ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ಸಹಿತ ಮೂವರನ್ನು ಬಂಧಿಸಿದ ಇಡಿ ಅಧಿಕಾರಿಗಳು

ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಬಿಟ್‌ಕಾಯಿ ಬಹುಕೋಟಿ ಹಗರಣ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ED ಮೂವರು ಪ್ರಮುಖ ಆರೋಪಿಗಳನ್ನು ಬಂಧನ ಮಾಡಿದೆ.

ಪ್ರಕರಣದ ಪ್ರಮುಖ ಆರೋಪಿಗಳಾದ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ, ರಾಬಿನ್‌ ಖಂಡೇವಾಲ ಹಾಗೂ ಸುನೀಶ್‌ ಹೆಗ್ಡೆಯನ್ನು ಬಂಧನ ಮಾಡಲಾಗಿದ್ದು, ನಿನ್ನೆ ರಾತ್ರಿ ಈ ಮೂವರನ್ನೂ ಇಡಿ ಅಧಿಕಾರಿಗಳು ಬಂಧನ ಮಾಡಿದ್ದಾರೆ.

ಇವರನ್ನು ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗೆಂದು ಕಸ್ಟಡಿಗೆ ಪಡೆಯುವ ಸಾಧ್ಯತೆಯಿದೆ. ಶ್ರೀಕಿ ಬಿಟ್‌ಕಾಯಿನ್‌ ಹಗರಣದಲ್ಲಿ ಪ್ರಮುಖ ಆರೋಪಿಯಾಗಿದ್ದಾನೆ. ಹ್ಯಾಕಿಂಗ್‌, ಡಿಜಿಟಲ್‌ ವಂಚನೆ, ಅಕ್ರಮ ಹಣ ವರ್ಗಾವಣೆ ಸಂಬಂಧ ಹಲವು ಗಂಭೀರ ಆರೋಪಗಳು ಈತನ ಮೇಲಿದೆ.

ಈ ಪ್ರಕರಣಕ್ಕೆ ಕುರಿತಂತೆ ಆರೋಪಿಗಳಾದ ಸುನೀಶ್‌ ಹೆಗ್ಡೆ ಹಾಗೂ ಪ್ರಸಿದ್ಧ ಶೆಟ್ಟಿ ಸೇರಿ ಇನ್ನಿತರರು ಎಪ್ರಿಲ್‌ ತಿಂಗಳಿನಲ್ಲಿ ತಮ್ಮ ವಿರುದ್ಧ ದಾಖಲು ಮಾಡಲಾಗಿರುವ ಹ್ಯಾಕಿಂಗ್‌ ಮತ್ತು ವಂಚನೆ ಪ್ರಕರಣಗಳನ್ನು ರದ್ದು ಮಾಡುವಂತೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಇದು ವಿಚಾರಣೆಯ ಹಂತದಲ್ಲಿದೆ.

Spread the love
  • Related Posts

    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    ಬೆಳ್ತಂಗಡಿ: ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ 26 ನಾಗರಹಾವಿನ ಮರಿ ಹಾಗೂ ತಾಯಿ ಹಾವನ್ನು ರಕ್ಷಿಸಿ ಸುರಕ್ಷಿತವಾಗಿ ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ. ಮನೆಯ ಗೋಡೆಯಲ್ಲಿ ಕಳೆದ ಕೆಲವು ದಿನಗಳಿಂದ ನಾಗರಹಾವು ಸುಳಿದಾಡುವುದನ್ನು ಕಂಡ ಶ್ರೀನಿವಾಸಗೌಡ ಎಂಬವರು ಕಕ್ಕಿಂಜೆಯ ಉರಗಮಿತ್ರ,…

    Spread the love

    ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?

    🖊️• ಚೈತ್ರೇಶ್ ಸಿ. ಪತ್ರಕರ್ತರು, ಬೆಳ್ತಂಗಡಿ ಶಿಕ್ಷಣವೆಂಬುದು ವ್ಯಾಪಾರ ಆದಾಗಿನಿಂದ ಫಲಿತಾಂಶವೆಂಬುದು ವಿದ್ಯಾರ್ಥಿಗಳ ಪಾಲಿಗೆ ಮಾನಸಿಕ ಖಿನ್ನತೆಯ ಭಾಗವಾಗಿದೆ. ಮೌಲ್ಯಮಾಪನ ಮಾಡುವ ಕೆಲ ಉಪನ್ಯಾಸಕರ ನಿಲುವಿನಿಂದ ಮೌಲ್ಯಮಾಪನ ಮೌಲ್ಯವನ್ನೇ ಕಳೆದುಕೊಳ್ಳುವಂತಾಗಿದೆ. ಇದಕ್ಕೆ ಕಾರಣ ಪ್ರಸಕ್ತ ಸಾಲಿನ ಸಾವಿರಾರು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ…

    Spread the love

    You Missed

    ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ಸಹಿತ ಮೂವರನ್ನು ಬಂಧಿಸಿದ ಇಡಿ ಅಧಿಕಾರಿಗಳು

    • By admin
    • May 9, 2026
    • 16 views
    ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ಸಹಿತ ಮೂವರನ್ನು ಬಂಧಿಸಿದ ಇಡಿ ಅಧಿಕಾರಿಗಳು

    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    • By admin
    • May 8, 2026
    • 96 views
    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?

    • By admin
    • May 7, 2026
    • 109 views
    ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?

    ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!

    • By admin
    • May 7, 2026
    • 45 views
    ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!

    ಕೊರೊನಾ ನೆನಪು ಮಾಸುವ ಮುನ್ನವೇ ‘ಹಂಟಾವೈರಸ್’ ಆತಂಕ: ಸ್ವಿಜರ್ಲೆಂಡ್‌ನಲ್ಲಿ ಮೊದಲ ಪ್ರಕರಣ ಪತ್ತೆ!!

    • By admin
    • May 7, 2026
    • 40 views
    ಕೊರೊನಾ ನೆನಪು ಮಾಸುವ ಮುನ್ನವೇ ‘ಹಂಟಾವೈರಸ್’ ಆತಂಕ: ಸ್ವಿಜರ್ಲೆಂಡ್‌ನಲ್ಲಿ ಮೊದಲ ಪ್ರಕರಣ ಪತ್ತೆ!!

    ಮುಂಡಾಜೆ ಹೆದ್ದಾರಿ ಬದಿ ಕಳಪೆ ತಗಡು ಶೀಟಿನ ತಂಗುದಾಣ: ಸಾರ್ವಜನಿಕರ ಆಕ್ರೋಶ

    • By admin
    • May 7, 2026
    • 101 views
    ಮುಂಡಾಜೆ ಹೆದ್ದಾರಿ ಬದಿ ಕಳಪೆ ತಗಡು ಶೀಟಿನ ತಂಗುದಾಣ: ಸಾರ್ವಜನಿಕರ ಆಕ್ರೋಶ