ಸೌಜನ್ಯ ಪ್ರಕರಣ ಮರು ತನಿಖೆಗೆ ಎಸ್‌ಐಟಿ ರಚನೆ ಎನ್. ಶಶಿಕುಮಾರ್ ಐಪಿಎಸ್ ನೇತೃತ್ವದಲ್ಲಿ ಐವರು ಸದಸ್ಯರ ತಂಡ

ಬೆಂಗಳೂರು, ಸೆ.24: ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ದಾಖಲಾಗಿರುವ Special Leave Petition (Crl.) No.5763 of 2026ರ ವಿಚಾರಣೆಯ ಹಿನ್ನೆಲೆಯಲ್ಲಿ, ಪ್ರಕರಣದ ಮರುತನಿಖೆಗಾಗಿ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡವನ್ನು (SIT) ರಚಿಸಿ ಆದೇಶ ಹೊರಡಿಸಿದೆ.

ಎಸ್‌ಐಟಿ ತಂಡದ ಮುಖ್ಯಸ್ಥರಾಗಿ ಪೊಲೀಸ್ ಮಹಾನಿರೀಕ್ಷಕ (IGP) ಎನ್‌. ಶಶಿಕುಮಾರ್‌, ಐಪಿಎಸ್‌ ಅವರನ್ನು ನೇಮಕ ಮಾಡಲಾಗಿದೆ.

ತಂಡದ ಸದಸ್ಯರಾಗಿ ಕೆಳಗಿನ ಅಧಿಕಾರಿಗಳನ್ನು ನೇಮಿಸಲಾಗಿದೆ:

1.ಎನ್‌. ಶಶಿಕುಮಾರ್‌, ಐಪಿಎಸ್‌ – ಪೊಲೀಸ್ ಮಹಾನಿರೀಕ್ಷಕರು – ಮುಖ್ಯಸ್ಥರು,

2. ಸಿ.ಹೆಚ್. ಸುಧೀರ್ ಕುಮಾರ್ ರೆಡ್ಡಿ, ಐಪಿಎಸ್‌ – ಪೊಲೀಸ್ ಆಯುಕ್ತರು, ಮಂಗಳೂರು ನಗರ – ಸದಸ್ಯರು,

3.ನಿಶಾ ಜೇಮ್ಸ್, ಐಪಿಎಸ್‌ – ಪೊಲೀಸ್ ಅಧೀಕ್ಷಕರು, ರಾಜ್ಯ ಗುಪ್ತವಾರ್ತೆ – ಸದಸ್ಯರು,

4.ಲೋಕೇಶ್ ಜಲಸಾಗರ್, ಐಪಿಎಸ್‌ – ಪೊಲೀಸ್ ಅಧೀಕ್ಷಕರು, ಸಿಐಡಿ, ಬೆಂಗಳೂರು – ಸದಸ್ಯರು,

5 .ವೆಂಕಟೇಶ್ ಪ್ರಸನ್ನ – ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಬೆಂಗಳೂರು ಗ್ರಾಮಾಂತರ ಜಿಲ್ಲೆ – ಸದಸ್ಯರು

ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ವರ್ಷಗಳಿಂದ ಮರು ತನಿಖೆಗೆ ಒತ್ತಾಯಗಳು ಕೇಳಿಬಂದಿದ್ದವು. ಇದೀಗ ಸುಪ್ರೀಂ ಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿರುವ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆ ಮತ್ತೆ ಚುರುಕುಗೊಳ್ಳುವ ನಿರೀಕ್ಷೆ ಮೂಡಿದೆ. ಎಸ್‌ಐಟಿ ತಂಡವು ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳು, ಹಿಂದಿನ ತನಿಖೆಯ ವಿವರಗಳು ಹಾಗೂ ಲಭ್ಯವಿರುವ ಇತರೆ ಮಾಹಿತಿಗಳನ್ನು ಪರಿಶೀಲಿಸಿ, ಸರ್ಕಾರದ ಆದೇಶದಂತೆ ಮುಂದಿನ ತನಿಖಾ ಕ್ರಮಗಳನ್ನು ಕೈಗೊಳ್ಳಲಿದೆ.

Spread the love
  • Related Posts

    ಕೇಮಾರು ಶ್ರೀ ಕ್ಷೇತ್ರ ಸಾಂದೀಪನಿ ಕೇಮಾರು ಸಾಧನಾಶ್ರಮಕ್ಕೆ ₹1 ಕೋಟಿ ಅನುದಾನ, ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಈಶ ವಿಠಲದಾಸ ಸ್ವಾಮೀಜಿ

    ಮೂಡುಬಿದಿರೆ: ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೂಡುಬಿದಿರೆಯ ಕೇಮಾರುವಿನಲ್ಲಿರುವ ಶ್ರೀ ಕ್ಷೇತ್ರ ಸಾಂದೀಪನಿ ಸಾಧನಾಶ್ರಮಕ್ಕೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾ‌ರ್ ಅವರು ₹1 ಕೋಟಿ ಅನುದಾನ ಘೋಷಿಸಿದ್ದು, ಈ ಕುರಿತು ಮಠದ ಈಶ ವಿಠಲದಾಸ ಸ್ವಾಮೀಜಿ ಹರ್ಷ ವ್ಯಕ್ತಪಡಿಸಿದ್ದಾರೆ.…

    Spread the love

    ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ, ಸೆ.2: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿರುವ ನಾವೂರು ಹಾಗೂ ಕುತ್ಲೂರು ಗ್ರಾಮಗಳ ದುರ್ಗಮ ಪ್ರದೇಶಗಳಿಗೆ ವಿದ್ಯುತ್ ಸೌಲಭ್ಯ ಕಲ್ಪಿಸುವ ಬಹುಕಾಲದ ಬೇಡಿಕೆಗೆ ಮಹತ್ವದ ಸ್ಪಂದನೆ ದೊರೆತಿದ್ದು, 11 ಕೆ.ವಿ. ವಿದ್ಯುತ್ ವಿತರಣಾ ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅಗತ್ಯ…

    Spread the love

    You Missed

    ಸೌಜನ್ಯ ಪ್ರಕರಣ ಮರು ತನಿಖೆಗೆ ಎಸ್‌ಐಟಿ ರಚನೆ ಎನ್. ಶಶಿಕುಮಾರ್ ಐಪಿಎಸ್ ನೇತೃತ್ವದಲ್ಲಿ ಐವರು ಸದಸ್ಯರ ತಂಡ

    • By admin
    • September 24, 2026
    • 2 views
    ಸೌಜನ್ಯ ಪ್ರಕರಣ ಮರು ತನಿಖೆಗೆ ಎಸ್‌ಐಟಿ ರಚನೆ ಎನ್. ಶಶಿಕುಮಾರ್ ಐಪಿಎಸ್ ನೇತೃತ್ವದಲ್ಲಿ ಐವರು ಸದಸ್ಯರ ತಂಡ

    ಕೇಮಾರು ಶ್ರೀ ಕ್ಷೇತ್ರ ಸಾಂದೀಪನಿ ಕೇಮಾರು ಸಾಧನಾಶ್ರಮಕ್ಕೆ ₹1 ಕೋಟಿ ಅನುದಾನ, ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಈಶ ವಿಠಲದಾಸ ಸ್ವಾಮೀಜಿ

    • By admin
    • September 19, 2026
    • 7 views
    ಕೇಮಾರು ಶ್ರೀ ಕ್ಷೇತ್ರ ಸಾಂದೀಪನಿ ಕೇಮಾರು ಸಾಧನಾಶ್ರಮಕ್ಕೆ ₹1 ಕೋಟಿ ಅನುದಾನ, ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಈಶ ವಿಠಲದಾಸ ಸ್ವಾಮೀಜಿ

    ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

    • By admin
    • September 18, 2026
    • 17 views

    ಕಸ್ತೂರಿ ರಂಗನ್ ವರದಿ ಕುರಿತು ರೈತರ ಆತಂಕ ನಿವಾರಣೆಗೆ ಸರ್ಕಾರ ಬದ್ಧ: ಸಿ.ಎಂ ಡಿಕೆಶಿ

    • By admin
    • September 18, 2026
    • 13 views
    ಕಸ್ತೂರಿ ರಂಗನ್ ವರದಿ ಕುರಿತು ರೈತರ ಆತಂಕ ನಿವಾರಣೆಗೆ ಸರ್ಕಾರ ಬದ್ಧ: ಸಿ.ಎಂ ಡಿಕೆಶಿ

    ಆಟಿಡೊಂಜಿದಿನ ಧರ್ಮಸ್ಥಳ ಕನ್ಯಾಡಿ 2

    • By admin
    • September 15, 2026
    • 25 views

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    • By admin
    • September 15, 2026
    • 33 views
    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ