ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಚತುರ್ಥಿ ಪ್ರಯುಕ್ತ ದೇವರಿಗೆ ವಿಶೇಷ ಪೂಜೆ!

ಕೊಕ್ಕಡ: ಗಣೇಶ ಚತುರ್ಥಿಯ ಪ್ರಯುಕ್ತ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ದೇವರಿಗೆ ವಿಶೇಷ ಪೂಜೆ ನಡೆದಿದ್ದು, ವಿವಿಧ ಬಗೆಯ ಫಲ,ಪುಷ್ಪಗಳಿಂದ ವಿಶೇಷವಾಗಿ ಅಲಂಕೃತಗೊಂಡ ಶ್ರೀ ಮಹಾಗಣಪತಿ ದೇವರಿಗೆ ಭಕ್ತಾಧಿಗಳು ನೈವೇದ್ಯ, ಅಪ್ಪ ಸೇವೆ, ಅವಲಕ್ಕಿ ಸೇವೆಗಳನ್ನು ಸಮರ್ಪಿಸಿದರು.

ಈ ಸಂದರ್ಭದಲ್ಲಿ ಶ್ರೀ ದೇವಳದ ಅರ್ಚಕರು, ವ್ಯವಸ್ಥಾಪನಾ ಸಮಿತಿ ಪದಾಧಿಕಾರಿಗಳು, ಊರ-ಪರವೂರ ಭಕ್ತಾಧಿಗಳು ಉಪಸ್ಥಿತರಿದ್ದರು.

READ ALSO