ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

ಧರ್ಮಸ್ಥಳ: ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರಕ್ಕೆ ಮುಂಚಾನ ಶ್ರೀ ಮಹಾದೇವಿಕೃಪಾ ಮನೆಯ ಸುಕನ್ಯಾ ಮತ್ತು ಜಯರಾಮ ರಾವ್ ಮತ್ತು ಮಕ್ಕಳು ಸಮರ್ಪಿಸಲಿರುವ ನೂತನ ಶಿಲಾಮಯ ಧ್ವಜಸ್ಥಂಭವು ಕಾರ್ಕಳದಿಂದ ಹೊರಟು ಬೆಳ್ತಂಗಡಿ ಮಾರ್ಗವಾಗಿ ಡಿ.4ರಂದು ಧರ್ಮಸ್ಥಳ ತಲುಪಿ ಧರ್ಮಸ್ಥಳ ಅಣ್ಣಪ್ಪ ಬೆಟ್ಟದಲ್ಲಿ ಕ್ಷೇತ್ರದ ಅರ್ಚಕರು ವಿಷೇಶ ಪೂಜೆ ಸಲ್ಲಿಸಿದರು.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಕೆ.ಪಿ.ಸಿ.ಸಿ ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬ್ಲಾಕ್ ಕಾಂಗ್ರೇಸ್ ಸಮಿತಿಯ ಅಧ್ಯಕ್ಷ ನಾಗೇಶ್ ಗೌಡ, ವೀರೂ ಶೆಟ್ಟಿ ಧರ್ಮಸ್ಥಳ, ಸೀತಾರಾಮ್ ತೋಲ್ಪಡೀತಾಯ, ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಧರ್ಮಸ್ಥಳ, ಜಾತ್ರೋತ್ಸವ ಸಮಿತಿಯ ಅಧ್ಯಕ್ಷ ಸುನೀಲ್ ಕನ್ಯಾಡಿ, ತುಕಾರಾಮ್ ಸಾಲಿಯಾನ್, ರವಿ ಭಟ್ ಕಲ್ಮಂಜ, ಶಶಿಧರ್ ಕಲ್ಮಂಜ ಹಾಗೂ ವಿವಿಧ ಗಣ್ಯರು ಉಪಸ್ಥಿತರಿದ್ದರು. ವಿವಿಧ ಭಜನಾ ತಂಡಗಳ ಮೂಲಕ ಮೆರವಣಿಗೆ ಸಾಗಿತು.

Spread the love
  • Related Posts

    ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

    ಬೆಳಾಲು : ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ ಜ. 12 ರಂದು ಜರಗಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ ಉದ್ಘಾಟಿಸಿ ಮಕ್ಕಳ ಗ್ರಾಮ ಸಭೆಯ ಮಹತ್ವ ಮಕ್ಕಳ ಹಕ್ಕುಗಳು ಮತ್ತು ಸಮಸ್ಯೆಗಳು ಸೂಕ್ತ ಪರಿಹಾರದ ಬಗ್ಗೆ…

    Spread the love

    ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

    Ujire: ಜನವರಿ 11ನೇ ಆದಿತ್ಯವಾರದಂದು ಬೆಲಾಲು ಗುತ್ತು ಮನೆಯಲ್ಲಿ ಇದೇ ಬರುವ 24ನೇ ತಾರೀಕು ಶನಿವಾರದಂದು ನಡೆಯುವ ರಾಜನ್ ದೈವವಾದ ಕೊಡಮಣಿತ್ತಾಯ, ವ್ಯಾಘ್ರ ಚಾಮುಂಡಿ” ಕಲ್ಕುಡ ಕಲ್ಲುರ್ಟಿ ದೈವಗಳ ಉತ್ಸವ ಹಾಗೂ ಮಾರಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ…

    Spread the love

    You Missed

    ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

    • By admin
    • January 12, 2026
    • 11 views
    ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

    ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

    • By admin
    • January 12, 2026
    • 15 views
    ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

    ಜನಸ್ಪಂದನ ಸಭೆಯ ಫಲಶ್ರುತಿ108 ಹಕ್ಕು ಪತ್ರ, 54 ಮಂದಿಗೆ ನಡಾವಳಿ ವಿತರಣೆ ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಜನ ಸ್ಪಂದನ ಸಭೆ ನಡೆದಿರುವುದು ಬೆಳ್ತಂಗಡಿಯಲ್ಲಿ: ಶಾಸಕ ಹರೀಶ್ ಪೂಂಜಾ

    • By admin
    • January 10, 2026
    • 36 views
    ಜನಸ್ಪಂದನ ಸಭೆಯ ಫಲಶ್ರುತಿ108 ಹಕ್ಕು ಪತ್ರ, 54 ಮಂದಿಗೆ ನಡಾವಳಿ ವಿತರಣೆ ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಜನ ಸ್ಪಂದನ ಸಭೆ ನಡೆದಿರುವುದು ಬೆಳ್ತಂಗಡಿಯಲ್ಲಿ: ಶಾಸಕ ಹರೀಶ್ ಪೂಂಜಾ

    ಎಕ್ಸೆಲ್ ಬೆಳಕು ಫೌಂಡೇಶನ್ ವತಿಯಿಂದ SSLC ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ವಿಶೇಷ ಕಾರ್ಯಾಗಾರ

    • By admin
    • January 10, 2026
    • 101 views
    ಎಕ್ಸೆಲ್ ಬೆಳಕು ಫೌಂಡೇಶನ್ ವತಿಯಿಂದ SSLC ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ವಿಶೇಷ ಕಾರ್ಯಾಗಾರ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗೆ ದೇಶದ ಪ್ರತಿಷ್ಠಿತ ಸ್ಕಾಚ್ ಪ್ರಶಸ್ತಿ ಪ್ರಧಾನ

    • By admin
    • January 10, 2026
    • 87 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ  ಬಿಸಿ ಟ್ರಸ್ಟ್ ಗೆ ದೇಶದ ಪ್ರತಿಷ್ಠಿತ ಸ್ಕಾಚ್ ಪ್ರಶಸ್ತಿ ಪ್ರಧಾನ

    ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಭೇಟಿ

    • By admin
    • January 8, 2026
    • 40 views
    ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಭೇಟಿ