ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

ಮಂಗಳೂರು: ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆಯು ಬಂಟ್ವಾಳದ ನ್ಯಾಯಾಲಯದ ಆವರಣದಲ್ಲಿ ಇಂದು ಉದ್ಘಾಟನೆಗೊಂಡಿದ್ದು, ಬಂಟ್ವಾಳದ ನೂತನ ಶಾಖೆಯ ಕಚೇರಿಯನ್ನು ಮಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷರಾದ ಶ್ರೀ ಎಸ್ ಪಿ ಚಂಗಪ್ಪ ರವರು ಉದ್ಘಾಟಿಸಿದರು.

ಸಭಾ ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ ಸಿ ನ್ಯಾಯಾಧೀಶರಾದ ಶ್ರೀ ಅನಿಲ್ ಪ್ರಕಾಶ್ ಎಂ ಪಿ ಯವರು ಗೌರವ ಉಪಸ್ಥಿತರಿದ್ದರು. ಮಂಗಳೂರು ನ್ಯಾಯವಾದಿಗಳ ಸಹಕಾರಿ ಸಂಘ ನಿಯಮಿತ ಇದರ ಅಧ್ಯಕ್ಷರಾದ ಶ್ರೀ ವಿನಯ್ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ಕಾರ್ಯಕ್ರಮದಲ್ಲಿ ಜಿಲ್ಲಾ ವಕೀಲರ ಸಂಘದ ಜಿಲ್ಲಾಧ್ಯಕ್ಷರು ಹಾಗೂ ವಕೀಲರ ಸಂಘ (ರಿ), ಬಂಟ್ವಾಳದ ಅಧ್ಯಕ್ಷರಾದ ರಿಚಾರ್ಡ್ ಕೋಸ್ತ ಎಂ, ಸೌಹಾರ್ದ ಅಭಿವೃದ್ಧಿ ಅಧಿಕಾರಿಯಾದ ಶ್ರೀ ನಂದನ್ ಬಿ ಏನ್, ವಕೀಲರ ಸಂಘ (ರಿ),ಬಂಟ್ವಾಳದ ಪ್ರಧಾನ ಕಾರ್ಯದರ್ಶಿ ಕೆ ಎನ್ ಭಂಡಾರಿ ಯವರು ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಮಂಗಳೂರು ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ನಿರ್ದೇಶಕರುಗಳು, ಹಿರಿಯ ಕಿರಿಯ ವಕೀಲ ಮಿತ್ರರು ಹಾಜರಿದ್ದರು.

ಬಂಟ್ವಾಳ ವಕೀಲ ಸಂಘದ ಅಧ್ಯಕ್ಷರಾದ ರಿಚಾಡ್ ಕೋಸ್ತ ಎಂ ಅತಿಥಿ ಆಭ್ಯಾಗತರನ್ನು ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಕೆ ಎನ್ ಭಂಡಾರಿ ಧನ್ಯವಾದ ಸಲ್ಲಿಸಿದ್ದು, ವೀರೇಂದ್ರ ಎಮ್ ಸಿದ್ದಕಟ್ಟೆಯವರು ಕಾರ್ಯಕ್ರಮವನ್ನು ನಿರೂಪಿಸಿದರು

Spread the love
  • Related Posts

    ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ

    ಹೊಸದಿಲ್ಲಿ: ಮರು ಮತ ಎಣಿಕೆ ಬಳಿಕ ತಮ್ಮ ಶಾಸಕ ಸ್ಥಾನ ರದ್ದಾಗಿರುವುದನ್ನು ಪ್ರಶ್ನಿಸಿ ಶೃಂಗೇರಿಯ ಕಾಂಗ್ರೆಸ್‌ ಅಭ್ಯರ್ಥಿ ಟಿ.ಡಿ.ರಾಜೇಗೌಡ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠದೆದುರು ಈ ವಿಷಯವನ್ನು ಹಿರಿಯ ವಕೀಲ ದೇವದಾಸ್ ಕಾಮತ್ ಪ್ರಸ್ತಾಪಿಸಿದರು. “ಇದು…

    Spread the love

    “Government of India” ನಾಮಫಲಕದ ಕಾರಿನ ಅಪಘಾತ: ಖಾಸಗಿ ವಾಹನಕ್ಕೆ ಸರ್ಕಾರಿ ಹೆಸರು ಯಾಕೆ?

    ಉಜಿರೆ: ಉಜಿರೆ-ಚಾರ್ಮಾಡಿ ರಸ್ತೆಯ ಅನುಗ್ರಹ ಸಮೀಪ ಸಂಭವಿಸಿದ ರಸ್ತೆ ಅಪಘಾತ ಇದೀಗ ಸಾರ್ವಜನಿಕರ ಗಮನವನ್ನು ಮತ್ತೊಂದು ಗಂಭೀರ ವಿಷಯದತ್ತ ಸೆಳೆದಿದೆ. ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದ ಬುಲೋರೋ ಕಾರಿನ ಮೇಲೆ “Government of India” ಎಂಬ ನಾಮಫಲಕ ಅಳವಡಿಸಲಾಗಿದ್ದು, ಈ ಬಗ್ಗೆ…

    Spread the love

    You Missed

    ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ

    • By admin
    • May 9, 2026
    • 21 views
    ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ

    “Government of India” ನಾಮಫಲಕದ ಕಾರಿನ ಅಪಘಾತ: ಖಾಸಗಿ ವಾಹನಕ್ಕೆ ಸರ್ಕಾರಿ ಹೆಸರು ಯಾಕೆ?

    • By admin
    • May 9, 2026
    • 100 views
    “Government of India” ನಾಮಫಲಕದ ಕಾರಿನ ಅಪಘಾತ: ಖಾಸಗಿ ವಾಹನಕ್ಕೆ ಸರ್ಕಾರಿ ಹೆಸರು ಯಾಕೆ?

    ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ಸಹಿತ ಮೂವರನ್ನು ಬಂಧಿಸಿದ ಇಡಿ ಅಧಿಕಾರಿಗಳು

    • By admin
    • May 9, 2026
    • 41 views
    ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ಸಹಿತ ಮೂವರನ್ನು ಬಂಧಿಸಿದ ಇಡಿ ಅಧಿಕಾರಿಗಳು

    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    • By admin
    • May 8, 2026
    • 125 views
    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?

    • By admin
    • May 7, 2026
    • 122 views
    ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?

    ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!

    • By admin
    • May 7, 2026
    • 51 views
    ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!