ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಉಜಿರೆ: ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ನ.1 ರಂದು ಕರ್ನಾಟಕ ರಾಜ್ಯೋತ್ಸವ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮುಖ್ಯೋಪಾಧ್ಯಾಯ ಜಯರಾಮ ಮಯ್ಯ ಮಾತನಾಡಿ, ಕನ್ನಡಕ್ಕಾಗಿ ಹೋರಾಡಿದ ವ್ಯಕ್ತಿಗಳನ್ನು ಸ್ಮರಿಸುವುದರ ಜೊತೆಗೆ ಸುಂದರ – ಸುಲಲಿತವಾದ ಕನ್ನಡ ಭಾಷೆಯನ್ನು ಮಾತನಾಡುತ್ತಾ ನಾವು ಕನ್ನಡಿಗರು ಎಂಬ ಅಭಿಮಾನವನ್ನು ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು. ವಿದ್ಯಾರ್ಥಿಗಳಾದ ಶ್ರೇಯಸ್ ದಿನದ ಮಹತ್ವದ ಕುರಿತು ಮಾತನಾಡಿದರು. ತ್ರಿಶಾ ಜೈನ್ ಮತ್ತು ಮೋಕ್ಷಿತ್ ಸ್ವರಚಿತ ಕವನವನ್ನು ವಾಚಿಸಿದರು. ವಿದ್ಯಾರ್ಥಿಗಳಿಂದ ನಾಡಗೀತೆಗಳ ಗಾಯನ ನೆರವೇರಿತು. ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಮತ್ತು ಪದಬಂಧ ತುಂಬಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಪುಸ್ತಕ ಮತ್ತು ಪುರಸ್ಕೃತರ ಪ್ರಮುಖ ಪುಸ್ತಕವನ್ನು ಪ್ರದರ್ಶಿಸಲಾಯಿತು. ಈ ಸಂದರ್ಭದಲ್ಲಿ ಹಿರಿಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಶಾಲೆಗೆ ಟಿವಿಯನ್ನು ಕೊಡುಗೆಯಾಗಿ ನೀಡಲಾಯಿತು. ಇದನ್ನು ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶಶಿಧರ್ ಮತ್ತು ಉಪಾಧ್ಯಕ್ಷರಾದ ಪದ್ಮನಾಭ ಇವರು ಮುಖ್ಯೋಪಾಧ್ಯಾಯರಿಗೆ ಹಸ್ತಾಂತರಿಸಿದರು. ವೇದಿಕೆಯಲ್ಲಿ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ರಾಜೇಶ್ ಕುರ್ಕಿಲ ಮತ್ತು ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕನ್ನಡ ಶಿಕ್ಷಕ ಸುಮನ್ ಯು ಎಸ್ ಸಂಯೋಜಿಸಿದರು. ವಿದ್ಯಾರ್ಥಿಗಳಾದ ಮೋಹನ್ ಕೃಷ್ಣ ಸ್ವಾಗತಿಸಿ, ಕಾರ್ತಿಕ್ ವಂದಿಸಿದರು‌. ಆಯಿಷತ್ ಸಂಶಿಯಾ ನಿರೂಪಿಸಿದರು.

Spread the love
  • Related Posts

    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ

    ಬೆಳ್ತಂಗಡಿ : ದಿಡುಪೆ ಫಾಲ್ಸ್ ಸುತ್ತಮುತ್ತಲಿನ ಪರಿಸರದಲ್ಲಿ ಕಾಡಾನೆಗಳ  ಸಂಚಾರ ಮಾಡುತ್ತಿವೆ. ಪ್ರವಾಸಿಗರು ಈ ಪರಿಸರದಲ್ಲಿ  ಓಡಾಟ ನಡೆಸುವಾಗ ಅಪಾಯ ಎದುರಾಗುವ ಸಾಧ್ಯತೆಗಳಿವೆ. ಈ ಹಿನ್ನಲೆಯಲ್ಲಿ  ಅ.10 ರಿಂದ(ನಾಳೆಯಿಂದ) ದಿಡುಪೆ ಫಾಲ್ಸ್ ಗೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ ಮಾಡಿ ಬೆಳ್ತಂಗಡಿ ವಲಯ…

    Spread the love

    ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆ

    ಬೆಳ್ತಂಗಡಿ : (ಅ.08) ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಭಾರತೀಯ ಜನತಾ ಪಾರ್ಟಿ ದಕ್ಷಿಣ…

    Spread the love

    You Missed

    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ

    • By admin
    • October 9, 2026
    • 2 views
    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ

    ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆ

    • By admin
    • October 9, 2026
    • 4 views
    ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆ

    ಕೇರಳ: ಸಿಡಿಲು ಬಡಿದು ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ದುರಂತ ಸಾವು; ಶೋಕಸಾಗರದಲ್ಲಿ ಆನೆ ಪ್ರಿಯರು!

    • By admin
    • October 5, 2026
    • 11 views
    ಕೇರಳ: ಸಿಡಿಲು ಬಡಿದು ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ದುರಂತ ಸಾವು; ಶೋಕಸಾಗರದಲ್ಲಿ ಆನೆ ಪ್ರಿಯರು!

    ಕರಾವಳಿಯಲ್ಲಿ ಮುಂದುವರಿದ ಮಳೆ; ರೈತರ ಮೊಗದಲ್ಲಿ ಸಂತಸ,4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    • By admin
    • October 5, 2026
    • 8 views
    ಕರಾವಳಿಯಲ್ಲಿ ಮುಂದುವರಿದ ಮಳೆ; ರೈತರ ಮೊಗದಲ್ಲಿ ಸಂತಸ,4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    ಭಗವಂತನ ಅನುಗ್ರಹಕ್ಕೆ ಪಾತ್ರರಾಗಲು ಭಜನೆ ಅತ್ಯಂತ ಸರಳ ಮಾರ್ಗ: ಸುತ್ತೂರು ಶ್ರೀ

    • By admin
    • October 4, 2026
    • 11 views
    ಭಗವಂತನ ಅನುಗ್ರಹಕ್ಕೆ ಪಾತ್ರರಾಗಲು ಭಜನೆ ಅತ್ಯಂತ ಸರಳ ಮಾರ್ಗ: ಸುತ್ತೂರು ಶ್ರೀ

    ಮಹಿಳಾ ಸಬಲೀಕರಣಕ್ಕೆ ಜ್ಞಾನ ವಿಕಾಸ ಕಾರ್ಯಕ್ರಮಗಳ ಕೊಡುಗೆ ಅಪಾರ; ಸಮಾಜಮುಖಿ ಸೇವೆಗಳಲ್ಲಿ ಧರ್ಮಸ್ಥಳ ದೇಶಕ್ಕೆ ಮಾದರಿ: ಶಾಸಕ ಸಿಮೆಂಟ್ ಮಂಜು

    • By admin
    • October 1, 2026
    • 13 views
    ಮಹಿಳಾ ಸಬಲೀಕರಣಕ್ಕೆ ಜ್ಞಾನ ವಿಕಾಸ ಕಾರ್ಯಕ್ರಮಗಳ ಕೊಡುಗೆ ಅಪಾರ; ಸಮಾಜಮುಖಿ ಸೇವೆಗಳಲ್ಲಿ ಧರ್ಮಸ್ಥಳ ದೇಶಕ್ಕೆ ಮಾದರಿ: ಶಾಸಕ ಸಿಮೆಂಟ್ ಮಂಜು