ರಡ್ಡ್ ಮಂಡೆಯ ಹಾವಿಗೆ ಲಕ್ಷಲಕ್ಷ ಬೆಲೆ ಕಟ್ಟಿ ಮಾರಾಟಕ್ಕೆ ಯತ್ನ, ಐವರನ್ನು ಬಂಧಿಸಿದ ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು!!!!

ಚಿಕ್ಕಮಗಳೂರು: ಅಪರೂಪದ ಎರಡು ತಲೆ ಹಾವನ್ನು (ಮಣ್ಣುಮುಕ್ಕ) ಲಕ್ಷಾಂತರ ರೂಪಾಯಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಐವರನ್ನು ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು ಬಂಧಿಸಿದ್ದಾರೆ.

ಚಿಕ್ಕಮಗಳೂರು ನಗರದ ವಾಜಪೇಯಿ ಲೇಔಟ್ ಬಳಿ ಖಚಿತ ಮಾಹಿತಿ ಮೇರೆಗೆ ಮೇ.12 ರಂದು ದಾಳಿ ನಡೆಸಿದ ಸಿಐಡಿ ಅರಣ್ಯ ಸಂಚಾರಿ ಅರಣ್ಯ ದಳದ ಅಧಿಕಾರಿಗಳು, ಸುಮಾರು 1 ಕೆಜಿ 400 ಗ್ರಾಂ ತೂಕದ ಬೃಹತ್ ಹಾವನ್ನು ರೆಡ್ ಹ್ಯಾಂಡಾಗಿ ವಶಪಡಿಸಿಕೊಂಡರು.

ಬಂಧಿತರಲ್ಲಿ ಇಬ್ಬರು ಆಂಧ್ರಪ್ರದೇಶ ಮೂಲದವರು, ಇಬ್ಬರು ತುಮಕೂರು ಮೂಲದವರು ಹಾಗೂ ಓರ್ವ ಶಿವಮೊಗ್ಗ ಮೂಲದವನಾಗಿದ್ದು, ಆರೋಪಿಗಳಿಂದ ಆಂಧ್ರ ಮೂಲದ ಸ್ವಿಫ್ಟ್ ಕಾರು ಮತ್ತು ಕರ್ನಾಟಕ ಮೂಲದ ವ್ಯಾಗನರ್‌ ವಾಹನಗಳನ್ನು ಜಪ್ತಿ ಮಾಡಲಾಗಿದೆ.

ಅಕ್ರಮ ವನ್ಯಜೀವಿ ಸಾಗಣೆ ಮತ್ತು ಮಾರಾಟ ಯತ್ನದ ಪ್ರಕರಣ ದಾಖಲಿಸಿಕೊಂಡಿರುವ ಅಧಿಕಾರಿಗಳು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಚಿಕ್ಕಮಗಳೂರಿನಲ್ಲಿ ನಡೆದ ಈ ಕಾರ್ಯಾಚರಣೆ ಅಪರೂಪದ ವನ್ಯಜೀವಿಗಳ ಅಕ್ರಮ ವ್ಯಾಪಾರಕ್ಕೆ ತಡೆಯೊಡ್ಡುವಲ್ಲಿ ಮಹತ್ವದ ಹೆಜ್ಜೆಯಾಗಿದೆ.

Spread the love
  • Related Posts

    ಕೇರಳ: ಸಿಡಿಲು ಬಡಿದು ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ದುರಂತ ಸಾವು; ಶೋಕಸಾಗರದಲ್ಲಿ ಆನೆ ಪ್ರಿಯರು!

    ಕೊಟ್ಟಾಯಂ (ಕೇರಳ): ಕೇರಳದಾದ್ಯಂತ ದೇವಾಲಯ ಉತ್ಸವಗಳಲ್ಲಿ ತನ್ನ ಭವ್ಯ ನಿಲುವು ಹಾಗೂ ಸೌಮ್ಯ ಸ್ವಭಾವದಿಂದ ಕೋಟ್ಯಂತರ ಆನೆ ಪ್ರಿಯರ ಹೃದಯ ಗೆದ್ದಿದ್ದ ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ಭಾನುವಾರ ಸಿಡಿಲು ಬಡಿದು ದುರಂತವಾಗಿ ಸಾವನ್ನಪ್ಪಿದೆ. ಎರಟ್ಟುಪೆಟ್ಟಾ ಬಳಿಯ ಮೇಲಂಪಾರದಲ್ಲಿ ಈ ಆಘಾತಕಾರಿ…

    Spread the love

    ಕರಾವಳಿಯಲ್ಲಿ ಮುಂದುವರಿದ ಮಳೆ; ರೈತರ ಮೊಗದಲ್ಲಿ ಸಂತಸ,4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    ಮಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಸೇರಿದಂತೆ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಹಾಗೂ ಕೊಡಗು…

    Spread the love

    You Missed

    ಕೇರಳ: ಸಿಡಿಲು ಬಡಿದು ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ದುರಂತ ಸಾವು; ಶೋಕಸಾಗರದಲ್ಲಿ ಆನೆ ಪ್ರಿಯರು!

    • By admin
    • October 5, 2026
    • 7 views
    ಕೇರಳ: ಸಿಡಿಲು ಬಡಿದು ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ದುರಂತ ಸಾವು; ಶೋಕಸಾಗರದಲ್ಲಿ ಆನೆ ಪ್ರಿಯರು!

    ಕರಾವಳಿಯಲ್ಲಿ ಮುಂದುವರಿದ ಮಳೆ; ರೈತರ ಮೊಗದಲ್ಲಿ ಸಂತಸ,4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    • By admin
    • October 5, 2026
    • 7 views
    ಕರಾವಳಿಯಲ್ಲಿ ಮುಂದುವರಿದ ಮಳೆ; ರೈತರ ಮೊಗದಲ್ಲಿ ಸಂತಸ,4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    ಭಗವಂತನ ಅನುಗ್ರಹಕ್ಕೆ ಪಾತ್ರರಾಗಲು ಭಜನೆ ಅತ್ಯಂತ ಸರಳ ಮಾರ್ಗ: ಸುತ್ತೂರು ಶ್ರೀ

    • By admin
    • October 4, 2026
    • 10 views
    ಭಗವಂತನ ಅನುಗ್ರಹಕ್ಕೆ ಪಾತ್ರರಾಗಲು ಭಜನೆ ಅತ್ಯಂತ ಸರಳ ಮಾರ್ಗ: ಸುತ್ತೂರು ಶ್ರೀ

    ಮಹಿಳಾ ಸಬಲೀಕರಣಕ್ಕೆ ಜ್ಞಾನ ವಿಕಾಸ ಕಾರ್ಯಕ್ರಮಗಳ ಕೊಡುಗೆ ಅಪಾರ; ಸಮಾಜಮುಖಿ ಸೇವೆಗಳಲ್ಲಿ ಧರ್ಮಸ್ಥಳ ದೇಶಕ್ಕೆ ಮಾದರಿ: ಶಾಸಕ ಸಿಮೆಂಟ್ ಮಂಜು

    • By admin
    • October 1, 2026
    • 13 views
    ಮಹಿಳಾ ಸಬಲೀಕರಣಕ್ಕೆ ಜ್ಞಾನ ವಿಕಾಸ ಕಾರ್ಯಕ್ರಮಗಳ ಕೊಡುಗೆ ಅಪಾರ; ಸಮಾಜಮುಖಿ ಸೇವೆಗಳಲ್ಲಿ ಧರ್ಮಸ್ಥಳ ದೇಶಕ್ಕೆ ಮಾದರಿ: ಶಾಸಕ ಸಿಮೆಂಟ್ ಮಂಜು

    ಶಾಸಕರ ಹರೀಶ್ ಪೂಂಜರ ಅಧಿವೇಶನದಲ್ಲಿನ ಬಲವಾದ ಧ್ವನಿಗೆ ಜಯ: ಬೆಳ್ತಂಗಡಿ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ 3 ತಾಲೂಕುಗಳು ಅಧಿಕೃತವಾಗಿ ‘ಬರಪೀಡಿತ ಪ್ರದೇಶ’ ಎಂದು ಘೋಷಣೆ!

    • By admin
    • October 1, 2026
    • 16 views
    ಶಾಸಕರ ಹರೀಶ್ ಪೂಂಜರ ಅಧಿವೇಶನದಲ್ಲಿನ ಬಲವಾದ ಧ್ವನಿಗೆ ಜಯ: ಬೆಳ್ತಂಗಡಿ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ 3 ತಾಲೂಕುಗಳು ಅಧಿಕೃತವಾಗಿ ‘ಬರಪೀಡಿತ ಪ್ರದೇಶ’ ಎಂದು ಘೋಷಣೆ!

    “ಕಸ್ತೂರಿರಂಗನ್ ಆತಂಕ ನಿವಾರಣೆಗೆ ಅರಣ್ಯ–ಕಂದಾಯ ಗ್ರಾಮ ಪ್ರತ್ಯೇಕಿಸಿ: ತುಳುನಾಡ್ ಒಕ್ಕೂಟದ ಸಂಸ್ಥಾಪಕ ಶೈಲೇಶ್ ಆರ್.ಜೆ. ಮನವಿ”

    • By admin
    • September 30, 2026
    • 13 views
    “ಕಸ್ತೂರಿರಂಗನ್ ಆತಂಕ ನಿವಾರಣೆಗೆ ಅರಣ್ಯ–ಕಂದಾಯ ಗ್ರಾಮ ಪ್ರತ್ಯೇಕಿಸಿ: ತುಳುನಾಡ್ ಒಕ್ಕೂಟದ ಸಂಸ್ಥಾಪಕ ಶೈಲೇಶ್ ಆರ್.ಜೆ. ಮನವಿ”