ಬೆಳ್ತಂಗಡಿ: ಶ್ರೀ ಲೋಕನಾಥೇಶ್ವರ ದೇವಸ್ಥಾನ ಬದ್ಯಾರು ಶಿರ್ಲಾಲು ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ 21ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮ 19.09.2023ನೇ ಮಂಗಳವಾರದಂದು ನಡೆಯಲಿದೆ.

ಪೂಜಾ ಕೈಂಕರ್ಯಗಳ ಜೊತೆ ಧಾರ್ಮಿಕ ಕಾರ್ಯಕ್ರಮಗಳು, ಆಟೋಟ ಸ್ಪರ್ಧೆಗಳನ್ನು ಹಾಗೂ ಸಾರ್ವಜನಿಕ ಅನ್ನಸಂತರ್ಪಣೆಯು ನಡೆಯಲಿದೆ.
