ಕಾರ್ಯಕ್ರಮ ಮತ್ತು ರಾತ್ರಿ 8ರಿಂದ ತುಳು ಹಾಸ್ಯಮಯ ನಾಟಕ “ಮಾಸ್ಟ್ರ್ ಮನಿಪುಜೆರ್” ಸಂಗಮ ಕಲಾವಿದರಿಂದ ನಡೆಯಲಿದೆ

Spread the love
  • Related Posts

    ಕೇಮಾರು ಶ್ರೀ ಕ್ಷೇತ್ರ ಸಾಂದೀಪನಿ ಕೇಮಾರು ಸಾಧನಾಶ್ರಮಕ್ಕೆ ₹1 ಕೋಟಿ ಅನುದಾನ, ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಈಶ ವಿಠಲದಾಸ ಸ್ವಾಮೀಜಿ

    ಮೂಡುಬಿದಿರೆ: ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೂಡುಬಿದಿರೆಯ ಕೇಮಾರುವಿನಲ್ಲಿರುವ ಶ್ರೀ ಕ್ಷೇತ್ರ ಸಾಂದೀಪನಿ ಸಾಧನಾಶ್ರಮಕ್ಕೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾ‌ರ್ ಅವರು ₹1 ಕೋಟಿ ಅನುದಾನ ಘೋಷಿಸಿದ್ದು, ಈ ಕುರಿತು ಮಠದ ಈಶ ವಿಠಲದಾಸ ಸ್ವಾಮೀಜಿ ಹರ್ಷ ವ್ಯಕ್ತಪಡಿಸಿದ್ದಾರೆ.…

    Spread the love

    ಕಸ್ತೂರಿ ರಂಗನ್ ವರದಿ ಕುರಿತು ರೈತರ ಆತಂಕ ನಿವಾರಣೆಗೆ ಸರ್ಕಾರ ಬದ್ಧ: ಸಿ.ಎಂ ಡಿಕೆಶಿ

    ರೈತರ ಸಮಸ್ಯೆಗಳ ಕುರಿತು ಪ್ರತ್ಯೇಕವಾಗಿ ಚರ್ಚೆ; ಕರಾವಳಿ ಅಭಿವೃದ್ಧಿಗೆ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರಗಳ ನಿರೀಕ್ಷೆ ಮಂಗಳೂರು: ಕಸ್ತೂರಿ ರಂಗನ್ ವರದಿಯನ್ನು ರಾಜ್ಯ ಸರ್ಕಾರ ಈ ಹಿಂದೆಯೇ ಸ್ಪಷ್ಟವಾಗಿ ತಿರಸ್ಕರಿಸಿದೆ. ಆದರೂ ಕೇಂದ್ರ ಸರ್ಕಾರದಿಂದ ಬಂದಿರುವ ನಿರ್ದೇಶನಗಳ ಹಿನ್ನೆಲೆಯಲ್ಲಿ ಸ್ಥಳೀಯ ರೈತರಲ್ಲಿ…

    Spread the love

    You Missed

    ಕೇಮಾರು ಶ್ರೀ ಕ್ಷೇತ್ರ ಸಾಂದೀಪನಿ ಕೇಮಾರು ಸಾಧನಾಶ್ರಮಕ್ಕೆ ₹1 ಕೋಟಿ ಅನುದಾನ, ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಈಶ ವಿಠಲದಾಸ ಸ್ವಾಮೀಜಿ

    • By admin
    • September 19, 2026
    • 4 views
    ಕೇಮಾರು ಶ್ರೀ ಕ್ಷೇತ್ರ ಸಾಂದೀಪನಿ ಕೇಮಾರು ಸಾಧನಾಶ್ರಮಕ್ಕೆ ₹1 ಕೋಟಿ ಅನುದಾನ, ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಈಶ ವಿಠಲದಾಸ ಸ್ವಾಮೀಜಿ

    ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

    • By admin
    • September 18, 2026
    • 12 views

    ಕಸ್ತೂರಿ ರಂಗನ್ ವರದಿ ಕುರಿತು ರೈತರ ಆತಂಕ ನಿವಾರಣೆಗೆ ಸರ್ಕಾರ ಬದ್ಧ: ಸಿ.ಎಂ ಡಿಕೆಶಿ

    • By admin
    • September 18, 2026
    • 9 views
    ಕಸ್ತೂರಿ ರಂಗನ್ ವರದಿ ಕುರಿತು ರೈತರ ಆತಂಕ ನಿವಾರಣೆಗೆ ಸರ್ಕಾರ ಬದ್ಧ: ಸಿ.ಎಂ ಡಿಕೆಶಿ

    ಆಟಿಡೊಂಜಿದಿನ ಧರ್ಮಸ್ಥಳ ಕನ್ಯಾಡಿ 2

    • By admin
    • September 15, 2026
    • 22 views

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    • By admin
    • September 15, 2026
    • 30 views
    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 15 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ