ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ಬ್ಯಾಂಕಾಕ್‌ನಲ್ಲಿ ನಿಧನ

READ ALSO

ಬೆಂಗಳೂರು: ನಟ ವಿಜಯರಾಘವೇಂದ್ರ ಅವರ ಪತ್ನಿ ಸ್ಪಂದನಾ ನಿಧನರಾಗಿದ್ದಾರೆ. ಬ್ಯಾಂಕಾಕ್ ತೆರಳಿದ್ದ ವೇಳೆ ಅವರಿಗೆ ಹೃದಯಾಘಾತ ಸಂಭವಿಸಿದ್ದು ಅಲ್ಲಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.