ಶ್ರೀ ಶಿರೂರು ಶ್ರೀ ಪಾದರಿಂದ ತೆರಿಗೆ ವಂಚನೆಯಾಗಿಲ್ಲ! ಶಿರೂರು ಶ್ರೀಪಾದರ ವಿರುದ್ಧ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು ಸಮರಕ್ಕೆ ಮುಂದಾದ ಶಿರೂರು ಮಠದ ಭಕ್ತ ವೃಂದ ಸಮಿತಿ

ಉಡುಪಿ: ಶಿರೂರು ಮಠದ ಕೀರ್ತಿಶೇಷ ಶ್ರೀ ಲಕ್ಷ್ಮಿವರ ತೀರ್ಥ ಶ್ರೀಪಾದರು ಕೋಟ್ಯಂತರ ರೂಪಾಯಿ ಆದಾಯ ತೆರಿಗೆ ಬಾಕಿ ಇಟ್ಟಿರುತ್ತಾರೆ ಎಂದು ಸೋದೆ ಹಾಗೂ ಪಲಿಮಾರು ಶ್ರೀಗಳ ನೇತೃತ್ವದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಡಿರುವ ಆರೋಪ ಸತ್ಯಕ್ಕೆ ದೂರವಾದ ಸಂಗತಿ ಎಂದು ಶಿರೂರು ಮಠದ ಭಕ್ತ ಸಮಿತಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶ್ರೀ ಶಿರೂರು ಮಠದ ಶ್ರೀ ಲಕ್ಷ್ಮಿವರ ತೀರ್ಥ ಶ್ರೀಪಾದರ ಆಡಳಿತ ಅವಧಿಯಲ್ಲಿ 2017-2018ರ ವರೆಗೆ ಎಲ್ಲಾ ರೀತಿಯ ತೆರಿಗೆ ಪಾವತಿಯ ವಿವರ ಮತ್ತು ಪ್ರತಿಗಳು ಲಭ್ಯವಿದೆ. ಆದಾಯ ತೆರಿಗೆ ಇಲಾಖೆಯವರು ನೋಟಿಸ್ ಜಾರಿ ಮಾಡಿದ ಕೂಡಲೇ ಮಠದ ಆದಾಯಗಳನ್ನು ಬಹಿರಂಗಪಡಿಸಿದ್ದು ದುರುದ್ದೇಶಪೂರಿತವಾಗಿದ್ದು ಮತ್ತು ಕಾನೂನಿಗೆ ವಿರುದ್ಧವಾಗಿದೆ ಎಂದು ಶಿರೂರು ಮಠದ ಭಕ್ತ ಸಮಿತಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

2018ರಲ್ಲಿ ಶಿರೂರು ಮಠದ ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿ ವೃಂದಾವಸ್ಥರಾದ ಮೇಲೆ ಮಠದಲ್ಲಿ ನಡೆಯುತ್ತಿರುವ ಅವ್ಯವಹಾರಗಳ ಬಗ್ಗೆ ಹಾಗು ಸ್ವಾಮೀಜಿಗಳ ಚಾರಿತ್ರ್ಯ ಹರಣ ಮಾಡುತ್ತಿರುವ ದುಷ್ಟ ಶಕ್ತಿಗಳ ವಿರುದ್ಧ ಕಠಿಣ ಕಾನೂನು ಹೋರಾಟ ನಡೆಸಲಾಗುವುದು ಎಂದು ಶಿರೂರು ಮಠದ ಭಕ್ತ ಸಮಿತಿ ತಿಳಿಸಿದೆ.

Spread the love
  • Related Posts

    ವಾಲಿಬಾಲ್ ಪಂದ್ಯಾಟದಲ್ಲಿ ಪದವಿ ಪೂರ್ವ ಕಾಲೇಜು ಮುಂಡಾಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    ಮಂಗಳೂರು: ಬಿಜಾಪುರದ ತಾಳಿಕೋಟೆಯಲ್ಲಿ ನಡೆದ ರಾಜ್ಯ ಮಟ್ಟದ ಪದವಿ ಪೂರ್ವ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಬೆಳ್ತಂಗಡಿ ತಾಲೂಕಿನ ವಿವೇಕಾನಂದ ಶಿಕ್ಷಣ ಸಂಸ್ಥೆ ಮುಂಡಾಜೆ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಗಳ ತಂಡ ಪ್ರಥಮ ಸ್ಥಾನ ಪಡೆದು ಆಂಧ್ರ…

    Spread the love

    ಸ್ಯಾಂಡಲ್‌ವುಡ್‌ ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ

    ಬೆಂಗಳೂರು: ಸ್ಯಾಂಡಲ್‌ವುಡ್‌ ನಿರ್ದೇಶಕ ಗುರುಪ್ರಸಾದ್‌ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಭಾನುವಾರ ನ.03 ರಂದು ʼಮಠʼ ಸಿನಿಮಾದ ನಿರ್ದೇಶಕ ಗುರುಪ್ರಸಾದ್‌(52) ಅವರು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಯಾವಾಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಬಗ್ಗೆ ಈಗಷ್ಟೇ ಮಾಹಿತಿ ಬರಬೇಕಿದೆ.…

    Spread the love

    You Missed

    ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಮುಂಡಾಜೆಯ ತೇಜಲ್ ಗೆ ಚಿನ್ನದ ಪದಕ

    • By admin
    • November 9, 2024
    • 39 views
    ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಮುಂಡಾಜೆಯ ತೇಜಲ್ ಗೆ ಚಿನ್ನದ ಪದಕ

    ವಾಲಿಬಾಲ್ ಪಂದ್ಯಾಟದಲ್ಲಿ ಪದವಿ ಪೂರ್ವ ಕಾಲೇಜು ಮುಂಡಾಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    • By admin
    • November 5, 2024
    • 242 views
    ವಾಲಿಬಾಲ್ ಪಂದ್ಯಾಟದಲ್ಲಿ ಪದವಿ ಪೂರ್ವ ಕಾಲೇಜು ಮುಂಡಾಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    ಸ್ಯಾಂಡಲ್‌ವುಡ್‌ ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ

    • By admin
    • November 3, 2024
    • 93 views
    ಸ್ಯಾಂಡಲ್‌ವುಡ್‌ ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ

    ಬೆಳ್ತಂಗಡಿ ತಾಲೂಕಿನ ಎರ್ಮಾಲಪಲ್ಕೆ ಯಲ್ಲಿ ಹಾಲಿನ ಟ್ಯಾಂಕರ್ ಪಲ್ಟಿ

    • By admin
    • October 31, 2024
    • 91 views
    ಬೆಳ್ತಂಗಡಿ ತಾಲೂಕಿನ ಎರ್ಮಾಲಪಲ್ಕೆ ಯಲ್ಲಿ ಹಾಲಿನ ಟ್ಯಾಂಕರ್ ಪಲ್ಟಿ

    ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟಿ ದರ್ಶನ್ ಗೆ 6ವಾರಗಳ ಕಾಲ ಷರತ್ತು ಬದ್ಧ ಮಧ್ಯಾಂತರ ಜಾಮೀನು ಮಂಜೂರು

    • By admin
    • October 30, 2024
    • 66 views
    ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟಿ ದರ್ಶನ್ ಗೆ 6ವಾರಗಳ ಕಾಲ ಷರತ್ತು ಬದ್ಧ ಮಧ್ಯಾಂತರ ಜಾಮೀನು ಮಂಜೂರು

    ರುಡ್ ಸೆಟ್ ಸಂಸ್ಥೆಯಲ್ಲಿ ಉಚಿತ ಕಂಪ್ಯೂಟರ್ ಟ್ಯಾಲಿ ತರಭೇತಿ ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿ

    • By admin
    • October 26, 2024
    • 70 views
    ರುಡ್ ಸೆಟ್ ಸಂಸ್ಥೆಯಲ್ಲಿ ಉಚಿತ ಕಂಪ್ಯೂಟರ್ ಟ್ಯಾಲಿ ತರಭೇತಿ ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿ