ಕನ್ಯಾಡಿ ಸೇವಾನಿಕೇತನಕ್ಕೆ ಭೋರುಕಾ ಪವರ್ ಕಾರ್ಪೊರೇಷನ್ ಲಿಮಿಟೆಡ್‌ನ ಭೇಟಿ

ಕನ್ಯಾಡಿ: ಬೆಳ್ತಂಗಡಿ ತಾಲೂಕಿನ ಕನ್ಯಾಡಿ ಸೇವಾನಿಕೇತನಕ್ಕೆ ಭೋರುಕಾ ಪವರ್ ಕಾರ್ಪೊರೇಷನ್ ಲಿಮಿಟೆಡ್‌ನ ಭೇಟಿ ನೀಡಿದ್ದರು

ಭೋರುಕಾ ಪವರ್ ಕಾರ್ಪೊರೇಷನ್ ಲಿಮಿಟೆಡ್‌ನ ಉಪಾಧ್ಯಕ್ಷರಾದ ಶ್ರೀ ಬಿ ರವಿಚಂದ್ರನ್ , ಸೀನಿಯರ್ ಡಿಜಿಎಂ ಶ್ರೀ ಗುರುರಾಜ್ ಕುಲಕರ್ಣಿ, ಸೀನಿಯರ್ ಮ್ಯಾನೇಜರ್ ಶ್ರೀ ಗಣೇಶ್ ಶೆಟ್ಟಿ, ಅಸಿಸ್ಟೆಂಟ್ ಮ್ಯಾನೇಜರ್ ಶ್ರೀಹರಿಯವರು ಫೆಬ್ರವರಿ 20 ರಂದು ಕನ್ಯಾಡಿ ಸೇವಾನಿಕೇತನಕ್ಕೆ ಭೇಟಿ ನೀಡಿದರು.

ನೂತನ ಕಟ್ಟಡವನ್ನು ವೀಕ್ಷಿಸಿದ ನಂತರ ಸಂಸ್ಥೆಯ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿ ತಿಳಿದು ಸಂತೋಷ ವ್ಯಕ್ತಪಡಿಸಿದರು. ಕನ್ಯಾಡಿಯಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡಕ್ಕೆ ಸಹಕರಿಸುವಂತೆ ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಕೆ. ವಿನಾಯಕ ರಾವ್, ಪ್ರಗತಿಪರ ಕೃಷಿಕರು ಮತ್ತು ಸಮಾಜ ಸೇವಕರಾದ ಶ್ರೀ ಗ್ರೇಸಿಯನ್ ವೇಗಸ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Spread the love
  • Related Posts

    ದ್ವಿತೀಯ ಪಿಯುಸಿ ಫಲಿತಾಂಶ ಮುಂದೂಡಿಕೆ: ಚುನಾವಣಾ ನೀತಿ ಸಂಹಿತೆಯಿಂದ ವಿದ್ಯಾರ್ಥಿಗಳಿಗೆ ನಿರಾಶೆ

    ಬೆಂಗಳೂರು: 2025-26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾತರದಿಂದ ಕಾಯುತ್ತಿದ್ದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಪರೀಕ್ಷಾ ಮಂಡಳಿ ತೀವ್ರ ನಿರಾಶೆ ಮೂಡಿಸಿದೆ. ನಾಳೆ ಪ್ರಕಟವಾಗಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಮುಂದೂಡಲಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು…

    Spread the love

    ಡಿವೈನ್‌ಸ್ಟಾರ್ ರಿಷಬ್ ಶೆಟ್ಟಿ ಕುಟುಂಬಸ್ಥರ ಜೊತೆಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

    ಬೆಳ್ತಂಗಡಿ : ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ಕಾಂತಾರ ಚಿತ್ರದ ಮೂಲಕ ಜನಪ್ರಿಯತೆ ಗಳಿಸಿರುವ ಡಿವೈನ್‌ಸ್ಟಾರ್ ರಿಷಬ್ ಶೆಟ್ಟಿ, ದಂಪತಿ ಸಮೇತ ಏ.6 ರಂದು ಸೋಮವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.…

    Spread the love

    You Missed

    ದ್ವಿತೀಯ ಪಿಯುಸಿ ಫಲಿತಾಂಶ ಮುಂದೂಡಿಕೆ: ಚುನಾವಣಾ ನೀತಿ ಸಂಹಿತೆಯಿಂದ ವಿದ್ಯಾರ್ಥಿಗಳಿಗೆ ನಿರಾಶೆ

    • By admin
    • April 6, 2026
    • 35 views
    ದ್ವಿತೀಯ ಪಿಯುಸಿ ಫಲಿತಾಂಶ ಮುಂದೂಡಿಕೆ: ಚುನಾವಣಾ ನೀತಿ ಸಂಹಿತೆಯಿಂದ ವಿದ್ಯಾರ್ಥಿಗಳಿಗೆ ನಿರಾಶೆ

    ಡಿವೈನ್‌ಸ್ಟಾರ್ ರಿಷಬ್ ಶೆಟ್ಟಿ ಕುಟುಂಬಸ್ಥರ ಜೊತೆಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

    • By admin
    • April 6, 2026
    • 50 views
    ಡಿವೈನ್‌ಸ್ಟಾರ್ ರಿಷಬ್ ಶೆಟ್ಟಿ ಕುಟುಂಬಸ್ಥರ ಜೊತೆಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

    ನಾವೂರಿನಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣಾವಕಾಶಗಳ ಕುರಿತು ಕಾರ್ಯಾಗಾರ

    • By admin
    • April 6, 2026
    • 9 views
    ನಾವೂರಿನಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣಾವಕಾಶಗಳ ಕುರಿತು ಕಾರ್ಯಾಗಾರ

    ಪೋಲೀಸ್ ಕಸ್ಟಡಿಯಲ್ಲಿ ಅಪ್ಪ-ಮಗನ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ 9ಪೋಲೀಸರಿಗೆ ಮರಣದಂಡನೆ ತೀರ್ಪು ವಿಧಿಸಿದ ಮದುರೈ ಕೋರ್ಟ್

    • By admin
    • April 6, 2026
    • 23 views
    ಪೋಲೀಸ್ ಕಸ್ಟಡಿಯಲ್ಲಿ ಅಪ್ಪ-ಮಗನ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ 9ಪೋಲೀಸರಿಗೆ ಮರಣದಂಡನೆ ತೀರ್ಪು ವಿಧಿಸಿದ ಮದುರೈ ಕೋರ್ಟ್

    ಬೆಳ್ತಂಗಡಿ ಮೊಗ್ರು ಬರುಂಗುಡೇಲು ಸಮೀಪದ ಅರಣ್ಯದಲ್ಲಿ ಕಾಣಿಸಿಕೊಂಡ ಬೆಂಕಿ ಅಪಾರ ನಷ್ಟ!!

    • By admin
    • April 6, 2026
    • 18 views
    ಬೆಳ್ತಂಗಡಿ ಮೊಗ್ರು ಬರುಂಗುಡೇಲು ಸಮೀಪದ ಅರಣ್ಯದಲ್ಲಿ ಕಾಣಿಸಿಕೊಂಡ ಬೆಂಕಿ ಅಪಾರ ನಷ್ಟ!!

    ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಒದಗಿಸುವುದು ಅಧಿಕಾರಿಗಳ ಕಡ್ಡಾಯ ಜವಾಬ್ದಾರಿ: ಡಾ.ಹರೀಶ್ ಕುಮಾರ್

    • By admin
    • April 6, 2026
    • 10 views
    ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಒದಗಿಸುವುದು ಅಧಿಕಾರಿಗಳ ಕಡ್ಡಾಯ ಜವಾಬ್ದಾರಿ: ಡಾ.ಹರೀಶ್ ಕುಮಾರ್