ಧರ್ಮಸ್ಥಳದ ಆಂಗ್ಲಮಾಧ್ಯಮ ಶಾಲೆಗೆ ಎಸ್.ಎಸ್.ಎಲ್.ಸಿ ಯಲ್ಲಿ ಶೇ.91.83 ಫಲಿತಾಂಶ

ಧರ್ಮಸ್ಥಳ: ಪ್ರಸಕ್ತ 2019-2020ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು ಶ್ರೀ.ಧ.ಮಂ.ಆಂಗ್ಲಮಾಧ್ಯಮ ಶಾಲೆ ಧರ್ಮಸ್ಥಳದಿಂದ ಒಟ್ಟು 49 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಅವರಲ್ಲಿ 45 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಸದ್ರಿ ಶಾಲೆಗೆ ಶೇ.91.83 ಫಲಿತಾಂಶ ಬಂದಿರುತ್ತದೆ. 12 ವಿದ್ಯಾರ್ಥಿಗಳು ಎ+ ಶ್ರೇಣಿಯಲ್ಲಿ ಉಳಿದಂತೆ 09ವಿದ್ಯಾರ್ಥಿಗಳು ‘ಎ’ 16 ವಿದ್ಯಾರ್ಥಿಗಳು ‘ಬಿ+’ ಹಾಗೂ 2 ವಿದ್ಯಾರ್ಥಿಗಳು ‘ಸಿ+’ ಶ್ರೇಣಿ ಪಡೆದು ಉತ್ತೀರ್ಣರಾಗಿದ್ದಾರೆ ಎಂದು ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಪರಿಮಳಾ.ಎಂ.ವಿ ತಿಳಿಸಿರುತ್ತಾರೆ.

ಉನ್ನತ ಶ್ರೇಣಿಯಲ್ಲಿ ಪಾಸಾದವರ ಪಲಿತಾಂಶದ ವಿವರಗಳು:

1.ಆಗ್ನೇಯ ಡಿ.ಎ 98.40%
2.ಆತ್ರೇಯ ಡಿ.ಎ 97.92%
3.ಉಜ್ವಲಾ ಶೆಟ್ಟಿ 96.64%
4.ಚೇತನಾ 95.52% 5.ಬಿ ಅನನ್ಯಾ ಪ್ರಭು 95.04%
6.ಸಿಂಚನಾ ಜೋಷಿ 95.04%
7.ವಿಸ್ಮಿತಾ 95.04%
8.ಸಿಂಚನಾ 92.80%
9.ವಾಣಿಶ್ರೀ 92.64%
10.ಶೆರಿನ್.ಕೆಜಿ 91.04% 11.ವಿಕಾಸ್ ಭಟ್ 90.24%
12.ಶಮಿತಾ ಜೈನ್ 90.24% 13.ಶ್ರೀ ಸುಧನ್ವ 89.12%
14.ಸಾರ್ಥಕ್ ಜೈನ್ 88.16%
15.ರಕ್ಷಣ್.ಬಿ ರಾವ್ 86.40%
16.ತೇಜಸ್.ಪಿ.ವಿ 85.60%
17.ಸಿಂಚನಾ 85.44%

1.ಆಗ್ನೇಯ ಡಿ.ಎ 98.40%
2.ಆತ್ರೇಯ ಡಿ.ಎ 97.92%
3.ಉಜ್ವಲಾ ಶೆಟ್ಟಿ 96.64%
4.ಚೇತನಾ 95.52%
5.ಬಿ ಅನನ್ಯಾ ಪ್ರಭು 95.04%
6.ಸಿಂಚನಾ ಜೋಷಿ 95.04%
7.ವಿಸ್ಮಿತಾ 95.04%
8.ಸಿಂಚನಾ 92.80%
9.ವಾಣಿಶ್ರೀ 92.64%
10.ಶೆರಿನ್.ಕೆಜಿ 91.04%
11.ವಿಕಾಸ್ ಭಟ್ 90.24%
12.ಶಮಿತಾ ಜೈನ್ 90.24%
13.ಶ್ರೀ ಸುಧನ್ವ 89.12%
14.ಸಾರ್ಥಕ್ ಜೈನ್ 88.16%
15.ರಕ್ಷಣ್.ಬಿ ರಾವ್ 86.40%
16.ತೇಜಸ್.ಪಿ.ವಿ 85.60%
17.ಸಿಂಚನಾ 85.44%

Spread the love
  • Related Posts

    ಕ್ಯಾನ್ಸರ್ ಪೀಡಿತ ರೋಗಿಗಳ ಪರವಾಗಿ ಸದನದಲ್ಲಿ ಧ್ವನಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

    ಬೆಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಇಂದು ಸದನದಲ್ಲಿ ಕ್ಯಾನ್ಸರ್ ರೋಗಿಗಳಿಗೆ ಅನುಕೂಲ ಆಗುವಂತೆ ಕೆಲವು ನಿಯಮಾವಳಿಗಳನ್ನು ತರುವಂತೆ ಆಗ್ರಹಿಸಿದರು ಕೇಂದ್ರ ಸರ್ಕಾರವು ಬಡವರಿಗೋಸ್ಕರ ಯೋಜಿಸಿರುವ ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆಯನ್ನು ಪಡೆಯಲು ಮಂಗಳೂರಿನಲ್ಲಿರುವ ಪ್ರಸಿದ್ಧ ಕ್ಯಾನ್ಸರ್ ಆಸ್ಪತ್ರೆ…

    Spread the love

    ಮಳೆಗಾಳಿ ಲೆಕ್ಕಿಸದೆ ತಡರಾತ್ರಿಯಲ್ಲೂ ಕಾರ್ಯಪ್ರವೃತ್ತರಾದ ಮೇಸ್ಕಾಂ ಸಿಬ್ಬಂದಿ

    ಬೆಳ್ತಂಗಡಿ: ಮೆಸ್ಕಾಂ ಎಂದರೆ ದೂರುವರೇ ಹೆಚ್ಚು ದಿನಬೇಳಗಾದ್ರೆ ಮನೆ ಮನೆಗಳಲ್ಲಿ ನಿರಂತರ ಬೆಳಕು ಉರಿಯುತ್ತಲೆ ಇರಬೇಕು ಇಲ್ಲದಿದ್ದರೆ ಮನೆ ಮಾಲೀಕನಿಂದ ಹಿಡಿದು ಕುಟುಂಬದ ಎಲ್ಲಾ ಸದಸ್ಯರು ಹಿಡಿಶಾಪ ಹಾಕೋದು ಮಾತ್ರ ಮೆಸ್ಕಾಂ ಇಲಾಖೆ ಅಥವಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಆದರೆ ಯಾವತ್ತೂ…

    Spread the love

    You Missed

    ಕ್ಯಾನ್ಸರ್ ಪೀಡಿತ ರೋಗಿಗಳ ಪರವಾಗಿ ಸದನದಲ್ಲಿ ಧ್ವನಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

    • By admin
    • July 23, 2024
    • 56 views
    ಕ್ಯಾನ್ಸರ್ ಪೀಡಿತ ರೋಗಿಗಳ ಪರವಾಗಿ ಸದನದಲ್ಲಿ ಧ್ವನಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

    ಮಳೆಗಾಳಿ ಲೆಕ್ಕಿಸದೆ ತಡರಾತ್ರಿಯಲ್ಲೂ ಕಾರ್ಯಪ್ರವೃತ್ತರಾದ ಮೇಸ್ಕಾಂ ಸಿಬ್ಬಂದಿ

    • By admin
    • July 22, 2024
    • 147 views
    ಮಳೆಗಾಳಿ ಲೆಕ್ಕಿಸದೆ ತಡರಾತ್ರಿಯಲ್ಲೂ ಕಾರ್ಯಪ್ರವೃತ್ತರಾದ ಮೇಸ್ಕಾಂ ಸಿಬ್ಬಂದಿ

    ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ ರಕ್ಷಣಾ ಕಾರ್ಯಾಚರಣೆಯ ಪರಿಶೀಲನೆ

    • By admin
    • July 21, 2024
    • 65 views
    ಶಿರೂರು ಗುಡ್ಡ ಕುಸಿತ  ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ  ರಕ್ಷಣಾ ಕಾರ್ಯಾಚರಣೆಯ ಪರಿಶೀಲನೆ

    ಮಾಣಿಯಲ್ಲಿ ಶ್ರೀಲಲಿತೆ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ

    • By admin
    • July 21, 2024
    • 15 views
    ಮಾಣಿಯಲ್ಲಿ ಶ್ರೀಲಲಿತೆ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ

    ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

    • By admin
    • July 21, 2024
    • 18 views
    ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

    ಮಂಗಳ ಲಕ್ಷದ್ವೀಪ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲಿನಲ್ಲಿ ಸುರಿದ ನೀರು ಪ್ರಯಾಣಿಕರು ಕಂಗಾಲು

    • By admin
    • July 21, 2024
    • 148 views
    ಮಂಗಳ ಲಕ್ಷದ್ವೀಪ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲಿನಲ್ಲಿ ಸುರಿದ ನೀರು ಪ್ರಯಾಣಿಕರು ಕಂಗಾಲು