ಶನಿವಾರದ ರಾಶಿಭವಿಷ್ಯ ಯಾರಿಗೆಲ್ಲ ಇಂದು ಶುಭಕರ

ಮೇಷ: ಸಾಲದ ಸಹಾಯ, ಆರ್ಥಿಕ ಚೇತರಿಕೆಯ ಲಕ್ಷಣ, ಉದ್ಯೋಗದಲ್ಲಿ ಹಿನ್ನಡೆ, ಆತುರದಿಂದ ಸಂಕಷ್ಟ ತಂದುಕೊಳ್ಳುವಿರಿ, ಶುಭಕಾರ್ಯಕ್ಕೆ ಮನಸ್ಸು ಮಾಡುವಿರಿ

ವೃಷಭ: ಸ್ವಯಂಕೃತ ಅಪರಾಧಗಳು, ಆರ್ಥಿಕ ಸಂಕಷ್ಟದ ದಿವಸಗಳು, ಶುಭಕಾರ್ಯದ ಚಿಂತೆ, ಕಾರ್ಯ ವಿಘ್ನ, ಸ್ಥಿರಾಸ್ತಿ ವ್ಯವಹಾರಗಳಲ್ಲಿ ಸೋಲು, ತಂದೆಯಿಂದ ನಷ್ಟ, ಸರ್ಕಾರಿ ಕೆಲಸಗಳಲ್ಲಿ ಹಿನ್ನಡೆ, ವಾಹನ ಅಪಘಾತಗಳು

ಮಿಥುನ: ಸ್ವಂತ ವ್ಯಾಪಾರದಲ್ಲಿ ತಪ್ಪು ನಿರ್ಧಾರಗಳು, ತಂದೆಯಿಂದ ಪ್ರಯಾಣದಲ್ಲಿ ಯಶಸ್ಸು, ಸಂಗಾತಿಯ ನಡವಳಿಕೆಯಿಂದ ಬೇಸರ, ದೈವ ಕಾರ್ಯಗಳು, ದರ್ಪದ ಮಾತು, ಕಾನೂನುಬಾಹಿರ ಸಂಪಾದನೆಯಿಂದ ನಷ್ಟಗಳು, ಮಕ್ಕಳ ಜೀವನದ ಚಿಂತೆ

ಕಟಕ: ಚೀಟಿ ವ್ಯವಹಾರದಲ್ಲಿ ತೊಂದರೆ, ನಂಬಿಕಸ್ಥರಿಂದ ಮೋಸ, ಆರ್ಥಿಕ ಸಂಕಷ್ಟದ ಚಿಂತೆ, ಸ್ಥಿರಾಸ್ತಿ ಹೂಡಿಕೆಯಲ್ಲಿ ತೊಂದರೆ, ಮಕ್ಕಳಿಂದ ದುರಭ್ಯಾಸಗಳು, ಭವಿಷ್ಯದ ಚಿಂತೆ

ಸಿಂಹ: ಸ್ವಂತ ವ್ಯವಹಾರದಲ್ಲಿ ಪ್ರಗತಿ, ಮಕ್ಕಳಿಂದ ಅನುಕೂಲ, ವಿದ್ಯಾಭ್ಯಾಸದ ಪ್ರಗತಿ, ಆರೋಗ್ಯ ವೃದ್ಧಿ, ಉತ್ತಮ ಹೆಸರು ಮಾಡುವ ಹಂಬಲ, ಸರ್ಕಾರಿ ಕೆಲಸಗಳಲ್ಲಿ ಯಶಸ್ಸು

ಕನ್ಯಾ: ದಾಂಪತ್ಯದಲ್ಲಿ ಸಮಸ್ಯೆ, ಪಾಲುದಾರಿಕೆಯಲ್ಲಿ ಹಿನ್ನಡೆ, ಆರ್ಥಿಕವಾಗಿ ತಪ್ಪು ನಿರ್ಧಾರಗಳು, ಮಿತ್ರರಿಂದ ಸಂಕಷ್ಟ, ಲಾಭದ ಪ್ರಮಾಣ ಕುಂಠಿತ, ಮಕ್ಕಳಿಂದ ಕಿರಿಕಿರಿ

ತುಲಾ: ಕಮಿಷನ್ ವ್ಯವಹಾರಗಳಿಂದ ಅನುಕೂಲ, ಬಂಧುಗಳಿಂದ ಭಾದೆ, ಶುಭಾಶಯಗಳು, ಕಾರ್ಯ ಜಯ, ಸ್ಥಳ ಬದಲಾವಣೆಯಿಂದ ಅಲ್ಪ ಅನುಕೂಲ, ಶತ್ರು ಕಾಟದಿಂದ ನೋವು, ಆತ್ಮಾಭಿಮಾನದಿಂದ ವರ್ತಿಸುವಿರಿ

ವೃಶ್ಚಿಕ: ಉದ್ಯೋಗದಲ್ಲಿ ಪ್ರಗತಿ, ಆರ್ಥಿಕ ಅನುಕೂಲ, ಸಂಗಾತಿಯಿಂದ ನೋವು, ಶುಭಕಾರ್ಯದ ತಯಾರಿ, ತಂದೆಯಿಂದ ಸಹಕಾರ, ಸರ್ಕಾರಿ ಕೆಲಸ ಕಾರ್ಯದಲ್ಲಿ ಹಿನ್ನಡೆ

ಧನಸ್ಸು: ಸರ್ಕಾರಿ ಕೆಲಸದಲ್ಲಿ ಪ್ರಗತಿ, ತಂದೆಯಿಂದ ಅನುಕೂಲ, ಆತುರದಿಂದ ಕಾರ್ಯ ವಿಘ್ನ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಸ್ಥಿರಾಸ್ತಿ ವಾಹನದಿಂದ ಅನುಕೂಲ

ಮಕರ: ಅನಿರೀಕ್ಷಿತ ನಷ್ಟ, ಅಪಘಾತಗಳು, ಕೋರ್ಟ್‍ಗೆ ಅಲೆದಾಟ, ಉದ್ಯೋಗದಲ್ಲಿ ತೊಂದರೆ, ಪ್ರಯಾಣದಲ್ಲಿ ತೊಂದರೆ, ತಾಳ್ಮೆ ಮೀರಿದರೆ ಜೀವನಕ್ಕೆ ಆಪತ್ತು

ಕುಂಭ: ಖರ್ಚುಗಳು ಅಧಿಕ, ವ್ಯವಹಾರಗಳಲ್ಲಿ ನಷ್ಟವನ್ನು ಮಾಡಿಕೊಳ್ಳುವಿರಿ, ಕುಟುಂಬದಲ್ಲಿ ವಾಗ್ವಾದಗಳು, ತಾಯಿಯ ಆರೋಗ್ಯ ವ್ಯತ್ಯಾಸ, ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಮಿತ್ರರಿಂದ ಸಹಕಾರ

ಮೀನ: ಅನಗತ್ಯ ತಿರುಗಾಟ, ಸಂಗಾತಿಯಿಂದ ಭಾವನೆಗಳಿಗೆ ಪೆಟ್ಟು, ಬಂಧುಗಳಿಂದ ಭಾದೆ, ಪಾಲುದಾರಿಕೆಯಲ್ಲಿ ಹಿನ್ನಡೆ, ಅಧಿಕಾರಿಗಳಿಂದ ತೊಂದರೆ

Spread the love
  • Related Posts

    ಶನಿವಾರದ ದಿನಭವಿಷ್ಯ ಯಾವ ರಾಶಿಯವರಿಗಿದೆ ಶುಭ ಫಲ!

    ಮೇಷ ರಾಶಿ: ನಿಮ್ಮ ಸಂಗಾತಿ ಎಂದಿಗೂ ಇಷ್ಟೊಂದು ಸುಂದರವಾಗಿರಲಿಲ್ಲ ಎಂದು ನಿಮಗೆ ಅರಿವಾಗುತ್ತದೆ. ನಿಮ್ಮ ಹಿತನುಡಿಗಳಿಂದ ಸಂಗಾತಿ ಫುಲ್ ಖುಷಿ. ನೀವು ಸಂಗಾತಿಯೊಡನೆ ದಿನಪೂರ್ತಿ ಕಾಲ ಕಳೆಯಬಹುದು. ಕೆಲಸದಲ್ಲಿ ಸಂಭವಿಸುವ ದೌರ್ಜನ್ಯ ಅದು ನಿಮಗೆ ಮುಂದಿನ ಭವಿಷ್ಯದಲ್ಲಿ ಪ್ರಜ್ವಲ ಶಕ್ತಿ ನೀಡುತ್ತದೆ.…

    Spread the love

    ಭಾನುವಾರದ ದಿನ ಭವಿಷ್ಯ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

    ಶ್ರೀ ಶಿವಕಾಳಿ ಜ್ಯೋತಿಷ್ಯ ಪೀಠ. ಪಂಡಿತ್ ಶ್ರೀ ಎಂ.ಎಚ್.ಭಟ್ಟ್ (ಮಾಹಾನ ತಾಂತ್ರಿಕರು ಮತ್ತು ಜ್ಯೋತಿಷ್ಯರು) 99018 81377ವಂಶಪಾರಂಪರಿಕ ಭದ್ರಕಾಳಿ ದೇವಿ ಆರಾಧಕರು. ನಿಮ್ಮ ಯಾವುದೇ ನಿಗೂಢ ಮತ್ತು ಗುಪ್ತ ಹಾಗೂ ಕಠಿಣ ಸಮಸ್ಯೆಗಳಿಗೆ ಕೇವಲ 3 ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 57 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 97 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 42 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 609 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ