ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಇನ್ನಿಲ್ಲ

ಚೆನ್ನೈ: ಕೊರೋನಾ ಸೋಂಕಿಗೆ ಒಳಗಾಗಿ ಎಂಪಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಇಂದು ವಿಧಿವಶರಾಗಿದ್ದಾರೆ.

ಕೊರೋನಾ ಸೋಂಕಿನ ಪರಿಣಾಮ ಕಳೆದ ಕೆಲವು ವಾರಗಳಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಎಸ್’ಪಿಬಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ ಎಂದು ಆಸ್ಪತ್ರೆಯ ಅಧಿಕೃತ ಹೇಳಿಕೆ ತಿಳಿಸಿದೆ.

ಕೊರೋನಾ ಪಾಸಿಟಿವ್ ಹಿನ್ನೆಲೆಯಲ್ಲಿ ಆಗಸ್ಟ್‌ 5ರಂದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಡುವೆ ಕೆಲವು ದಿನ ಅವರ ಆರೋಗ್ಯ ಸ್ಥಿತಿ ಚಿಂತಾಜನಕ ಸ್ಥಿತಿಯಲ್ಲಿತ್ತು. ಆದರೆ, ಕೊರೋನಾ ನೆಗೆಟಿವ್ ಬಂದು ಅವರ ಆರೋಗ್ಯ ಚೇತರಿಕೆ ಕಂಡುಬಂದಿತ್ತು. ಆದರೆ, ಇಂದು ಏಕಾಏಕಿ ಅವರ ಆರೋಗ್ಯ ತೀವ್ರ ಚಿಂತಾಜನಕ ಸ್ಥಿತಿ ತಲುಪಿಸಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಕೋಟ್ಯಂತರ ಅಭಿಮಾನಿಗಳನ್ನು ಎಸ್’ಪಿಬಿ ಅಗಲಿದ್ದಾರೆ.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 59 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 99 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 42 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 609 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ