ಉಡುಪಿ: ಶಯನೀ ಏಕಾದಶಿ ಪ್ರಯುಕ್ತ ಶ್ರೀ ಕೃಷ್ಣ ಮಠದಲ್ಲಿ ಸುದರ್ಶನ ಹೋಮ ನೆರವೇರಿತು. ನಂತರ ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಪರ್ಯಾಯ ಮಠಾಧೀಶರಾದ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರಿಗೆ, ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರಿಗೆ ಹಾಗೂ ಹಾಗೂ ಪಲಿಮಾರು ಕಿರಿಯ ಮಠಾಧೀಶರಾದ ಶ್ರೀ ವಿದ್ಯಾರಾಜೇಶ್ವರತೀರ್ಥ ಶ್ರೀಪಾದರಿಗೆ ತಪ್ತ ಮುದ್ರಾಧಾರಣೆ ನಡೆಸಿದರು.
ರುಡ್ ಸೆಟ್ ಸಂಸ್ಥೆ, ಉಜಿರೆಯಲ್ಲಿ ಉಚಿತ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ
ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಸಮೀಪದಲ್ಲಿರುವ ರುಡ್ ಸೆಟ್ ಸಂಸ್ಥೆ, ಉಜಿರೆಯಲ್ಲಿ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ / Dress Designing (ಚೂಡಿದಾರ್, ಬ್ಲೌಸ್, ಗೌನ್, ಸಾರಿ ಸ್ಕರ್ಟ್, ನೈಟಿ, ಫ್ರಾಕ್ , ಸ್ಯಾರಿ ಫಾಲ್, ಸಾರಿ ಕುಚ್ಚು ಇತ್ಯಾದಿ) ತರಬೇತಿಯನ್ನು…