ಶಿರಾಡಿ ಘಾಟ್‌ನಲ್ಲಿ ಬಾಕ್ಸೈಟ್ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ

ಗುಂಡ್ಯ, (ಜೂನ್ 20): ಶಿರಾಡಿ ಘಾಟ್‌ನಲ್ಲಿ ಸಂಚರಿಸುತ್ತಿದ್ದ ಬಾಕ್ಸೈಟ್ ಸಾಗಣೆ ಲಾರಿಯೊಂದು ಶನಿವಾರ ಬೆಳಗ್ಗೆ ಬೆಂಕಿಗಾಹುತಿಯಾದ ಘಟನೆ ನಡೆದಿದೆ.

ಮಂಗಳೂರು ಭಾಗದಿಂದ ಬೆಂಗಳೂರು ಹಾಗೂ ಆಂಧ್ರಪ್ರದೇಶದ ಕಡೆಗೆ ಬಾಕ್ಸೈಟ್ ಸಾಗಿಸುತ್ತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಪರಿಣಾಮವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರ ಸ್ಥಗಿತಗೊಂಡಿದ್ದು, ಎರಡೂ ದಿಕ್ಕುಗಳಲ್ಲಿ ವಾಹನಗಳ ಸಾಲು ಉಂಟಾಯಿತು.

ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಚಾಲಕ ಎಚ್ಚೆತ್ತುಕೊಂಡು ವಾಹನದಿಂದ ಹೊರಗೆ ಹಾರಿದ್ದು, ಅಪಾಯದಿಂದ ಪಾರಾಗಿದ್ದಾನೆ. ಸ್ಥಳೀಯರ ಮಾಹಿತಿ ಪ್ರಕಾರ, ಲಾರಿಯ ಡೀಸೆಲ್ ಟ್ಯಾಂಕ್‌ನಿಂದ ರಸ್ತೆಯ ಮೇಲೆ ಡೀಸೆಲ್ ಸೋರಿಕೆಯಾಗಿದ್ದು, ಅದಕ್ಕೆ ಬೆಂಕಿ ತಗುಲಿದ ಪರಿಣಾಮ ಕ್ಷಣಾರ್ಧದಲ್ಲಿ ಲಾರಿ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ.

ಡೀಸೆಲ್ ಹೇಗೆ ಸೋರಿಕೆಯಾಯಿತು ಹಾಗೂ ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಘಟನಾ ಸ್ಥಳಕ್ಕೆ ಆಗಮಿಸಿದ ಉಪ್ಪಿನಂಗಡಿ ಪೊಲೀಸರು ಪರಿಶೀಲನೆ ನಡೆಸಿದ್ದು, ಘಟನೆಯ ಕುರಿತು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Spread the love
  • Related Posts

    ಸಕಲೇಶಪುರ: ಬೈಕೆರೆ ಗ್ರಾಮದಲ್ಲಿ 300 ಹಣ್ಣಿನ ಗಿಡಗಳ ನೆಡುವ ಮೂಲಕ ಪ್ರಾಣಿ–ಪಕ್ಷಿಗಳ ಆಹಾರ ಸಂರಕ್ಷಣೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ತಂಡದ ವಿಶೇಷ ಅಭಿಯಾನ

    ಸಕಲೇಶಪುರ, ಆ. 3: ಕಾಡು ಪ್ರಾಣಿಗಳು ಹಾಗೂ ಪಕ್ಷಿಗಳು ಆಹಾರ ಅರಸಿ ಕಾಡಿನಿಂದ ಗ್ರಾಮಗಳಿಗೆ ಬರುತ್ತಿರುವುದರಿಂದ ಮಾನವ–ವನ್ಯಜೀವಿ ಸಂಘರ್ಷ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಹಾಗೂ ವನ್ಯಜೀವಿಗಳಿಗೆ ಕಾಡಿನಲ್ಲೇ ಆಹಾರ ಲಭ್ಯವಾಗುವಂತೆ ಮಾಡುವ ಉದ್ದೇಶದಿಂದ ಶ್ರೀ…

    Spread the love

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ರೆಖ್ಯಾ ಗ್ರಾಮದ ಕೃಷಿ ಕಾರ್ಮಿಕರಾದ ಶ್ರೀ ಬಾಲಕೃಷ್ಣ ಗೌಡ ಅವರು ಆಗಸ್ಟ್ 1, 2026ರಂದು ರಾತ್ರಿ ಕಾಡಾನೆ ದಾಳಿಯಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ ಶಾಸಕ ಶ್ರೀ ಹರೀಶ್ ಪೂಂಜ ಅವರು ಇಂದು ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬದ…

    Spread the love

    You Missed

    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ

    • By admin
    • August 4, 2026
    • 2 views
    ಮೀನುಗಾರರ ಬದುಕಲ್ಲಿ ಪವಾಡ – ಧರ್ಮಸ್ಥಳ ಮಂಜುನಾಥ ಸ್ವಾಮಿಗೆ 770 ಗ್ರಾಂ ಬೆಳ್ಳಿಯ ಬೆಳ್ಳಿಯ ‘ರಾಣಿ ಮೀನು’ ಹಾರ ಅರ್ಪಣೆ

    ಸಕಲೇಶಪುರ: ಬೈಕೆರೆ ಗ್ರಾಮದಲ್ಲಿ 300 ಹಣ್ಣಿನ ಗಿಡಗಳ ನೆಡುವ ಮೂಲಕ ಪ್ರಾಣಿ–ಪಕ್ಷಿಗಳ ಆಹಾರ ಸಂರಕ್ಷಣೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ತಂಡದ ವಿಶೇಷ ಅಭಿಯಾನ

    • By admin
    • August 3, 2026
    • 7 views
    ಸಕಲೇಶಪುರ: ಬೈಕೆರೆ ಗ್ರಾಮದಲ್ಲಿ 300 ಹಣ್ಣಿನ ಗಿಡಗಳ ನೆಡುವ ಮೂಲಕ ಪ್ರಾಣಿ–ಪಕ್ಷಿಗಳ ಆಹಾರ ಸಂರಕ್ಷಣೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ತಂಡದ ವಿಶೇಷ ಅಭಿಯಾನ

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    • By admin
    • August 2, 2026
    • 8 views
    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ

    • By admin
    • August 1, 2026
    • 6 views
    ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ

    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    • By admin
    • July 30, 2026
    • 10 views
    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ ನೆರವಿಗಾಗಿ ಮನವಿ

    • By admin
    • July 30, 2026
    • 16 views
    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ  ನೆರವಿಗಾಗಿ ಮನವಿ