ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಬೆಳ್ತಂಗಡಿಯ ಕಳಿಯ ವಿಭಾಗದ ಮಕ್ಕಳಿಗೆ ಇತ್ತೀಚೆಗೆ ವಿವಿಧ ಚಟುವಟಿಕೆಗಳನ್ನು ನಡೆಸಲಾಯಿತು.
ಕೊರೊನಾ ಹಿನ್ನಲೆಯಲ್ಲಿ ಮನೆಯಲ್ಲಿ ಸಮಯ ವ್ಯರ್ಥ ಮಾಡುವ ಮಕ್ಕಳ ಬೌದ್ದಿಕ ಗುಣಮಟ್ಟ ಹೆಚ್ಷಿಸಲು ಈ ಚಟುವಟಿಕೆಗಳು ಸಹಕಾರಿಯಾಗಲಿವೆ.
ಕಾರ್ಯಕ್ರಮದಲ್ಲಿ ಜ್ಞಾನ ವಿಕಾಸ ತಾಲೂಕು ಸಮನ್ವಯಾಧಿಕಾರಿ ಅಶ್ವಿನಿ, ವಲಯ ಸೇವಾಪ್ರತಿನಿಧಿ ನಳಿನಿ, ವಿದ್ಯಾರ್ಥಿಗಳು ಹೆತ್ತವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.