ವಿದ್ಯುತ್ ಶಾಕ್ ಗೆ ಕಾಡಾನೆ ಬಲಿ!!! ಮೂಡಿಗೆರೆ ತಾಲೂಕಿನ ಸಾರಗೋಡು ಮೀಸಲು ಅರಣ್ಯದಲ್ಲಿ ನಡೆದ ದುರ್ಘಟನೆ
ಚಿಕ್ಕಮಗಳೂರು (ಜುಲೈ 03): ವಿದ್ಯುತ್ ಆಘಾತದಿಂದ ಬೃಹತ್ ಗಾತ್ರದ ಕಾಡಾನೆ ಸಾವನ್ನಪ್ಪಿದ ಘಟನೆ ಮೂಡಿಗೆರೆ ತಾಲೂಕಿನ ಸಾರಗೋಡು ಮೀಸಲು ಅರಣ್ಯದಲ್ಲಿ ನಡೆದಿದೆ. ಮೀಸಲು ಅರಣ್ಯದಲ್ಲಿ ವಿದ್ಯುತ್ ಹೇಗೆ ಬಂತು ಎಂಬ ಅನುಮಾನ ಈಗ ಅಧಿಕಾರಿಗಳಿಗೆ ಕಾಡುತ್ತಿದೆ. ಕಾಡಲ್ಲಿ ದಂತ ಹೊಂದಿದ್ದ ಬೃಹತ್…





